ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ (Renukaswamy Murder Case)ನ 2ನೇ ಆರೋಪಿ ನಟ ದರ್ಶನ್ (Actor Darshan) ಸದ್ಯ ಬಳ್ಳಾರಿ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ. ಪ್ರಕರಣದ ತನಿಖೆ ಬಹುತೇಕ ಕೊನೆ ಹಂತಕ್ಕೆ ಬಂದು ನಿಂತಿದ್ದು, ಇನ್ನು ಒಂದೆರೆಡು ದಿನದಲ್ಲಿ ನ್ಯಾಯಾಲಯಕ್ಕೆ ಜಾರ್ಜ್ಶೀಟ್ (Chargesheet) ಸಲ್ಲಿಸಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ. ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧದ...
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ತನಿಖೆ ಪೂರ್ಣಗೊಂಡಿದ್ದು ನಾಳೆ ನ್ಯಾಯಾಲಯ (Court)ಕ್ಕೆ ಚಾರ್ಜ್ಶೀಟ್ (Charge Sheet) ಸಲ್ಲಿಕೆಯಾಗುವ ಸಾಧ್ಯತೆಯಿದೆ. 100ಕ್ಕೂ ಹೆಚ್ಚು ಸಾಕ್ಷಿದಾರರ ಹೇಳಿಕೆ ಹಾಗೂ 4 ಸಾವಿರಕ್ಕೂ ಹೆಚ್ಚು ದೋಷಾರೋಪ ಪಟ್ಟಿಯನ್ನು ಪೊಲೀಸರು ಸಿದ್ಧಪಡಿಸಿದ್ದು, ಕಾನೂನು ತಜ್ಷರು 2-3 ಬಾರಿ ಚಾರ್ಜ್ಶೀಟ್ ಪ್ರತಿಗಳನ್ನು ಪರಿಶೀಲನೆ ನಡೆಸಿದ್ದಾರೆ...
Political News: ವಿಜಯದಶಮಿ ಪ್ರಯುಕ್ತವಾಗಿ ನಡೆದಿದ್ದ ಆರ್ಎಸ್ಎಸ್ ಪಥಸಂಚಲನದಲ್ಲಿ ಛಲವಾದಿ ನಾರಾಯಣಸ್ವಾಮಿ ಗಣವೇಷಧಾರಿಯಾಗಿ ಭಾಗಿಯಾಗಿದ್ದಾರೆ.
ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಛಲವಾದಿ, ರಾಷ್ಟ್ರ ಮೊದಲು ಎಂಬ ಧ್ಯೇಯದೊಂದಿಗೆ ನಡೆಯುವ...