Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಕೊಲೆ ಅತ್ಯಂತ ಆಘಾತಕಾರಿ ಅಪರಾಧಿಕ ಕೃತ್ಯ! ಇದು ಕೇವಲ ಒಂದು ಕೊಲೆಯಲ್ಲ; ರಾಜ್ಯದ ಕಾನೂನು ಸುವ್ಯವಸ್ಥೆಯ ದುರಂತಮಯ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ ಎಂದು ಅಸಮಾಧಾನ...
Political News: ಸರ್ಕಾರಿ ಆಸ್ಪತ್ರೆಯಲ್ಲಿ ಫ್ರೀ ಸ್ಕ್ಯಾನಿಂಗ್ ಬಂದ್ ಆಗಿದ್ದು, ಬಿಜೆಪಿ ನಾಯಕರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗ್ಯಾರಂಟಿಗಳ ಪ್ರಚಾರಕ್ಕೆ, ಯಾರೂ ಓದದ ಪತ್ರಿಕೆಗಳಿಗೆ ಕೋಟಿ ಕೋಟಿ ಸುರಿಯುವ ಈ ಕಾಂಗ್ರೆಸ್ ಸರ್ಕಾರಕ್ಕೆ,...
Political News: ವಿಧಾನಸೌಧದಲ್ಲಿ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರ ಮಾಧ್ಯಮಗಳು ಸಿಎಂ, ಡಿಸಿಎಂ ಸೇರಿ ಸಚಿವರು, ಶಾಸಕರ ಬೈಟ್ ಪಡೆಯಬೇಕು. ಸಂದರ್ಶನ ಮಾಡಬೇಕು ಎಂದು ಆದೇಶ ನೀಡಲಾಗಿದೆ. ಸರ್ಕಾರದ ಈ ಆದೇಶದ ವಿರುದ್ಧ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಕ್ಷರಶಃ ಬಂಧನದಲ್ಲಿರಿಸಿ, ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಿ,...
Political News: ರಾಜ್ಯದಲ್ಲಿ ಹಲವು ಸಮಸ್ಯೆಗಳಿದ್ರೂ, ಅದರ ಬಗ್ಗೆ ಗಮನ ಹರಿಸದೇ, ರಾಜ್ಯ ಸರ್ಕಾರ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಒಂದು ಪ್ಯಾರಸಿಟಮಾಲ್ ಗೂ ಕೊರತೆಯಿರುವಾಗ, ರಾಜ್ಯ ಸರ್ಕಾರದ ಆತ್ಮಸಾಕ್ಷಿ ವಿದೇಶ ಪ್ರವಾಸಕ್ಕೆ ಹೊರಟಿದೆ ರಾಜ್ಯದ ಬಡ ಜನರು ಪಾಪ, ಸರ್ಕಾರಿ...
Political News: ರಾಜ್ಯದ ಬಸ್‌ನಲ್ಲಿ ಲಗೇಜ್ ದರ ಏರಿಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಒಂದೆಡೆ ಹೆಣ್ಣು ಮಕ್ಕಳಿಗೆ 'ಉಚಿತ' ಎಂದು ಬಸ್ ಹತ್ತಿಸಿ, ಇನ್ನೊಂದೆಡೆ, ಟಿಕೆಟ್ ದರ ಏರಿಕೆ, ನಂತರ ಈಗ ಲಗೇಜ್ ಮೇಲೆ 15% ದರ...
Political News: ದಕ್ಷಿಣ ಕನ್ನಡದಲ್ಲಿ ನಿನ್ನೆ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಕರಾವಳಿಯಲ್ಲಿನ ಕೋಮುಗಲಭೆಗೆ ಹೆದರಿ ಬೃಹತ್ ಕಂಪನಿಗಳು ಬಂಡವಾಳ ಹೂಡಲು ಹಿಂಜರಿಯುತ್ತಿದೆ ಎಂದು ಹೇಳಿದ್ದರು. ಅಲ್ಲದೇ ಬಿಜೆಪಿ, ಆರ್.ಎಸ್.ಎಸ್ ವಿರುದ್ಧವೂ ಮಾತನಾಡಿದ್ದರು.
ಈ ಬಗ್ಗೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಚಿವ ಪ್ರಿಯಾಂಕ್ ಅವರೇ, ನಿಮ್ಮ ತಂದೆ...
ಕೇಂದ್ರ ಸರ್ಕಾರ ನೀಡಿದ ವಿಶೇಷ ಅನುದಾನದಲ್ಲಿ ದುರ್ಬಳಕೆ ನಡೆದಿದೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿದ್ದಾರೆ. ರಾಜ್ಯ ಸರ್ಕಾರ ಸುಮಾರು 1,323 ಕೋಟಿ 96 ಲಕ್ಷ ರೂ. ಹಣವನ್ನು ಬೇರೆ ಇಲಾಖೆಗಳಿಗೆ ವರ್ಗಾಯಿಸಿದೆ ಎಂದು ಅವರು ದೂರಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಕೇಂದ್ರ ಸರ್ಕಾರ ನೀಡಿದ ಅನುದಾನವನ್ನು ನಿಗದಿತ ಉದ್ದೇಶಕ್ಕಷ್ಟೇ ಬಳಸಬೇಕು....
Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿ ಸಿಗುತ್ತಿಲ್ಲವೆಂಬ ಆರೋಪ ಕೇಳಿ ಬಂದಿದ್ದು, ಈ ಕುರಿತಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ, ಜೀವ ರಕ್ಷಕ ಔಷಧಗಳ ಕೊರತೆ ಪರಿಸ್ಥಿತಿ ನಿರ್ಮಾಣವಾಗಿರುವುದು ಅತ್ಯಂತ ಗಂಭೀರ ವಿಚಾರ. ಬಡ, ರೋಗ ಪೀಡಿತರ ಆರೈಕೆ ಮಾಡಲಾಗದಷ್ಟು ಈ...
Political News: ಫೆಬ್ರವರಿ 1ರಂದು ನಡೆದಿದ್ದ ಕೇಂದ್ರ ಬಜೆಟ್ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅನ್ನದಾತರ ನೆರವಿಗೆ ನಿರಂತರ ಬದ್ಧ, ಬಜೆಟ್ ನಲ್ಲಿ ಐತಿಹಾಸಿಕ ಕ್ರಮಗಳ ಮೂಲಕ ಎನ್.ಡಿ.ಎ ಸರ್ಕಾರ ಸನ್ನದ್ಧ ಎಂದಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ರವರ...
Political News: ರಾಜ್ಯ ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಪದೇ ಪದೇ ಆರೋಪಗಳು ಕೇಳಿಬರುತ್ತಿದೆ. ಹಾಗಾಗಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.
ಇನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ, ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಮತ್ತೊಂದು ಅಧ್ಯಾಯ ಅಬಕಾರಿ ಇಲಾಖೆಯ ಮೂಲಕ ಬಯಲಾಗಿದೆ. 27 ಲಕ್ಷ...