Political News: ಮೈಸೂರು: ಹೈಕಮಾಂಡ್ ಸೂಚನೆಯನ್ನ ತಲೆ ಮೇಲೆ ಹೊತ್ತು ದುಡಿಮೆ ಮಾಡಿದ ಮೇಲೆ ಯಾವ ರೀತಿ ನನಗೆ ಹೊಡೆತ ಆಯ್ತು ಅನ್ನೋದನ್ನ, ಡಿಸೆಂಬರ್ 6ರ ನಂತರ ಹೇಳ್ತೀನಿ. ಬಿಡಿಬಿಡಿಯಾಗಿ ವಿವರಿಸ್ತೀನಿ ಎಂದು ಮಾಜಿ ಸಚಿವ ವಿ.ಸೋಮಣ್ಣ (V Somanna) ಹೇಳಿದ್ದಾರೆ.
ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ನೇ...
Political News: ರಾಹುಲ್ ಗಾಂಧಿ ರಾಜಸ್ಥಾನದಲ್ಲಿ ಪ್ರಚಾರ ನಡೆಸುವಾಗ, ಮೋದಿ ಅಹಮದಾಬಾದ್‌ಗೆ ಮ್ಯಾಚ್ ನೋಡಲು ಹೋದ ಕಾರಣಕ್ಕೆ, ಮ್ಯಾಚ್ ಸೋತಿತು ಎಂದು ಹೇಳಿದ್ದರು. ಅದಕ್ಕೆ ತಿರುಗೇಟು ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದು, ರಾಹುಲ್ ಎಂದರೆ ರಾಹುಗ್ರಹ ಎಂದಿದ್ದಾರೆ.
"ರಾಹುಲ್ ಎಂದರೆ ರಾಹು ಗ್ರಹ" ರಾಹುಲ್ ಗಾಂಧಿ ಕಾಂಗ್ರೆಸ್ ಗೆ ಆವರಿಸಿದ ಮೇಲೆ ರಾಜಕೀಯ...
Political News: ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಪಕ್ಷದ ಗೆಲುವು ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತದ ಗುರಿ ನಮ್ಮ ಮುಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ತಿಳಿಸಿದರು.
ಮೈಸೂರು ಪ್ರವಾಸದಲ್ಲಿರುವ ಅವರು ಇಂದು ಕೆ.ಆರ್.ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರಲ್ಲದೆ, ಪ್ರಶ್ನೆಗಳಿಗೆ ಉತ್ತರ...
Political News: ಬಿ.ವೈ.ವಿಜಯೇಂದ್ರ ಅವರು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದು, ಇಂದು ಪದಗ್ರಹಣ ಕಾರ್ಯಕ್ರಮವೂ ನಡೆಯಿತು. ಈ ಬಗ್ಗೆ ವಿಜಯೇಂದ್ರ ಟ್ವೀಟ್ ಮಾಡಿದ್ದು, ಬಿಜೆಪಿಯ ಎಲ್ಲ ಹಿರಿಯ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ, ಮತ್ತೊಮ್ಮೆ ಮೋದಿಯವರನ್ನು ಭಾರತದ ಪ್ರಧಾನಿ ಮಾಡುವುದಾಗಿ, ಭರವಸೆ ನೀಡಿದ್ದಾರೆ.
ಮಾನ್ಯ ನಳೀನ್ ಕುಮಾರ್ ಕಟೀಲ್ ಅವರಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ...
Political News: ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ (BJP President) ಆಯ್ಕೆಯಾಗಿರುವ ಶಿಕಾರಿಪುರದ ಶಾಸಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರಗೆ (BY Vijayendra) ರಾಜ್ಯ ಸರ್ಕಾರ ಬೆಂಗಾವಲು ವಾಹನ ಮತ್ತು ಪೊಲೀಸ್ ಭದ್ರತೆ (Police Security) ಒದಗಿಸಿದೆ.
ಭಾನುವಾರದಿಂದ ಮೂವರು ಪೊಲೀಸ್ ಸಿಬ್ಬಂದಿ ಇರುವ ಬೆಂಗಾವಲು ವಾಹನ ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ. ಪದಗ್ರಹಣ...
Political News: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ.ವಿಜಯೇಂದ್ರ ಅವರಿಗೆ ಹಲವು ಬಿಜೆಪಿ ನಾಯಕರು ಶುಭಕೋರಿದ್ದಾರೆ. ಜೊತೆಗೆ ಮಾಜಿ ಸಿಎಂ ಕುಮಾರಸ್ವಾಮಿ, ಸಂಸದೆ ಸುಮಲತಾ ಅಂಬರೀಶ್ ಕೂಡ ವಿಶ್ ಮಾಡಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಕರ್ನಾಟಕ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು...
Political News: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಬಿ.ವೈ.ವಿಜಯೇಂದ್ರ ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಹಲವು ಬಿಜೆಪಿ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ, ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರಿಗೆ , ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾಜಿ ಅವರಿಗೆ,...
Shivamogga News: ಶಿಕಾರಿಪುರ ತಾಲೂಕಿನ ಗಾಂಧಿನಗರ ಗ್ರಾಮದ ಮನ್ಸೂರ್ ಸಾಬ್ ಬಿನ್ ಅಲಿ ಚಂದ್ ಸಾಬ್ ಅವರು ಕೊಪ್ಪದ ಕೆರೆಯಲ್ಲಿ ಮುಳುಗಿ ಆಕಸ್ಮಿಕವಾಗಿ ಮೃತಪಟ್ಟಿದ್ದು, ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.
ಸ್ಥಳಕ್ಕೆ ಭೇಟಿ ನೀಡಿ ಶಾಸಕ BY Vijayendra ಪರಿಶೀಲನೆ ನಡೆಸಿದ್ರು. ಈ ವೇಳೆ ಕುಟುಂಬಸ್ಥರಿಗೆ...
Hassan News: ಹಾಸನ: ಲೋಕಸಭೆ ಚುನಾವಣೆಗೆ ಬಿಜೆಪಿ ಟಾರ್ಗೆಟ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿಂದು ಶಾಸಕ ಬಿ.ವೈ.ವಿಜಯೇಂದ್ರ ಮಾತನಾಡಿದ್ದು, ಮೊದಲ ಆದ್ಯತೆ ವಿರೋಧ ಪಕ್ಷದ ನಾಯಕರು ತಕ್ಷಣ ಆಯ್ಕೆ ಆಗಬೇಕು. ರಾಜ್ಯದ ಅಧ್ಯಕ್ಷರುವ ಏನು ನಿರ್ಧಾರ ಮಾಡ್ತಾರೆ ಅನ್ನೋದು ಸ್ವಲ್ಪ ದಿನಗಳಲ್ಲಿ ಆಗುತ್ತದೆ ಎಂದು ಹೇಳಿದ್ದಾರೆ.
ಆದಾದ ತಕ್ಷಣ ಲೋಕಸಭೆ ಚುನಾವಣೆ ಇರಬಹುದು. ಜಿಲ್ಲಾ ಪಂಚಾಯತ್, ತಾಲೂಕು...
Hassan News: ಹಾಸನ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಯ್ಕೆ ವಿಚಾರದ ಬಗ್ಗೆ ಹಾಸನದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕರನ್ನ ಯಾರನ್ನ ಮಾಡಬೇಕು ಅಂತಾ ಮೊನ್ನೆ ಶಾಸಕರ ಸಭೆಯನ್ನು ಪಕ್ಷದ ಅಧ್ಯಕ್ಷರು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಅರುಣ್ ಸಿಂಗ್ ಅವರು ಅಭಿಪ್ರಾಯವನ್ನ ತೆಗೆದುಕೊಂಡಿದ್ದಾರೆ. ಒಂದೆರಡು ದಿನಗಳಲ್ಲಿ ತೀರ್ಮಾನ ಮಾಡಿ...
Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಕಾಂಗ್ರೆಸ್ ಆಡಳಿತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಮಾಡುವ ಮುನ್ನ ಬೆಂಗಳೂರು ಎದುರಿಸುತ್ತಿರುವ ಸಮಸ್ಯೆ ಬಗ್ಗೆ...