ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಮುಕ್ತಾಯವಾಗಿದೆ. 2024ರ ಜನವರಿ 22ರಂದು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಡೆದು, ಮಂದಿರ ಲೋಕಾರ್ಪಣೆಗೊಂಡಿತ್ತು. ಆದರೆ, ದೇವಾಲಯದ ಆವರಣದೊಳಗೆ ಕೆಲವು ಸಣ್ಣಪುಟ್ಟ ಕೆಲಸಗಳು ನಡೆಯುತ್ತಲೇ ಇದ್ದವು. 1 ವರ್ಷದ ನಂತರ, ಎಲ್ಲಾ ಕೆಲಸಗಳೂ ಪೂರ್ಣಗೊಂಡಿದೆ. ಈ ಬಗ್ಗೆ ರಾಮಮಂದಿರ ಟ್ರಸ್ಟ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.
ಮಂದಿರದ ಆವರಣದೊಳಗೆ...
ಅಯೋಧ್ಯಾ ರಾಮಮಂದಿರವು 3 ಹಂತಗಳಲ್ಲಿ ನಿರ್ಮಾಣ ಆಗಲಿದ್ದು, ಗರ್ಭ ಗೃಹ ನಿರ್ಮಾಣ ಕಾರ್ಯ 2023ರಲ್ಲಿ ಪೂರ್ಣಗೊಂಡರೆ, ದೇಗುಲದ ನಿರ್ಮಾಣ 2024ರಲ್ಲಿ ಪೂರ್ಣಗೊಳ್ಳಲಿದೆ. ಇನ್ನು ಅಯೋಧ್ಯಾ ರಾಮಮಂದಿರದ ಸುತ್ತಲಿನ ಸಂಕೀರ್ಣ ನಿರ್ಮಾಣ ಕಾರ್ಯವು 2025ರ ಒಳಗಾಗಿ ಪೂರ್ಣಗೊಳ್ಳಲಿದೆ ಎಂದು ಟ್ರಸ್ಟ್ ಮಾಹಿತಿ ನೀಡಿದೆ.
ಆಗಸ್ಟ್ 5, 2020 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಯೋಧ್ಯಾ...
News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ.
ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...