ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂತಿಮ ಆಕರ್ಷಣೆಯಾದ ಜಂಬೂಸವಾರಿಯು ವಿಜಯದಶಮಿ ದಿನವಾದ ಅಕ್ಟೋಬರ್ 2, ಗುರುವಾರ ನಡೆಯಲಿದೆ. ಹನ್ನೊಂದು ದಿನಗಳ ನಾಡಹಬ್ಬಕ್ಕೆ ಇದರೊಂದಿಗೆ ತೆರೆ ಬೀಳಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಮಾರ್ಗವನ್ನು ಅಂದಗೊಳಿಸುವ ಅಂತಿಮ ಹಂತದ ಕೆಲಸಗಳು ನಡೆಯುತ್ತಿವೆ. ಕಾನೂನು ಸುವ್ಯವಸ್ಥೆಗಾಗಿ ಪೊಲೀಸ್ ಇಲಾಖೆ ಭದ್ರತಾ ವ್ಯವಸ್ಥೆ ಕಟ್ಟುಕಥೆಯಂತೆ ಜಾರಿಗೊಳಿಸಿದೆ.
ಅ.2ರಂದು ಮಧ್ಯಾಹ್ನ 1.00ರಿಂದ 1.18ರೊಳಗಿನ...
Hubballi News : ಆಯುಧ ಪೂಜೆಯಂದು ಕುರಿ, ಮೇಕೆ, ಟಗರುಗಳನ್ನು ಬಲಿ ಕೊಡಲಾಗುತ್ತದೆ. ಹೀಗಾಗಿ ಕುರಿ ಮೇಕೆ ಟಗರುಗಳ ಬೆಲೆ ಶೇ.40 ರಿಂದ 60ರಷ್ಟು ಏರಿಕೆಯಾಗಿದೆ. ಸುಮಾರು 15 ಕೆಜಿ ತೂಕದ ಕುರಿಯ ಬೆಲೆ ಸುಮಾರು 20 ಸಾವಿರ ರೂ. ಆಗಿದೆ. ಇನ್ನು ಮೇಕೆ ಬೆಲೆ ಕೂಡ 3 ಸಾವಿರ ರೂ. ನಷ್ಟು ಏರಿಕೆಯಾಗಿದೆ....