https://www.youtube.com/watch?v=klwhdYp59r4
ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ನಂತ್ರ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ರೋಹಿತ್ ಚಕ್ರತೀರ್ಥ ಸಮಿತಿಗೆ ವಹಿಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ದಿನಕ್ಕೊಂದು ಶಾಲಾ ಪಠ್ಯಪುಸ್ತಕಗಳಲ್ಲಿನ ಯಡವಟ್ಟು ಹೊರಬಂದ ಬಳಿಕ, ಈಗ ಪಿಯು ಪಠ್ಯಪುಸ್ತಕ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಸಮಿತಿಗೆ ನೀಡಿದ್ದಂತ ಹೊಣೆಯನ್ನು ಶಿಕ್ಷಣ ಇಲಾಖೆ ವಾಪಾಸ್ ಪಡೆದಿದೆ.
ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿದಂತ...
https://www.youtube.com/watch?v=dRxn2_8o_IA&t=52s
ಬೆಂಗಳೂರು: ಸರ್ಕಾರಿ ಶಾಲೆಗಳ ಶಿಕ್ಷಣ ಗುಣಮಟ್ಟ ಹೆಚ್ಚಳ ಮತ್ತು ಮೂಲಸೌಕರ್ಯ ಅಭಿವೃದ್ಧಿ ಮತ್ತು ಸುಧಾರಣೆಗೆ ಶಿಕ್ಷಣ ಇಲಾಖೆ ಒತ್ತು ನೀಡುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.
‘ವಿ. ಸೋಮಣ್ಣ ಪ್ರತಿಷ್ಠಾನ’ದ ವತಿಯಿಂದ ಬೆಂಗಳೂರಿನ ವಿಜಯ ನಗರದಲ್ಲಿರುವ ಡಾ. ಶ್ರೀ....
ಕೊರೋನಾದ ಕಷ್ಟದ ವರ್ಷದಲ್ಲೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಭರ್ಜರಿ ಫಲಿತಾಂಶ ಪಡೆದುಕೊಂಡಿದ್ದಾರೆ. ಈ ಬಾರಿ ಕೊರೋನಾದ ಎರಡನೇ ಅಲೆ ಹೊಡೆತಕ್ಕೆ ಸಿಕ್ಕಿದ್ದ ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳು ಶಿಕ್ಷಕರ ಸಾಥ್‌ನಿಂದ ದಾಖಲೆಯ ಫಲಿತಾಂಶ ನೀಡಿದ್ದಾರೆ. ಎಂದಿನAತೇ ಈ ಬಾರಿಯೂ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈ.
ಇನ್ನು ೧೦೦/೧೦೦ ಅಂಕ ತೆಗೆದುಕೊಂಡ ವಿದ್ಯಾರ್ಥಿಗಳು ಈ ಬಾರಿ ದೊಡ್ಡ ಸಂಖ್ಯೆಯಲ್ಲಿದ್ದಾರೆ....
ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಪ್ರಾಥಮಿಕ ಶಿಕ್ಷಣ (Primary Education) ಮತ್ತು ಪ್ರೌಢ ಶಿಕ್ಷಣ ಸಚಿವರಾದ (Minister of Higher Education) ಬಿ ಸಿ ನಾಗೇಶ್ (B C Nagesh) ಅವರು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜ್ಯದಲ್ಲಿ 21 ಸಾವಿರ ಗಣಿತ (Mathematics) ಶಿಕ್ಷಕರ...
www.karnatakatv.net : ಬೆಂಗಳೂರು : ಕೊರೊನಾ ಮಹಾಮಾರಿಯ ಮೂರನೇ ಅಲೆಯ ಆತಂಕದೊಂದಿಗೆ ರಾಜ್ಯದಲ್ಲಿ ಶಾಲೆ ಕಾಲೇಜುಗಳನ್ನು ಆರಂಭಿಸಲಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ ಅರಿತು ಪೂರ್ಣಪ್ರಮಾಣದಲ್ಲಿ ಶಾಲೆಗಳನ್ನು ಆರಂಭಿಸಿರಲಿಲ್ಲ. ಆದರೆ ಈಗ ಪೂರ್ಣಪ್ರಮಾಣದಲ್ಲಿ ಶಾಲೆಗಳನ್ನು ಆರಂಭಿಸಲು ಮುಂದಾಗಿದೆ.
ಹೌದು, ರಾಜ್ಯದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಯೋಚಿಸಿ 1 ರಿಂದ 5ನೇ ತರಗತಿಯ ವರೆಗೂ ಆರಂಭಿಸಿರಲಿಲ್ಲ. ಆದರೆ ಈಗ...
www.karnatakatv.net :ಬೆಂಗಳೂರು: ಮಹಾಮಾರಿ ಕೊರೊನಾ ಮೂರನೇ ಅಲೆಯ ಭೀತಿ ಶುರುವಾಗಿದ್ದು, ಮಕ್ಕಳ ಭವಿಷ್ಯದ ಕುರಿತಾಗಿ 2021-22 ರ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿ ಮೂರು ಮಾದರಿಯ ಪರೀಕ್ಷೆ ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
2020-21 ನೇ ಶೈಕ್ಷಣಿಕ ವರ್ಷದಲ್ಲಿ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿ, ಎಸ್ ಎಸ್ ಎಲ್...
www.karhnatakatv.net :ಮಹಾಮಾರಿ ಕೊರೊನಾ ಕಾರಣದಿಂದ ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದು ಪಿಯುಸಿ ಫಲಿತಾಂಶವನ್ನು ಪ್ರಥಮ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಕೊಡಲು ತೀರ್ಮಾನಿಸಲಾಗಿತ್ತು.
ಹಾಗೇ ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿದ ಫಲಿತಾಂಶವನ್ನು ಘೋಷಣೆ...
Political News: ಜೆಡಿಎಸ್ ಭದ್ರಕೋಟೆಯಾಗಿರುವ ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ನಡೆಸಿದ್ದು, ಈಗ ಈ ಸಮಾವೇಶಕ್ಕೆ ಟಕ್ಕರ್ ಕೊಡಲು ಜೆಡಿಎಸ್ ಮತ್ತೊಂದು ಪ್ಲಾನ್ ಮಾಡಿದೆ. ಡಿಸೆಂಬರ್‌ನಲ್ಲಿ ಕೇಂದ್ರ...