ಧ್ರುವ ಸರ್ಜಾ ನಟಿಸಿರುವ ಪೊಗರು ಸಿನಿಮಾ ನಿರ್ಮಾಪಕ ಬಿ.ಕೆ.ಗಂಗಾಧರ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿ.ಕೆ.ಗಂಗಾಧರ್ ಅವರ ಬೆಂಗಳೂರಿನ ಗಾಂಧಿನಗರದ ಕಚೇರಿಯ ಮೇಲೆ ನಿನ್ನೆ ವಾಣಿಜ್ಯ ತೆರಿಗೆ ಇಲಾಖೆಯ ಎಸಿ ಹಾಗೂ ಓರ್ವ ಮಹಿಳಾ ಅಧಿಕಾರಿ ಸೇರಿದಂತೆ ನಾಲ್ವರು ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸುಮಾರು ಏಳು ಗಂಟೆಗಳ
ಕಾಲ ಪರಿಶೀಲನೆ ನಡೆಸಿದ ಬಳಿಕ ಮುಂದಿನ...