ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಹಾಗೂ ಜೆಡಿಎಸ್ನ ನೂತನ ಸಂಸದರಿಗೆ ಸನ್ಮಾನಿಸಲಾಯಿತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನೆರವೇರಿದ ಕಾರ್ಯಕ್ರಮದಲ್ಲಿ ಬಿಜೆಪಿಯ 17 ಹಾಗೂ ಜೆಡಿಎಸ್ನ ಇಬ್ಬರು ಸಂಸದರನ್ನು ಸನ್ಮಾನ ಮಾಡಲಾಯಿತು.
...
ರಾಯಚೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಆಪ್ತ ಉಮೇಶ್ ಮೇಲೆ ಐಟಿ ದಾಳಿ ಕುರಿತಂತೆ ಸಾರಿಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ.
ರಾಯಚೂರಿನ ಸಿಂಧನೂರು ಪಟ್ಟಣದಲ್ಲಿ ಮಾತನಾಡಿದ ಶ್ರೀರಾಮುಲು, IT ದಾಳಿ ಇವತ್ತು ಒಬ್ಬರ ಮೇಲೆ ಆದ್ರೆ ನಾಳೆ ಮತ್ತೊಬ್ಬರ ಮೇಲೆ ನಡೆಯುತ್ತೆ. ಅವರ ಮೇಲೆ ನಡೀಬೇಕು ಅಂತಾ ಏನಿಲ್ಲಾ. ಕಾನೂನಾತ್ಮಕವಾಗಿ ಏನ್ ಆಗುತ್ತೋ ಅದು...
ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷ ತನ್ನ ಅಧಿಕಾರಾವಧಿಯಲ್ಲಿ ಐಟಿ, ಇಡಿ ಗಳಂತಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿವೆ. ಈಗ ಮತ್ತೊಂದು ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಅಂತ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಪ್ತನ ಮೇಲೆ ಐಟಿ ದಾಳಿ ಆಗಿದೆ. ಆದರೆ ಬಿಜೆಪಿ ಸರ್ಕಾರ ಐಟಿ,...