Bollywood News: ಅಯೋಧ್ಯೆ ವಿಷಯದಲ್ಲಿ ಅಮಿತಾಬ್ ತುಂಬಾ ಸದ್ದು ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಅಮಿತಾ ಬಚ್ಚನ್ ಜಾಗ ಖರೀದಿಸಲಿದ್ದಾರೆ ಎನ್ನುವ ಸುದ್ದಿಯ ಬಳಿಕ, ಈಗ ಇನ್ನೊಂದು ಸುದ್ದಿ ಹೊರಬಿದ್ದಿದೆ. ಅಮಿತಾಬ್ ಅಯೋಧ್ಯೆಯ ಬಾಲಕರಾಮನಿಗೆ ಚಿನ್ನದ ಉಡುಗೊರೆ ಗಿಫ್ಟ್ ನೀಡಿದ್ದಾರೆ.
ಅಮಿತಾ ಬಚ್ಚನ್ ಜುವೆಲ್ಲರಿ ಶಾಪ್ ಓಪೆನಿಂಗ್‌ಗಾಗಿ ಅಯೋಧ್ಯೆಗೆ ಆಗಮಿಸಿದ್ದರು. ಆಗ ಬಾಲಕರಾಮನ ದರ್ಶನ ಮಾಡಿ, ಅರ್ಧ ಗಂಟೆ...
Hubballi News: ಅಯೋಧ್ಯೆಯ ಅಲಂಕಾರಕ್ಕೆ ಹುಬ್ಬಳ್ಳಿ ಕಲಾವಿದರು ಅಳಿಲು ಸೇವೆ ಒದಗಿಸಿದ್ದು, ಅಯೋಧ್ಯೆ ರೈಲ್ವೆ ನಿಲ್ದಾಣದಲ್ಲಿ ಹುಬ್ಬಳ್ಳಿ ಕಲಾವಿದರ ಕಮಾಲ್ ಆಗಿದೆ. ಶ್ರೀರಾಮನಿಗೆ ಸಮುದ್ರದ ಮೇಲೆ ಸೇತುವೆ ಕಟ್ಟಲು ಅಳಿಲು ತನ್ನ ಕೈಲಾದ ಸೇವೆ ಮಾಡಿತ್ತು. ಅದೇ ಅಳಿಲಿನ ಬೃಹದಾಕಾರದ ಕಲಾಕೃತಿಯನ್ನು ಅಯೋಧ್ಯೆ ಧಾಮ ಜಂಕ್ಷನ್ನಲ್ಲಿ ನಿರ್ಮಾಣ ಮಾಡಲಾಗಿದೆ.
ಹುಬ್ಬಳ್ಳಿಯ ಆರ್ಟ್ವಾಲೇ ಸಂಸ್ಥೆಯಿಂದ ಅಯೋಧ್ಯೆ ರೈಲ್ವೆ...
Dharwad: ಧಾರವಾಡ : ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಾಗೂ ಭಾರತೀಯ ಶಿಕ್ಷಣ ಪದ್ಧತಿಯಲ್ಲಿ ಗಿಡಗಳ ಪೋಷಣೆ ಕುರಿತು ತರಬೇತಿ ಶಿಕ್ಷಣ ಸೇರಿಸುವಂತೆ ಅಯೋಧ್ಯೆಯ ಯುವಕ ಅಶುತೋಷ್ ಪಾಂಡೆ ಪಾದಯಾತ್ರೆ ನಡೆಸುತ್ತಿದ್ದಾರೆ.
ಅಯೋಧ್ಯೆಯಿಂದ 21 ರಾಜ್ಯದಲ್ಲಿ ಈ ಪಾದಯಾತ್ರೆಯನ್ನು ನಡೆಸುತ್ತಿದ್ದೇನೆ, ಪರಿಸರ ಉಳಿದರೆ ನಮ್ಮ ಜೀವನ. ಇಲ್ಲವೇ ಇಡೀ ಸೃಷ್ಟಿಯೇ ಅಧಪತನವಾಗಲಿದೆ. ಈ ಕುರಿತು ಸರ್ಕಾರಗಳು...