Political News: ಅಕ್ರಮ ಗಣಿಗಾರಿಕೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಅವಾಚ್ಯ ಶಬ್ದಗಳಿಂದ ಬೈದಿರುವ ಆಡಿಯೋ ವೈರಲ್ ಆಗಿದೆ. ಆಡಿಯೋ ಕೇಳಿದವರು ಶಾಸಕನ ಪುತ್ರನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಭದ್ರಾ ನದಿ ದಂಡೆಯ ಮೇಲೆ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದ್ದು, ಈ ಮಾಹಿತಿ...