ಬೆಂಗಳೂರು: ಬಹುಮತವಿಲ್ಲದಿದ್ರೂ ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ನೀಡಿದೆ ಅಂತ ಅಸಮಾಧಾನ ವ್ಯಕ್ತಪಡಿಸಿರೋ ದೋಸ್ತಿ ಇದೀಗ ಯಡಿಯೂರಪ್ಪ ಪ್ರಮಾಣವಚನ ಸಮಾರಂಭ ಒಂದು ಅಪವಿತ್ರ ಕಾರ್ಯಕ್ರಮ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.
ಕುದುರೆ ವ್ಯಾಪಾರ ಮತ್ತು ಭ್ರಷ್ಟ ಮಾರ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ಅಸಂವಿಧಾನಿಕ ಮತ್ತು ಅನೈತಿಕವಾಗಿದ್ದು,...
ಬೆಂಗಳೂರು: ಇಂದು ಸಂಜೆ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುತ್ತೆ. ರಾಜಭವನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಖಾಕಿ ಕಟ್ಟೆಚ್ಚರ ವಹಿಸಲಿದ್ದು ಕಾರ್ಯಕ್ರಮದಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆಯಿದೆ.
ರಾಜಭವನದ ಆವರಣದಲ್ಲಿ ನಡೆಯಲಿರುವ ಬಿ.ಎಸ್ ಯಡಿಯೂರಪ್ಪ ಪ್ರತಿಜ್ಞಾವಿಧಿ ಕಾರ್ಯಕ್ರಮಕ್ಕೆ ಟೈಟ್...