Wednesday, February 11, 2026

b.y.vijayendra

‘ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ, ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಮುಳ್ಳಾಗಿ ಪರಿಣಮಿಸಿದೆ’

Political News: ರಾಜ್ಯದಲ್ಲಿರುವ ಹೆಣ್ಣು ಮಕ್ಕಳಿಗೆ ಅನುಕೂಲವಾಗಲಿ ಎಂದು ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸಿತ್ತು. ಆದರೆ ಅದರಿಂದ ಮಹಿಳೆಯರಿಗೇನೋ ಅನುಕೂಲವಾಗುತ್ತಿರಬಹುದು. ವಿದ್ಯಾರ್ಥಿಗಳಿಗೆ ಮಾತ್ರ, ತೊಂದರೆಯಾಗುತ್ತಿದೆ. ಗ್ರಾಮೀಣ ಪ್ರದೇಶದ ಕೆಲ ಹೆಣ್ಣು ಮಕ್ಕಳು, ತಮಗೆ ಬಸ್ಸಿನಲ್ಲಿ ಸೀಟು ಸಿಗದೇ, ಸಮಯಕ್ಕೆ ಸರಿಯಾಗಿ ಶಾಲೆಗೆ ಹೋಗಲು ಕಷ್ಟವಾಗುತ್ತಿದೆ ಎಂದು ಧ್ವನಿ ಎತ್ತಿದ್ದಾರೆ. ಈ ವೀಡಿಯೋ ಈಗ ಎಲ್ಲೆಡೆ...

ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಅಶೋಕ್, ವಿಜಯೇಂದ್ರ ಮಾಸ್ಟರ್ ಪ್ಲಾನ್!

Political News: ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಸೂಪರ್ ಪ್ಲಾನ್ವೊಂದನ್ನು ಮಾಡಿಕೊಂಡಿದ್ದಾರಂತೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಹೇಳಿಕೆಗಳ ಮೂಲಕ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ತಮ್ಮದೇ ಮಾರ್ಗದಲ್ಲಿ ಹೊರಟಿರೋ ಯತ್ನಾಳ್ ಸಿಟ್ಟಿಗೆ ಮದ್ದರೆಯಲು ರಣತಂತ್ರ ರಚನೆ ಆಗಿದೆ ಎನ್ನಲಾಗಿದೆ. ವಿಪಕ್ಷ ನಾಯಕ ಮತ್ತು ರಾಜಾಧ್ಯಕ್ಷರ...

ಕಾಂಗ್ರೆಸ್ ಪಕ್ಷದ ಪೊಳ್ಳು ಗ್ಯಾರಂಟಿಗಳನ್ನು ಜನ ನಂಬಲಿಲ್ಲ: ಬಿ.ವೈ.ವಿಜಯೇಂದ್ರ

Belagavi Political News: ಬೆಳಗಾವಿ: ಕಾಂಗ್ರೆಸ್ ಪಕ್ಷದ ಪೊಳ್ಳು ಗ್ಯಾರಂಟಿಗಳನ್ನು ಜನ ನಂಬಲಿಲ್ಲ. ದೇಶದ ಜನರಿಗೆ ರಕ್ಷಣೆ, ಅಭಿವೃದ್ಧಿಯ ಗ್ಯಾರಂಟಿ ಬೇಕಿದೆ. ಅದು ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ ಎಂಬುದನ್ನು ಮೂರು ರಾಜ್ಯಗಳ ಫಲಿತಾಂಶದಿಂದ ಜನರು ಸ್ಪಷ್ಟಪಡಿಸಿದ್ದಾರೆ ಎಂದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಪಂಚ ರಾಜ್ಯಗಳ...

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಜನರಿಗೆ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡುತ್ತಾರಾ ಎಂಬ ನಿರೀಕ್ಷೆಯಿದೆ : ವಿಜಯೇಂದ್ರ

Political News: ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಜನರಿಗೆ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡುತ್ತಾರಾ ಎಂಬ ನಿರೀಕ್ಷೆ ಈ ಭಾಗದ ಜನರಿಗೆ ಇದೆ ಹಾಗೂ ವಿರೋಧ ಪಕ್ಷವಾದ ನಮ್ಮಲ್ಲೂ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜ್ವಲಂತ...

ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ ವಿಜಯೇಂದ್ರ

Political News: ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸಿದ ತರುವಾಯ ಬಿ.ವೈ.ವಿಜಯೇಂದ್ರ ಅವರು ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜನ್ಮದಿನವಾದ ಇಂದೇ ಅವರನ್ನು ಭೇಟಿಯಾಗಿ ಕೃತಜ್ಞತೆ ಸಮರ್ಪಿಸಿ ಆಶೀರ್ವಾದ ಪಡೆದರು. ಅಲ್ಲದೇ ಶುಭಾಶಯ ಕೋರಿದರು. ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಯುವ ಪೀಳಿಗೆಯನ್ನು ಉತ್ತೇಜಿಸುತ್ತಿರುವ ಮಾನ್ಯ ನಡ್ಡಾ ಜೀ ಅವರು...

ಡಿಕೆಶಿಗೆ ತಾವು ಸತ್ಯಹರಿಶ್ಚಂದ್ರ‌ರು ಅಂತ ಸಾಬೀತು ಮಾಡುವ ಅವಕಾಶ ಇದೆ : ಬಿ.ವೈ. ವಿಜಯೇಂದ್ರ

Political News: ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರಿಗೆ ಈಗ ಗೋಲ್ಡನ್ ಆಪರ್ಚುನಿಟಿ ಇದೆ. ಡಿಕೆಶಿ ಅವರು ತಾವು ಸತ್ಯಹರಿಶ್ಚಂದ್ರರು ಅಂತ ಸಾಬೀತು ಮಾಡುವ ಅವಕಾಶ ಇದೆ. ಜನತೆಯ ಮುಂದೆ ನೀವು ತಪ್ಪು ಮಾಡಿಲ್ಲ ಅಂತ ತನಿಖೆ ಎದುರಿಸಿ ತೋರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸವಾಲೆಸೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು...

ರಾಜಕಾರಣ ಯಾವ್ದೇ ಮನೆತನಕ್ಕೆ ಸಿಮೀತವಲ್ಲ – ವಿಜಯೇಂದ್ರ ಆಯ್ಕೆಗೆ ಸೋಮಣ್ಣ ಅಸಮಾಧಾನ

Political News: ಮೈಸೂರು: ಹೈಕಮಾಂಡ್ ಸೂಚನೆಯನ್ನ ತಲೆ ಮೇಲೆ ಹೊತ್ತು ದುಡಿಮೆ ಮಾಡಿದ ಮೇಲೆ ಯಾವ ರೀತಿ ನನಗೆ ಹೊಡೆತ ಆಯ್ತು ಅನ್ನೋದನ್ನ, ಡಿಸೆಂಬರ್ 6ರ ನಂತರ ಹೇಳ್ತೀನಿ. ಬಿಡಿಬಿಡಿಯಾಗಿ ವಿವರಿಸ್ತೀನಿ ಎಂದು ಮಾಜಿ ಸಚಿವ ವಿ.ಸೋಮಣ್ಣ (V Somanna) ಹೇಳಿದ್ದಾರೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ನೇ...

“ರಾಹುಲ್ ಎಂದರೆ ರಾಹು ಗ್ರಹ”

Political News: ರಾಹುಲ್ ಗಾಂಧಿ ರಾಜಸ್ಥಾನದಲ್ಲಿ ಪ್ರಚಾರ ನಡೆಸುವಾಗ, ಮೋದಿ ಅಹಮದಾಬಾದ್‌ಗೆ ಮ್ಯಾಚ್ ನೋಡಲು ಹೋದ ಕಾರಣಕ್ಕೆ, ಮ್ಯಾಚ್ ಸೋತಿತು ಎಂದು ಹೇಳಿದ್ದರು. ಅದಕ್ಕೆ ತಿರುಗೇಟು ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದು, ರಾಹುಲ್ ಎಂದರೆ ರಾಹುಗ್ರಹ ಎಂದಿದ್ದಾರೆ. "ರಾಹುಲ್ ಎಂದರೆ ರಾಹು ಗ್ರಹ" ರಾಹುಲ್ ಗಾಂಧಿ ಕಾಂಗ್ರೆಸ್ ಗೆ ಆವರಿಸಿದ ಮೇಲೆ ರಾಜಕೀಯ...

ಕರ್ನಾಟಕ ಬಿಜೆಪಿಗೆ ದಕ್ಷಿಣ ಭಾರತದ ಭದ್ರಕೋಟೆಯಾಗಿ ಪರಿವರ್ತನೆಗೆ ಶ್ರಮ: ವಿಜಯೇಂದ್ರ ಯಡಿಯೂರಪ್ಪ

Political News: ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಪಕ್ಷದ ಗೆಲುವು ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತದ ಗುರಿ ನಮ್ಮ ಮುಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ತಿಳಿಸಿದರು. ಮೈಸೂರು ಪ್ರವಾಸದಲ್ಲಿರುವ ಅವರು ಇಂದು ಕೆ.ಆರ್.ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರಲ್ಲದೆ, ಪ್ರಶ್ನೆಗಳಿಗೆ ಉತ್ತರ...

”ವಹಿಸಿರುವುದು ಅಧಿಕಾರವಲ್ಲ ಹೊಣೆಗಾರಿಕೆ’ ಎಂದರಿತು ಕಾರ್ಯಕರ್ತನಾಗಿ ಹೆಜ್ಜೆ ಇಡಲಿದ್ದೇನೆ’

Political News: ಬಿ.ವೈ.ವಿಜಯೇಂದ್ರ ಅವರು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದು, ಇಂದು ಪದಗ್ರಹಣ ಕಾರ್ಯಕ್ರಮವೂ ನಡೆಯಿತು. ಈ ಬಗ್ಗೆ ವಿಜಯೇಂದ್ರ ಟ್ವೀಟ್ ಮಾಡಿದ್ದು, ಬಿಜೆಪಿಯ ಎಲ್ಲ ಹಿರಿಯ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ, ಮತ್ತೊಮ್ಮೆ ಮೋದಿಯವರನ್ನು ಭಾರತದ ಪ್ರಧಾನಿ ಮಾಡುವುದಾಗಿ, ಭರವಸೆ ನೀಡಿದ್ದಾರೆ. ಮಾನ್ಯ ನಳೀನ್ ಕುಮಾರ್ ಕಟೀಲ್ ಅವರಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img