Wednesday, October 14, 2026

B Nagendra Resignation

ನಾಗೇಂದ್ರ ಸುತ್ತ ಹಗರಣದ ಹುತ್ತ – 89 ಕೋಟಿಯಲ್ಲಿ ಯಾರಿಗೆಷ್ಟು ಪಾಲು?

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಮತ್ತೊಮ್ಮೆ ಕರ್ನಾಟಕ ರಾಜಕಾರಣದಲ್ಲಿ ಸದ್ದು ಮಾಡ್ತಿದೆ. ಈ ಪ್ರಕರಣದ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರು ಮತ್ತೊಮ್ಮೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಷ್ಟೇ ಅಲ್ಲ...ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ 25 ದಿನಗಳಲ್ಲೇ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ...

ನಾಗೇಂದ್ರ ಸ್ಥಾನಕ್ಕೆ ಪೈಪೋಟಿ – ಸುಳಿವು ಕೊಟ್ಟ ಸತೀಶ್ ಜಾರಕಿಹೊಳಿ!

ವಾಲ್ಮೀಕಿ ನಿಗಮದ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರವು ರಾಜ್ಯ ರಾಜಕಾರಣದಲ್ಲಿ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಮೌನ ಮುರಿದಿರುವ ಸಚಿವ ಸತೀಶ್ ಜಾರಕಿಹೊಳಿ, ನಾಗೇಂದ್ರ ಅವರ ರಾಜೀನಾಮೆಯಿಂದ ಪಕ್ಷಕ್ಕೆ ಮುಜುಗರವಾಗಿದ್ದು ನಿಜ, ಆದರೆ ಅವರು ಸ್ವಯಂಪ್ರೇರಿತರಾಗಿ ಹಿಂದೆ ಸರಿದಿದ್ದು ಈ ಅಧ್ಯಾಯ ಮುಕ್ತಾಯವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಶನಿವಾರ...

ರಾಜೀನಾಮೆ ಸಲ್ಲಿಸಿದ ನಾಗೇಂದ್ರ? ಡಿಕೆಶಿ ಅಂಗಳದಲ್ಲಿ ಚೆಂಡು!

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಹಾಗೂ ದೊಡ್ಡ ಬೆಳವಣಿಗೆ ನಡೆದಿದೆ. ಬಹುಕೋಟಿ ಹಗರಣದ ಆರೋಪದ ಸುಳಿಯಲ್ಲಿ ಸಿಲುಕಿರುವ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರವೇ ಬಿ. ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲುಪಿಸಿದ್ದಾರೆ ಎಂದು ವಿಶ್ವಾಸಾರ್ಹ ಮೂಲಗಳಿಂದ ತಿಳಿದುಬಂದಿದೆ....
- Advertisement -spot_img

Latest News

Sandalwood: ಬ್ಯಾರಕ್ ಬದಲಾವಣೆ ಮಾಡುವಂತೆ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ

Sandalwood News: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆ ಮಾಡುವಂತೆ ನಟಿ ಪವಿತ್ರಾ ಗೌಡ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಏಕೆಂದರೆ ಪವಿತ್ರಾ ಇರುವ ಬ್ಯಾರಕ್‌ನಲ್ಲಿ 30 ಮಂದಿ...
- Advertisement -spot_img