Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ನಡೆದ ಭೀಕರ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ ಅಧಿಕಾರಿಗಳ ಕರ್ತವ್ಯ ಲೋಪವನ್ನು ಉಲ್ಲೇಖಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ಸರ್ಕಾರದ ಈ ನಡೆಯಿಂದ ಸಾರ್ವಜನಿಕ ವಲಯದಲ್ಲಿ ಇನ್ನಷ್ಟು ಆಕ್ರೋಶ ಹೆಚ್ಚಾಗಿದೆ.
ಇನ್ನೂ ಗುರುವಾರ ನಡೆದ ಸಂಪುಟ ಸಭೆಯ...