ತುಮಕೂರು: ಕದ್ದ ಮಾಲನ್ನು ಕಳ್ಳರಿಂದ ಖರೀದಿಸಿದ್ದ ಆರೋಪದ ಮೇಲೆ ಖ್ಯಾತ ಚಿನ್ನ ಖರೀದಿ ಸಂಸ್ಥೆ ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕ ಬಾಬು ಅಲಿಯಾಸ್ ಪಿಎಸ್ ಅಯ್ಯೂಬ್‌ರನ್ನು ತುರುವೇಕೆರೆ ಪೊಲೀಸರು ಬಂಧಿಸಿದ್ದಾರೆ.
ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ, ತುರುವೇಕೆರೆ ಸಿಪಿಐ ಲೋಹಿತ್ ಬಿ.ಎನ್...
ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇದ್ದರೂ, ಬಿಸಿಲಿನ ಬೇಗೆ ಮಾತ್ರ ಜನರನ್ನು ಹೈರಾಣಾಗಿಸಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ 16 ಜಿಲ್ಲೆಗಳಲ್ಲಿ ಮಳೆಯಾಗುವ ಎಚ್ಚರಿಕೆ...