ರಾಯಚೂರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬೃಹತ್ 'ಬಳ್ಳಾರಿ ಚಲೋ' ಪಾದಯಾತ್ರೆಗೆ ಅದ್ಧೂರಿ ಚಾಲನೆ ದೊರೆತಿದೆ. ಸರ್ಕಾರದ ವಿವಿಧ ವೈಫಲ್ಯಗಳು ಹಾಗೂ ಹಗರಣಗಳನ್ನು ಖಂಡಿಸಿ ಸುಮಾರು 175 ಕಿಲೋಮೀಟರ್ಗಳ ಪಾದಯಾತ್ರೆಯನ್ನ ಕೈಗೊಳ್ಳಲಾಗಿದೆ.
ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಆರಂಭವಾಗಿರುವ ಈ ಪಾದಯಾತ್ರೆಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಪಕ್ಷದ...
ಕರ್ನಾಟಕ ರಾಜಕಾರಣದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್‌ನಿಂದ ಬಿಗ್ ಶಾಕ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿಯ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ವೇದಿಕೆಯಾದ ಸಂಸದೀಯ ಮಂಡಳಿಯನ್ನು ಪುನರ್ರಚಿಸಲು ಕಸರತ್ತು ನಡೆದಿರುವ ಹಿನ್ನೆಲೆಯಲ್ಲಿ, ಯಡಿಯೂರಪ್ಪ ಅವರನ್ನು ಈ ಮಂಡಳಿಯಿಂದ ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ. ಆದರೆ, ಈ ಬಗ್ಗೆ ಬಿಜೆಪಿ ಇನ್ನೂ...