Political News: ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರಕಾರವು ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾವಣೆ ಮಾಡಿ ದಲಿತರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.
https://youtu.be/t5IsNMYv7vs
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ತಮ್ಮ ನೇತೃತ್ವದಲ್ಲಿ ಆರಂಭವಾದ ರಾಜ್ಯ ಪದಾಧಿಕಾರಿಗಳ ಸಭೆಯನ್ನು...
Political News: ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದು ಪ್ರತಿಭಟನೆ ನಡೆಸಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ವಿಜಯೇಂದ್ರ, ಬಿಜೆಪಿಯಿಂದ ಜನವಿರೋಧಿ ವಿರುದ್ಧದ ಹೋರಾಟ ಹಮ್ಮಿಕೊಂಡಿದ್ದೇವೆ. ಅವಿವೇಕ ನಿರ್ಧಾರವನ್ನ ವಿರೋಧಿಸಿದ್ದೇವೆ. ಸಿಎಂ ಏಕಾಏಕಿ ಪೆಟ್ರೋಲ್ ,ಡೀಸೆಲ್ ಬೆಲೆ ಏರಿಕೆ ಮಾಡಿದಾರೆ. ಇದಕ್ಕೆ ಕಾರಣ ಲೋಕ...
Political News: ಇಂದು ಬಿಜೆಪಿ ನಾಯಕರು, ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈಗ ನಮ್ಮ ಸರ್ಕಾರಕ್ಕೆ ಪಾಪರ್ ಅಂತ ಹೇಳುತ್ತಿದೆ. ಪಾಪರ್ ಅಂದ್ರೆ ಅಶೋಕ್ ಗೆ ಏನ್ ಅಂತ ಗೊತ್ತಾ? ನಾವೇನು ಸಂಬಳ ನಿಲ್ಲಿಸಿದ್ದೀವಾ? ಬಡವರು, ರೈತರು ಬಗ್ಗೆ ಬಿಜೆಪಿವರಿಗೆ...
Political News: ಇಂದು ಬಿಜೆಪಿ ನಾಯಕರು, ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಸಿದ್ದರಾಮಯ್ಯ, ಇವತ್ತು ಬಿಜೆಪಿ ಹಾಗೂ ಜೆಡಿಎಸ್ ನವರು ತೈಲ ದರ ಹೆಚ್ಚು ಮಾಡಿದ್ದಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ. ನಾವು ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ ಮೂರು...
Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಧವಳಗಿರಿ ನಿವಾಸದ ಬಳಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಸಿಎಂ ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿದ್ದಾರೆ. ರಾಜ್ಯದ ಬಡವರ, ಮಧ್ಯಮ ವರ್ಗದ ಜನರಿಗೆ ಅನಾನುಕೂಲ ಸೃಷ್ಟಿ ಮಾಡಿದ್ದಾರೆ. ತಮಿಳುನಾಡಿನ ಸ್ಟಾಲಿನ್ 3 ರೂ. ಕಡಿಮೆ ಮಾಡಿದ್ರು. ವಿಪಕ್ಷ ನಾಯಕರಿದ್ದಾಗ ಸಿದ್ದರಾಮಯ್ಯ ನಮ್ಮ ಸರ್ಕಾರ...
Hassan News: ಹಾಸನ: ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಹತಾಶವಾಗಿದೆ, ಬೇಜವಾಬ್ದಾರಿತನದ ಸರ್ಕಾರ ನಡೆಸುತ್ತಿದೆ ಚುನಾವಣೆ ಬಳಿಕ ಏಕಾಏಕಿ ತೈಲಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಹಾಸನದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...
Political News: ಬೆಂಗಳೂರಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದ್ದು, ಮಾಜಿ ಸಿಎಂ ಯಡಿಯೂರಪ್ಪ ಬಂಧಿಸದಂತೆ ಕೋರ್ಟ್ ಸೂಚನೆ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ.
ಒಬ್ಬ ಹೆಣ್ಣು ಮಗಳು ಬೇರೆ ಬೇರೆ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ನಮ್ಮ ಮನೆಗೆ ಬಂದಿದ್ದರು. ಆದರೆ ದುರದ್ದೇಶದಿಂದ ಆ ಮಹಿಳೆ ದೂರು ಕೊಟ್ಟು ಮುಜುಗರ ಮಾಡಿದ್ದಾರೆ. ಇದರಿಂದ ನಮ್ಮ ಇಡೀ ಕುಟುಂಬಕ್ಕೆ ಹಾಗೂ ಕಾರ್ಯಕರ್ತರಿಗೆ ಬಹಳ...
Political News: ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿದ್ದು, ವಾಲ್ಮೀಕಿ ನಿಗಮದಲ್ಲಿ ನೂರಾರು ಕೋಟಿಹಗರಣ ನಡೆದಿದೆ. ಪಕ್ಕದ ಹೈದ್ರಾಬಾದ್ ನಲ್ಲಿ ನಕಲಿ ಖಾತೆ ತೆರೆದು ನೂರಾರು ಕೋಟಿ ಅವ್ಯವಹಾರ ನಡೆದಿದೆ. ಅವ್ಯವಹಾರ ನಡೆದು ಇಷ್ಟು ದಿನ ಆದ್ರೂ ಸಚಿವ ನಾಗೇಂದ್ರ ರಾಜೀನಾಮೆ ನೀಡಿಲ್ಲ. ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಒಬ್ಬ ಸಚಿವರ ಇಲಾಖೆಯಲ್ಲಿ...
Political News: ಬೆಂಗಳೂರು: ಜನಪರ, ಭ್ರಷ್ಟಾಚಾರರಹಿತ ಆಡಳಿತವನ್ನು ಕೊಟ್ಟ ಪರಿಣಾಮವಾಗಿ ಇಡೀ ದೇಶದಲ್ಲಿ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಜನರ ಅಭಿಲಾಷೆ ದೃಢವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಅಭಿಪ್ರಾಯಪಟ್ಟರು.
ಶಿರಾಳಕೊಪ್ಪದಲ್ಲಿ ಇಂದು ಬೃಹತ್ ರೋಡ್ ಷೋದಲ್ಲಿ ಪಾಲ್ಗೊಂಡಿದ್ದ ಅವರು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರು ಕಳೆದ 10 ವರ್ಷಗಳಲ್ಲಿ...
Bengaluru News: ಬೆಂಗಳೂರು: ದೇಶದ ಸುರಕ್ಷತೆ, ಅಭಿವೃದ್ಧಿಗಾಗಿ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಮತದಾರರಿಂದ ತಕ್ಕ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ವಾಸದಿಂದ ನುಡಿದರು.
ಅರವಿಂದ ನಗರದ ಹುಬ್ಬಳ್ಳಿ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಬಿಸಿ ಮೀಸಲಾತಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಡಲು ಸರಕಾರ...