ಚಿಕ್ಕಜಾಲ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಒಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ವರದಿಯಾಗಿದೆ. ಪ್ರಕರಣ ಸಂಬಂಧ ಬಿ ರಿಪೋರ್ಟ್ ಸಲ್ಲಿಸುವುದಾಗಿ ಹೇಳಿ ₹2 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಚಿಕ್ಕಜಾಲ ಪೊಲೀಸ್ ಠಾಣೆಯ PSI ಶಿವಣ್ಣ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಲೋಕಾಯುಕ್ತ ಪೊಲೀಸರ...
ರಮೇಶ್ ಜಾರಕಿಹೊಳಿಗೆ ಸಿಡಿ ಪ್ರಕರಣದಲ್ಲಿ (case of CD) ಸಂಕಷ್ಟ ಎದುರಾಗಿದೆ. ರಮೇಶ್ ಜಾರಕಿಹೊಳಿ (Ramesh Jarakiholi) ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ (SIT) ಹೈಕೋರ್ಟ್ ಗೆ ಸಲ್ಲಿಸಿದ ಬಿ ರಿಪೋರ್ಟ್ (B Report) ಅನ್ನು ಸುಪ್ರೀಂಕೋರ್ಟ್ (Supreme Court) ತಡೆಹಿಡಿದಿದೆ. ಎಸ್ಐಟಿ ತನಿಖೆ ಪ್ರಶ್ನಿಸಿ ಸಂತ್ರಸ್ತ ಯುವತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ....
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ(Ramesh Jarkiholi)ಯ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಎಸ್ಐಟಿ (SIT) ಕ್ಲೀನ್ ಚಿಟ್ ನೀಡಿದೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ (case of CD) ಸಂಬಂಧಿಸಿದಂತೆ ನಿನ್ನೆ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿ ಎಸ್ಐಟಿಗೆ ಅಂತಿಮ ವರದಿ ಸಲ್ಲಿಸಲು ಯಾವುದೇ ಸಮಸ್ಯೆಯಲ್ಲ ಎಂದು ಹೇಳಿದ್ದು, ಆದ್ದರಿಂದ ಇಂದು...
Tumakuru: ತುಮಕೂರು: ತುಮಕೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ವಿ.ಸೋಮಣ್ಣ,ರಾಹುಲ್ ಗಾಂಧಿ ವಿದೇಶದಲ್ಲಿ ಸರ್ಕಾರ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ರಾಹುಲ್ ಗಾಂಧಿಗೆ ಬೇರೆ ಇನ್ನೇನು ಕೆಲಸ...