ಕಾಂಗ್ರೆಸ್-ಜೆಡಿಎಸ್
ಸರ್ಕಾರವನ್ನ ಪತನಗೊಳಿಸಿ ಪಟ್ಟಕ್ಕೇರಿದ ಯಡಿಯೂರಪ್ಪ ಖುರ್ಚಿ ಅಲುಗಾಡಲು ಶುರುವಾಗಿದೆ. ಯಡಿಯೂರಪ್ಪ
ನಂಬಿ ರಾಜೀನಾಮೆ ನೀಡಿದ 17 ಅನರ್ಹ ಶಾಸಕರ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರ್ತಾನೆ
ಇಲ್ಲ. ಎರಡು ತಿಂಗಳ ಹಿಂದೆ ಶಾಸಕರ ರಾಜೀನಾಮೆ ಅಂಗೀಕಾರವಾಗದಿದ್ದಾಗ ಕೋರ್ಟ್ ನಲ್ಲಿ ಮುಕುಲ್ ರೋಹಟಗಿ
ನಿಮ್ಮನ್ನಅನರ್ಹ ಮಾಡಲು ಸಾಧ್ಯವಿಲ್ಲ, ಮಾಡಿದ್ರೆ 24 ಗಂಟೆಯಲ್ಲಿ ವಾಪಸ್ ತೆಗೆಸ್ತೀನಿ ಅಂತ ಮಾತುಕೊಟ್ಟಿದ್ರು.
ಆದ್ರೆ, ಈಗ...
ಕರ್ನಾಟಕ ಟಿವಿ : ದೇಶದ ಇತರೆ ಭಾಗದಲ್ಲಿ ಬಿಜೆಪಿ ಮಾಡಿದ ಪ್ರತಿಮೆ ಲೆಕ್ಕಾಚಾರ ರಾಜ್ಯಕ್ಕೂ ಕಾಲಿಟ್ಟಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 100 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಸಂಬಂಧ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ತನ್ನ ಸ್ವಾರ್ಥಕ್ಕೆ ಏನೂ ಮಾಡಿಕೊಳ್ಳದೆ, ನಿಸ್ವಾರ್ಥವಾಗಿ ಬೆಂಗಳೂರು ಕಟ್ಟಿದ...
ಕರ್ನಾಟಕ ಟಿವಿ : ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ ಸುಧಾಕರ್ ಪದವಿ ಕಳೆದುಕೊಳ್ಳುವ ಸಾಧ್ಯತೆ ಇದೆ. ಸುಧಾಕರ್ ನೇಮಕಾತಿಯೇ ಅಕ್ರಮ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎ.ಎಸ್ ಒಕಾ ಅಭಿಪ್ರಾಯ ಪಟ್ಟಿದ್ದಾರೆ. ಇಡೀ ನೇಮಕಾತಿ ಪಾರದರ್ಶಕವಾಗಿಲ್ಲ ಹೀಗಾಗಿ ನೇಮಕ ಆದೇಶವೇ ರದ್ದಾಗಬೇಕು ಎಂದು ಪೀಠ ಅಭಿಪ್ರಾಯ ಪಟ್ಟಿದೆ. ಆಂಜನೇಯ ರೆಡ್ಡಿ ಎನ್ನುವವರು ಸುಧಾಕರ್ ನೇಮಕ...
ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ತಂಡ ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರನ್ನು ಭೇಟಿಯಾಗಿ ರಾಜ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಾಯ್ತು. ಈ ಸಂದರ್ಭದಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್, ಗೃಹ ಸಚಿವರಾದ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ನೀರಾವರಿ ಸಚಿವರಾದ ಗಿರೀಶ್ ದತ್ತಾತ್ರೇಯ ಮಹಾಜನ್ ಹಾಗೂ...
ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮುಂದುವರೆಸಿದ್ದಾರೆ.. ರಾಜ್ಯದಲ್ಲಿ ತೀವ್ರ ನೆರೆಯಿಂದ ಜನ ಕಂಗೆಟ್ಟಿದ್ದಾರೆ. ಸರಿಯಾದ ಪರಿಹಾರ ಕೊಟ್ಟಿಲ್ಲ, ಸಾವಿರಾರು ಜನ ಮನೆ ಮಠ ಕಳೆದುಕೊಂಡಿದ್ದಾರೆ ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ ಅಂತ ವಾಗ್ದಾಳಿ ನಡೆಸಿದ್ರು..
ಈ ಸರ್ಕಾರ ಹೆಚ್ಚು ದಿನ ಉಳಿಯಲ್ಲ, ಯಾಕಂದ್ರೆ ಹಾಲು...
ಕರ್ನಾಟಕ
ಮೂವೀಸ್ : ಸಿಎಂ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ದಿನದಿಂದ ಫುಲ್ ಟೆನ್ಶನ್ ನಲ್ಲೇ
ಇದ್ರು. ಆದ್ರಿಂದು ಕಲರ್ಸ್ ಕನ್ನಡ ಚಾನಲ್ ಅನುಬಂಧ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು..
ಸಿಎಂ
ಯಡಿಯೂರಪ್ಪ ಜೊತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ರು.. ವೇದಿಕೆ ಮುಂಭಾಗ ಯಡಿಯೂರಪ್ಪ ಜೊತೆ
ಮುಖ್ಯಮಂತ್ರಿ ಚಂದ್ರು ಸಹ ಕುಳಿತಿದ್ರು.. ಈ ಹಿಂದೆ ಮುಖ್ಯಮಂತ್ರಿ ಚಂದ್ರು...
ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ರು. ನೆರೆ ಪರಿಹಾರಕ್ಕೆ ಮೋದಿ ಮಧ್ಯೆಪ್ರವೇಶ ಮಾಡಿ ಐದು ಸಾವಿರ ಕೋಟಿ ತಕ್ಷಣ ಪರಿಹಾರ ನೀಡುವಂತೆ ಒತ್ತಾಯಿಸಿದ್ರು.
ಬೃಹತ್ ಪ್ರತಿಭಟನೆಯಲ್ಲಿ ಮಾಜಿ ಸಿಎಂಗಳಾದ ವೀರಪ್ಪ ಮೊಯ್ಲಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ...
ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ತವರು ಜಿಲ್ಲೆ ಮಂಡ್ಯಗೆ ಬಂಪರ್ ಕೊಡುಗೆ ನೀಡಿದ್ದಾರೆ. ಸುಮಲತಾ ಮೂರು ಬಾರಿ ಮನವಿ ಹಿನ್ನೆಲೆ ಕೆ.ಆರ್.ಎಸ್ ನಲ್ಲಿ ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಅತೀಶೀಘ್ರದಲ್ಲಿ ಮೈಷುಗರ್ ಕಾರ್ಖಾನೆ, ಪಾಂಡವಪುರ ಪಿಎಸ್ಎಸ್‌ಕೆ ಸಕ್ಕರೆ ಕಾರ್ಖಾನೆ ಪುನರಾರಂಭ ಮಾಡಲು ಹಣಕಾಸಿನ ನೆರವು ನೀಡಲಿದ್ದೇನೆ. ಕಾರ್ಖಾನೆ ಆರಂಭ ಮಾಡಲು ಹಣಕಾಸಿನ...
ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ಇಂದು ಕನ್ನಂಬಾಡಿ ಜಲಾಶಯಕ್ಕೆ ಬಾಗಿಮ ಅರ್ಪಿಸಿದರು. ನಂತರ ಮಾತನಾಡಿದ ಸಿಎಂ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ್ದೇನೆ. 1 ತಿಂಗಳ ಹಿಂದೆ ಈ ರಾಜ್ಯದ ಯಾವುದೇ ಜಲಾಶಯ ತುಂಬಿಲ್ಲ. ಮುಂದೆ ಈ ನಾಡಿನ ಭವಿಷ್ಯ ಏನು ಎಂದು ಚಿಂತೆ ಮಾಡ್ತಿದ್ದೇವು. ಪ್ರತಿ ದಿನ ಮಂಡ್ಯ ಜಿಲ್ಲೆಯ ಡಿಸಿಗೆ ಕರೆಮಾಡಿ...
ಕರ್ನಾಟಕ ಟಿವಿ : ತೀವ್ರ ನೆರೆಯಿಂದ ಹಾನಿಗೀಡಾಗಿರುವ ಬೆಳಗಾವಿಯಲ್ಲಿ ಪೊಲಿಟಿಲ್ ಹೈಡ್ರಾಮಾ ಸಹ ತೀವ್ರ ಸ್ವರೂಪ ಪಡೆಯುತ್ತಿದೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ನಿರಂತರ ಪ್ರವಾಸ ಕೈಗೊಂಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಶಪಥ ಮಾಡಿದ್ದಾರೆ. ಕರ್ನಾಟಕದಲ್ಲಿ ತೀವ್ರ ನೆರೆಯಿಂದ ಜೀವ ಹಾನಿ, ಬೆಳೆ ಹಾನಿ ಸಂಭವಿಸಿದ್ರು ಮೋದಿ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ರಾಜ್ಯದ...