ಹಿಂದುಗಳು ಆತ್ಮರಕ್ಷಣೆಗೆ ಶಸ್ತ್ರ ಇಟ್ಟುಕೊಳ್ಳಿ ಅಂತ ಸಂಸದ ನಾರಾಯಣಸಾ ಭಾಂಡಗೆ ಹೇಳಿರೋ ಹೇಳಿಕೆ ಭಾರಿ ವಿವಾದಕ್ಕೀಡಾಗಿದೆ. ಹಿಂದುಗಳು ತಮ್ಮ ಆತ್ಮರಕ್ಷಣೆಗಾಗಿ ಶಸ್ತ್ರಗಳು ಮತ್ತು ಆಯುಧಗಳನ್ನು ಇಟ್ಟುಕೊಳ್ಳಬೇಕು. ಎಲ್ಲ ಕಡೆ ಪೊಲೀಸರ ಹಾಜರಾತಿ ಸಾಧ್ಯವಿಲ್ಲ. ನಾವು ನಮ್ಮನ್ನು ರಕ್ಷಿಸಿಕೊಳ್ಳದೆ ಇದ್ದರೆ, ದೇಶವನ್ನು ಹೇಗೆ ರಕ್ಷಿಸಬಹುದು? ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ವಿವಾದಾತ್ಮಕ ಹೇಳಿಕೆ...
ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....