ಬೆಂಗಳೂರು: ರಾಜ್ಯ ಸರ್ಕಾರ ಡಿಸೆಂಬರ್ ಅಂತ್ಯದೊಳಗೆ 1 ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್ ಗಳನ್ನು ವಿತರಿಸಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳೀದ್ದಾರೆ. ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮಾದರಿ ರಾಜ್ಯವಾಗಿ ಹೊರಹೊಮ್ಮಿದ್ದು, ಕಡಿಮೆ ಸಮಯದಲ್ಲಿ ಕಾರ್ಡ್ ಗಳನ್ನು ತಯಾರಿಸಲಾಗಿದೆ ಎಂದು ಸುಧಾಕರ್ ಹೇಳಿದರು.
ಮೀಜೋರಾಂ ಕಲ್ಲಿನ ಕ್ವಾರಿ ಕುಸಿತದಲ್ಲಿ 8...