Thursday, December 12, 2024

B S Yadiyurappa

ಸಿಬಿಐಗೆ ಫೋನ್ ಕದ್ದಾಲಿಕೆ, ಕುಮಾರಸ್ವಾಮಿಗೆ ಸಂಕಷ್ಟದ ಕುಣಿಕೆ..!

ಬೆಂಗಳೂರು : ರಾಜ್ಯರಾಜ್ಯಕೀಯದಲ್ಲಿ ಭಾರೀ ಸದ್ದು ಮಾಡಿದ್ದ ಫೋನ್ ಕದ್ದಾಲಿಕೆ ಪ್ರಕರಣವನ್ನ ಸಿಬೈಗೆ ವಹಿಸಿರುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.. ಈ ಮೂಲಕ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಗೆ ಸಂಕಷ್ಟ ದುರಾಗಿದೆ. ದೋಸ್ತಿ ಸರ್ಕಾರವನ್ನ ಳಿಸಿಕೊಳ್ಳುವ ಸಲುವಾಗಿ ಬಿಜೆಪಿ ನಾಯಕರು ಹಾಗೂ ಅತೃಪ್ತ ಶಾಸಕರ ಫೋನ್ ಕದ್ದಾಲಿಕೆ ಮಾಡಲಾಗಿತ್ತು ಅನ್ನೋ ಗಂಭೀರ ರೋಪ ಕೇಳಿ ಬಂದಿದ್ದು. ಇದು ಕಾಂಗ್ರೆಸ್ ನಲ್ಲೇ ಕಲಹಕ್ಕೂ...

ಯಡಿಯೂರಪ್ಪ ಭೇಟಿ ವೇಳೆ ಅಮಿತ್ ಶಾ ಹೇಳಿದ್ದೇನು..?

ನವದೆಹಲಿ : ಪ್ರಧಾನಿ ನರೇಂದ್ರಮೋದಿಗಿಂತ ಅಮಿತ್ ಶಾ ಫುಲ್ ಬ್ಯುಸಿ ಆಗ್ತಿದ್ದಾರೆ. ನಿನ್ನೆ ಭೇಟಿಗೆ ತೆರಳಿದ್ದ ಯಡಿಯೂರಪ್ಪಗೆ ಅಮಿತ್ ಶಾ ಭೇಟಿ ಅನುಮತಿ ಸಿಕ್ಕಿರಲಿಲ್ಲ.. ಹೀಗಾಗಿ ನಿನ್ನೆ ಪ್ರಧಾನಿ ಭೇಟಿಯಾಗಿದ್ದ ಯಡಿಯೂರಪ್ಪ ನಂತರ ಸಂತೋಷ್ ಜೀ ಭೇಟಿಯಾಗಿ ಮಾತುಕತೆ ನಡೆಸಿದ್ರು. ಅಮಿತ್ ಶಾ ಭೇಟಿಯಾಗೋ ವರೆಗೂ ಸಂಪುಟ ವಿಸ್ತರಣೆ ಗ್ಯಾರಂಟಿ ಇರಲಿಲ್ಲ.. ಹೀಗಾಗಿ ನಿನ್ನೆ...

BREAKING NEWS ಸಿ.ಟಿ ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ..!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯರಪ್ಪ ಸಿಎಂ ಆಗ್ತಿದ್ದ ಹಾಗೆಯೇ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗ್ತಾರೆ ಅನ್ನುವ ಪ್ರಶ್ನೆ ಮುಂದೆ ಮೂರು ಆಯ್ಕೆಗಳು ಎಲ್ಲರ ಮುಂದಿತ್ತು.. ಇದೀಗ ಎರಡು ಆಯ್ಕೆಗಳಲ್ಲಿ ಸಿ.ಟಿ ರವಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗೋದು ಬಹುತೇಕ ಖಚಿತವಾಗಿದೆ.. ಹೌದು ಬಿ.ಎಸ್ ಯಡಿಯೂರಪ್ಪ ಇದೀಗ ಸಂಪುಟ  ವಿಸ್ತರಣೆ ತಲೆಬಿಸಿ ನಡುವೆ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ತಲೆಕೆಡಿಸಿಕೊಳ್ಳೋದನ್ನ ಬಿಟ್ಟಂತೆ ಕಾಣ್ತಿದೆ. ಈ ಮೊದಲು ಅರವಿಂದ ಲಿಂಬಾವಳಿ,...

ರಾಜ್ಯಪಾಲರ ಬಾಣ.. ಕಂಗಾಲಾದ ಕುಮಾರಣ್ಣ..!

ಕರ್ನಾಟಕ ಟಿವಿ : ವಿಶ್ವಾಸ ಮತ ಸಾಬೀತು ಮಾಡ್ತೀನಿ ಅಂತ ಹೇಳಿ ಇಂದು ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ನಾನಾ ತಂತ್ರ ರೂಪಿಸಿ ಮತಕ್ಕೆ ಹಾಕದ ಹೈಡ್ರಾಮಾ ಮಾಡ್ತಿದ್ರು. ಸೋಮವಾರದ ವರೆಗೆ ಕಾಲ ದೂಡಿ ಸರ್ಕಾರವನ್ನ ಸೇಫ್ ಮಾಡಿಕೊಳ್ಳಬೇಕು ಅಂತ ಮೊದಲೇ ತಂತ್ರ ರೂಪಿಸಿದಂತೆ ಜೆಡಿಎಸ್-ಕಾಂಗ್ರೆಸ್ ನಾಯಕರು ಸದನದಲ್ಲಿ ಗೇಮ್ ಶುರು ಮಾಡಿದ್ರು.. ಇಂದು ವಿಶ್ವಾಸಮತ ಸಾಬೀತು ಮಾಡದೆ ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರೆ...

ದೋಸ್ತಿಗಳ ರಹಸ್ಯ ತಂತ್ರ ಬಿಜೆಪಿ ಆಗುತ್ತಾ ಅತಂತ್ರ..?

ಕರ್ನಾಟಕ ಟಿವಿ : ಗುರುವಾರ ಬೆಳಗ್ಗೆ ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿಗೆ ಅಗ್ನಿಪರೀಕ್ಷೆ ಪಾಸ್ ಮಾಡ್ತಾರಾ..? ಅಗ್ ನಿಪರೀಖ್ಷೆ ಎದುರಿಸಲಾಗದೇ ವಿದಾಯ ಭಾಷಣ ನೀಡಿ ರಾಜೀನಾಮೆ ಘೋಷಣೆ ಮಾಡ್ತಾರಾ..? ಹೀಗೊಂದು ಪ್ರಶ್ನೆ ಎಲ್ಲರನ್ನೂ ಕಾಡ್ತಿದೆ.. 16 ಕಾಂಗ್ರೆಸ್, ಜೆಡಿಎಸ್ ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ ದೋಸ್ತಿ ಸರ್ಕಾರ ಬಹುಮತ ಕಳೆದುಕೊಂಡಿದೆ.. ಆದ್ರೆ ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡದ ಹಿನ್ನೆಲೆ ಕಾನೂನಾತ್ಮಕವಾಗಿ...

BREAKING NEWS – ಬಿಜೆಪಿ ಜೊತೆ ಜೆಡಿಎಸ್ ಸರ್ಕಾರ..!?

ಬೆಂಗಳೂರು: ರಾಜ್ಯ ಕ್ಷಿಪ್ರ ರಾಜಕೀಯ ಬೆಳವಣಿಗೆ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿದೆ. ಸುಪ್ರೀಂ ಕೋರ್ಟ್ ಸ್ಪೀಕರ್ ಸೂಚನೆ ಬೆನ್ನಲ್ಲೇ ಅತೃಪ್ತ ಶಾಸಕರು ವಿಧಾನಸೌಧಕ್ಕೆ ಬಂದು ಮತ್ತೆ ರಾಜೀನಾಮೆ ಕೊಟ್ಟು ಹೋಗಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಹಾಗೂ ಕುಮಾರಸ್ವಾಮಿ ಆಪ್ತ ಸಚಿವ ಸಾ.ರಾ ಮಹೇಶ್ ಭೇಟಿ ಭಾರೀ ಬೆಳವಣೆಗೆಗೆ ಕಾರಣವಾಗಿದೆ. 30...

ರಾಮಲಿಂಗಾರೆಡ್ಡಿ ಜೊತೆ ಸಂಧಾನ ಸಕ್ಸಸ್ – ಬಿಜೆಪಿ ಪ್ಲಾನ್ ಠುಸ್..!?

ಬೆಂಗಳೂರು : ರಾಜ್ಯ ರಾಜಕೀಯ ಕ್ಷಿಪ್ರಕ್ರಾಂತಿಯಲ್ಲಿ ಕ್ಷಣಕ್ಕೊಂದು ಬೆಳವಣಿಗೆ ಬದಲಾಗ್ತಾನೆ ಇದೆ.. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ್ದ ಪ್ರಭಾವಿ ಶಾಸಕ ರಾಮಲಿಂಗಾರೆಡ್ಡಿ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಸಂಧಾನಕ್ಕೆ ಮಣಿದಿದ್ದಾರೆ.. ರಾಜ್ಯ ಕಾಂಗ್ರೆಸ್ ನಲ್ಲಿನ ಮಹಾ ಬಿಕ್ಕಟ್ಟನ್ನು ಪರಿಹರಿಸಲು ಬೆಂಗಳೂರಿಗೆ ಆಗಮಿಸಿರುವ ಗುಲಾಂ ನಬಿ ಆಜಾದ್ ಕೆ.ಕೆ ಗೆಸ್ಟ್ ಹೌಸ್ ನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ...
- Advertisement -spot_img

Latest News

Recipe: ಈ ರೀತಿಯಾಗಿ ಒಮ್ಮೆ ಬಸಳೆ ಸೊಪ್ಪಿನ ಸಾರು ಮಾಡಿ ನೋಡಿ..

Recipe: ಬಸಳೆ ಸೊಪ್ಪು ಸಿಟಿ ಮಂದಿ ಬಳಸೋದು ತುಂಬಾನೇ ಅಪರೂಪ. ಉತ್ತರಕನ್ನಡ, ದಕ್ಷಿಣ ಕನ್ನಡದ ಜನರು ಬಸಳೆ ಸೊಪ್ಪನ್ನು ಹೆಚ್ಚು ಬಳಸುತ್ತಾರೆ. ಆದರೆ ನೀವು ಒಮ್ಮೆ...
- Advertisement -spot_img