Thursday, December 4, 2025

b.s.yadiyurappa

ಪೊಲೀಸ್ ಅಧಿಕಾರಿಗಳ ಬಲಿಪಶು ನಾಚಿಕೆಗೇಡಿನ ಕ್ರಮ : ಸರ್ಕಾರದ ವಿರುದ್ಧ ಸಿಡಿದ ಬಿಎಸ್​ವೈ

Political News: ಬೆಂಗಳೂರು ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ದುರ್ಮರಣ ಹೊಂದಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದಿಂದ ಪೊಲೀಸ್ ಅಧಿಕಾರಿಗಳ ಅಮಾನತು ನಾಚಿಕೆಗೇಡು.. ಸ್ವತಃ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ಮುಂದೆ ನಿಂತು ಇಡೀ ಸರ್ಕಾರವೇ ವ್ಯವಸ್ಥೆಯ ಜವಾಬ್ದಾರಿ...

ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ: ವಿಚಾರಣೆಗೆ ಹಾಜರಾಗಲು ಸಮನ್ಸ್

Political News: ಪೋಕ್ಸೋ ಕೇಸ್ ಅಡಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್‌ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೇಸ್ ಸಂಬಂಧ ಸಲ್ಲಿಕೆಯಾಗಿರುವ ಆರೋಪಪಟ್ಟಿಯ ವಿಚಾರಣೆಗಾಗಿ ಸಮನ್ಸ್ ಜಾರಿ ಮಾಡಲಾಗಿದೆ. ಕೆಲ ದಿನಗಳ ಹಿಂದಷ್ಟೇ ಈ ಕೇಸ್‌ ಬಗ್ಗೆ ವಿಚಾರಣೆಯಾಗಿ, ಕರ್ನಾಟಕ ಹೈ ಕೋರ್ಟ್ ರಿಲೀಫ್ ನೀಡಿತ್ತು. ಪ್ರಕರಣ ರದ್ದತಿಗಾಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈ ಕೋರ್ಟ್,...

Political News: ಧಾರವಾಡ: ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್

Dharwad News: ಧಾರವಾಡ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ಅವರ ಮೇಲೆ ಪೊಕ್ಸೊ ಪ್ರಕರಣ ದಾಖಲಾಗಿತ್ತು. ತಮ್ಮ ಮೇಲೆ ದಾಖಲಾಗಿದ್ದ ಈ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಇಂದು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ...

ಬಿಎಸ್‌ವೈ ವಿರುದ್ಧ ರಾಜಕೀಯ ವೈಷಮ್ಯ: ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ಕಿಡಿ

Political News: ಪೋಕ್ಸೋ ಕೇಸ್​ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಹ್ಲಾದ ಜೋಶಿ, ಲೋಕಸಭೆ ಚುನಾವಣೆ 2024ರಲ್ಲಿ ಸೋಲು ಕಂಡ ಕಾಂಗ್ರೆಸ್ ಅದನ್ನು ಜೀರ್ಣಿಸಿಕೊಳ್ಳಲಾಗದೆ, ಆಡಳಿತವನ್ನು ದುರುಪಯೋಗ ಮಾಡಿ...

ಪ್ರಹ್ಲಾದ್ ಜೋಶಿ ಪರ ಪ್ರಚಾರಕ್ಕಾಗಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ಮಾಜಿ ಸಿಎಂ ಯಡಿಯೂರಪ್ಪ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪ್ರಚಾರಕ್ಕಳಿಯಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಜ್ಜಾಗಿದ್ದಾರೆ. ಹುಬ್ಬಳ್ಳಿ- ಧಾರವಾಡದಲ್ಲಿ ಬಿಜೆಪಿ ಲೋಕಸಭಾ ಚುನಾವಣೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪರ್ಧಿಸುತ್ತಿದ್ದು, ಜೋಶಿ ಪರ ಪ್ರಚಾರಕ್ಕಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್‌ಪ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಲಿಂಗಾಯಿತ ಮತದಾರರ ಸಂಖ್ಯೆ ಹೆಚ್ಚಾಗಿದ್ದು, ಯಡಿಯೂರಪ್ಪ ಬಂದು ಕ್ಯಾಂಪೇನ್ ಮಾಡಿದ್ರೆ, ಮತದಾರರ ಮೇಲೆ ಉತ್ತಮ...

ಬಿಜೆಪಿ- ಜೆಡಿಎಸ್ ಬೇರೆ ಅಲ್ಲ: ಬಿ.ಎಸ್.ಯಡಿಯೂರಪ್ಪ

Political News: ಬೆಂಗಳೂರು: ಈ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಬಿಜೆಪಿ ಮತ್ತು ಜೆಡಿಎಸ್ ಆಹ್ವಾನಿತ ಪ್ರಮುಖರ ಉಪಸ್ಥಿತಿಯಲ್ಲಿ ನಗರದ ರ್ಯಾಡಿಸನ್ ಬ್ಲೂ ಹೋಟೆಲ್‍ನಲ್ಲಿ ಇಂದು ನಡೆದ ಬಿಜೆಪಿ ಮತ್ತು...

ರಾಜ್ಯದಲ್ಲಿ ‌ಕಾಂಗ್ರೆಸ್ ಅಡ್ರೆಸ್ ಇಲ್ಲದಂತಾಗಲಿದೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

Political News: ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ದೇವೇಗೌಡ್ರು ಈ ವಯಸ್ಸಲ್ಲೂ ಪ್ರವಾಸ ಮಾಡ್ತೀನಿ ಅಂತಿದ್ದಾರೆ.ಪ್ರಧಾನಿಗಳು ಕೂಡ ಒಂದೇ ಒಂದು ದಿನ ವಿಶ್ರಾಂತಿ ಮಾಡಿಲ್ಲ. ವಿದೇಶಕ್ಕೆ ಹೋಗಿ ಬಂದ್ರೂ ಅವರು ವಿಶ್ರಾಂತಿ ಪಡೆದಿಲ್ಲ. ನಮಗೆ ಆದರ್ಶ ಪ್ರಧಾನಿ   ಮೋದಿ ಹಾಗು ಹೆಚ್ ಡಿ...

ಹೈಕಮಾಂಡ್ ನಾಯಕರ ಸೂಚನೆಯಂತೆ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಒಪ್ಪಿಗೆ ಸೂಚಿಸಿ ಬಂದಿದ್ದೇನೆ: ಶೆಟ್ಟರ್

Hubli News: ಹುಬ್ಬಳ್ಳಿ: ಯಡಿಯೂರಪ್ಪ ಹಾಗೂ ರಾಜ್ಯಾದ್ಯಕ್ಷರ ಭೇಟಿಗೆ ಬೆಂಗಳೂರಿಗೆ ಹೋಗಿದ್ದೆ. ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ವರಿಷ್ಠರು ಸೂಚಿಸಿದ್ದರು. ಬೆಳಗಾವಿ ನಾಯಕರ ಜೊತೆ ಸಹ ಮಾತುಕತೆ ನಡೆಸಿದ್ದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಒಪ್ಪಿಗೆ ಸೂಚಿಸಿ ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಬೆಳಗಾವಿ ನಾಯಕರು ಸಹ ಬೆಳಗಾವಿ ನಾಯಕರು...

ರಾಜ್ಯಕ್ಕೆ ಕೇಂದ್ರದಿಂದ ಆದ ಅನ್ಯಾಯ ವಿರೋಧಿಸುವುದು ತಪ್ಪೇ?: BSY ಟೀಕೆಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ..

Political News: ದಾವಣಗೆರೆಯ ಹರಿಹರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಆಡಳಿತದ ವಿರುದ್ಧ ಹರಿಹಾಯ್ದಿದ್ದಾರೆ. ನವದೆಹಲಿಯಲ್ಲಿ ತೆರಿಗೆ ಹಂಚಿಕೆಯ ಬಗ್ಗೆ ರಾಜ್ಯದ ಪ್ರತಿಭಟನೆಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪವರು ಟೀಕಿಸಿದ್ದಾರೆ, ಹಾಗಾದರೆ ರಾಜ್ಯಕ್ಕೆ ಕೇಂದ್ರದಿಂದ ಆದ ಅನ್ಯಾಯ ವಿರೋಧಿಸುವುದು ತಪ್ಪೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪ ಅವರು ಕೇಂದ್ರದ ವಿರುದ್ಧ ಧ್ವನಿ ಎತ್ತಲಿಲ್ಲ. ನಾವು 100 ರೂ....

ಬಿಎಸ್‌ವೈ ಫೋನ್‌ ರಿಸೀವ್‌ ಮಾಡದ ಸೋಮಣ್ಣ, ಯತ್ನಾಳ್‌ಗಿದೆಯಂತೆ ಸಿದ್ದು ಬೆಂಬಲ..?

Bengaluru News: ಬೆಂಗಳೂರು: ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯು ಬಿಜೆಪಿಗೆ ಬಹುದೊಡ್ಡ ಆಘಾತವನ್ನೇ ನೀಡಿದೆ. ಚುನಾವಣೆ ಮುಗಿದು ಏಳು ತಿಂಗಳು ಕಳೆದರೂ ರಾಜ್ಯ ಬಿಜೆಪಿಯ ಆಂತರಿಕ ಕಲಹ ಮುಗಿಯುವ ಲಕ್ಷಣಗಳು ಕಂಡುಬರುತ್ತಿಲ್ಲ. ಕರ್ನಾಟಕದ ರಾಜ್ಯ ಘಟಕಕ್ಕೆ ಬಿಎಸ್‌ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ ನಂತರ ಹಲವು ನಾಯಕರು ಅಸಮಧಾನದ ಬೆಂಕಿಯನ್ನೇ ಉಗುಳುತ್ತಿದ್ದಾರೆ. ಲಿಂಗಾಯತ...
- Advertisement -spot_img

Latest News

‘ಆಶಾ ಕಾರ್ಯಕರ್ತೆ’ಯರ ಪರ ಕೇಂದ್ರಯಲ್ಲಿ HDK ಹೈ-ಲೆವೆಲ್ ಸಭೆ!

ಕರ್ನಾಟಕದ ಸಾವಿರಾರು ಅಂಗನವಾಡಿ–ಆಶಾ ಕಾರ್ಯಕರ್ತೆಯರ ಧ್ವನಿಗೆ ಈಗ ದೆಹಲಿಯ ದ್ವಾರಗಳು ತೆರೆಯಲ್ಪಟ್ಟಂತಾಗಿದೆ.ಕಾರ್ಯಕರ್ತೆಯರ ಪರವಾಗಿ ದೆಹಲಿಯಲ್ಲಿ ಮೊದಲ ಬಾರಿಗೆ ದೊಡ್ಡ ಮಟ್ಟದ ಮಧ್ಯಸ್ಥಿಕೆವಹಿಸಲಾಗಿದೆ. ಸಾವಿರಾರು ಕಾರ್ಯಕರ್ತೆಯರ ಕಣ್ಣಲ್ಲಿ...
- Advertisement -spot_img