ಹೊಸ ವರ್ಷಕ್ಕೆ ಉಡುಗೊರೆಯಾಗಿ ಮಹಿಳೆಯರಿಗೆ ಸರ್ಕಾರ ‘ಆಯುಷ್ಮತಿ’ ಹೆಸರಿನಲ್ಲಿ ಪ್ರತ್ಯೇಕ ಕ್ಲಿನಿಕ್ ತೆರೆಯಲು ನಿರ್ಧರಿಸಿದೆ. ಈ ಕ್ಲಿನಿಕ್ ನಲ್ಲಿ ವೈದ್ಯರು, ನರ್ಸಿಂಗ್ ಸಿಬ್ಬಂದಿ ಸೇರಿ ಎಲ್ಲರೂ ಮಹಿಳೆಯರೇ ಇರಲಿದ್ದಾರೆ. ‘ಆಯುಷ್ಮತಿ ಕ್ಲಿನಿಕ್’ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ನಮ್ಮ ಸರ್ಕಾರದ ಉಪಕ್ರಮ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಮಂಡ್ಯದಲ್ಲಿ ನಾಳೆ ಜನ ಸಂಕಲ್ಪ...