Sunday, November 16, 2025

b.y.vijayendra

ಬಿ.ಕೆ.ಹರಿಪ್ರಸಾದ್ ತೃತೀಯ ಲಿಂಗಿ, ಮಹಿಳೆಯರ ಬಳಿ ಕ್ಷಮೆ ಕೇಳಬೇಕು: ವಿಜಯೇಂದ್ರ ಆಗ್ರಹ: ಕಾರಣವೇನು..?

Political News: ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಬಿ.ಕೆ.ಹರಿಪ್ರಸಾದ್ ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಆಯ್ಕೆ ಮಾಡಲು ಅರ್ಧನಾರೇಶ್ವರರನ್ನು ಹುಡುಕಲಿ ಎಂದು ವ್ಯಂಗ್ಯವಾಡಿದ್ದಾರೆ. ಈ ವ್ಯಂಗ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದು, ಇಂಥ ಹೇಳಿಕೆ ನೀಡಿದ್ದಕ್ಕೆ ನೀವು ಈ ಕೂಡಲೇ ಸ್ತ್ರೀ ಸಮುದಾಯ ಹಾಗೂ ತೃತೀಯ ಲಿಂಗಿ ಸಮುದಾಯಗಳ ಕ್ಷಮೆ ಯಾಚಿಸಿ ಎಂದು ಆಗ್ರಹಿಸಿದ್ದಾರೆ. ಬಿ.ಕೆ ಹರಿಪ್ರಸಾದ್ ಅವರೇ,...

ನಾನು ಬದಲಾವಣೆಯಾಗಲ್ಲ ಬಿಜೆಪಿ ಮತ್ತೆ ಅಧಿಕಾರಕ್ಕೆ ತರ್ತೀನಿ : ಈಗಲೇ ಚುನಾವಣೆ ನಡೆದ್ರೂ 130 ಸ್ಥಾನ ಫಿಕ್ಸ್ ; ವಿಜಯೇಂದ್ರ ಪವರ್​ ಫುಲ್​ ಸಂಕಲ್ಪ!

ಮೈಸೂರು : ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಕ್ಕೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲೇ ಕರ್ನಾಟಕದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೊತ್ತಿದ್ದಾರೆ. ಈ ಮೂಲಕ ಡಬಲ್ ಎಂಜಿನ್ ಆಡಳಿತದ ಕನಸು ಕಂಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಕೇಂದ್ರ ಎನ್​​ಡಿಎ ಸರ್ಕಾರಕ್ಕೆ 11 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿರುವ...

ಈ ಸರ್ಕಾರ ಬದುಕಿದ್ದು ಸತ್ತಂತೆ: ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಅಸಮಾಧಾನ

Shimogga News: ಶಿವಮೊಗ್ಗದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ಬಗ್ಗೆ ಜನ ಸಂಪೂರ್ಣ ವಿಶ್ವಾಸ ಕಳೆದುಕ``ಂಡಿದ್ದಾರೆ. ನಾಡಿನ ಜನತೆಯ ಪಾಲಿಗೆ ಸರ್ಕಾರ ಬದುಕಿದ್ದು ಸತ್ತಂತಾಗಿದೆ. ಸಿಎಂ ಅಸಹಾಯಕರಾಗಿದ್ದಾರೆ. ಗ್ಯಾರಂಟಿಗಳಿಗೆ ಹಣ ಕ್ರೂಢೀಕರಿಸಲು ಸಾಧ್ಯವಾಗದೇ, ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಮುಖೇಣ ಬರೆ ಎಳೆಯುತ್ತಿದ್ದಾರೆ...

ದಂಡಿಗೆದರಲಿಲ್ಲ ದಾಳಿಗೆದರಲಿಲ್ಲ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ?: ಪ್ರಿಯಾಂಕ್‌ಗೆ ವಿಜಯೇಂದ್ರ ಟಾಂಗ್

Political News: ನಿನ್ನೆ ಮಾಧ್ಯಮದ ಜತೆ ಮಾತನಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ, ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕ ಬಂದಾಗ ಆರ್‌ಎಸ್‌ಎಸ್‌ನ್ನು ನೋಡಿಕ``ಳ್ಳುತ್ತೇವೆ ಎನ್ನುವ ಮೂಲಕ, ಆರ್‌ಎಸ್‌ಎಸ್‌ ಬ್ಯಾನ್ ಮಾಡುತ್ತೇವೆ ಎಂದು ಪರೋಕ್ಷವಾಗಿ ಹೇಳಿದ್ದರು. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಶತಮಾನ ಪೂರೈಸಿರುವ ಲಕ್ಷಾಂತರ ಸ್ವಯಂಸೇವಕರನ್ನು ಹೊಂದಿರುವ ರಾಷ್ಟ್ರದ ಹಾಗೂ ವಿಶ್ವದ ಏಕೈಕ...

ಹುಲಿಗಳ ಸಾವಿಗೆ ವಿಷ ಪ್ರಾಶನವಾಗಿದ್ದರೆ ಅದು ಅತ್ಯಂತ ಹೇಯ, ಖಂಡನೀಯ: ಬಿ.ವೈ.ವಿಜಯೇಂದ್ರ

Political News: ಮಲೈ ಮಹದೇಶ್ವರನ ಸನ್ನಿಧಿಯಲ್ಲಿ 4 ಹುಲಿಗಳನ್ನು ಹತ್ಯೆ ಮಾಡಲಾಗಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಲೈ ಮಹದೇಶ್ವರರ ವಾಹನವೆಂದು ಹುಲಿಯನ್ನು ಪೂಜಿಸುವ ಬೆಟ್ಟದ ಸನ್ನಿಧಿಯಲ್ಲೇ ತಾಯಿ ಹುಲಿ ಸೇರಿದಂತೆ ಐದು ಹುಲಿಗಳು ಸಾವನ್ನಪ್ಪಿರುವ ಸುದ್ದಿ ಅತ್ಯಂತ ಆಘಾತಕಾರಿ, ಅಮಾನವೀಯ ಹಾಗೂ ಭಕ್ತರ ಮನಸ್ಸಿಗೆ ಘಾಸಿ ತರಿಸಿರುವ ಘಟನೆಯಾಗಿದೆ. ಹುಲಿಗಳ...

ಅಸಹಜ ಲೈಂಗಿಕ ದೌರ್ಜನ್ಯ ಕೇಸ್ – ಸೂರಜ್ ರೇವಣ್ಣಗೆ ಗುಡ್‌ನ್ಯೂಸ್‌!

https://www.youtube.com/watch?v=SwypqxD-vfQ   ಜೆಡಿಎಸ್‌ ಎಂಎಲ್‌ಸಿ ಸೂರಜ್ ರೇವಣ್ಣ ಅವರಿಗೆ 1 ವರ್ಷದ ಬಳಿಕ ಬಿಗ್ ರಿಲೀಫ್ ಸಿಕ್ಕಿದೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಸಿಐಡಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಸೂರಜ್ ರೇವಣ್ಣ ವಿರುದ್ಧ ಒಟ್ಟು 2 ಎಫ್ಐಆರ್ ದಾಖಲಾಗಿದ್ದವು. ಮೊದಲು 2024ರ ಜೂನ್ 22ರಂದು ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್...

‘ಭ್ರಷ್ಟತೆ-ಲೂಟಿಕೋರತನ’ ಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗ: ಬಿ.ವೈ.ವಿಜಯೇಂದ್ರ

Political News: ಆಳಂದ ಶಾಸಕ ಬಿ.ಆರ್.ಪಾಟೀಲ್ ಬಡವರ ಮನೆ ಮಂಜೂರಾತಿಗೂ ಲಂಚ ನೀಡಬೇಕಿದೆ ಎಂದಿರುವ ಆಡಿಯೋ ವೈರಲ್ ಆದ ಬಳಿಕ ಇದೀಗ ಶಾಸಕ ರಾಜು ಕಾಗೆ ಕೂಡ ಸ್ವಂತ ಪಕ್ಷದ ವಿರುದ್ದವೇ ಹರಿಹಾಯ್ದಿದ್ದಾರೆ. ಈ ಅವಕಾಶ ಬಿಡದೇ, ರಾಜ್ಯ ಸರ್ಕಾರವನ್ನು ಚೆನ್ನಾಗಿ ರೋಸ್ಟ್ ಮಾಡಲು ರೆಡಿಯಾಗಿರುವ ಬಿಜೆಪಿಗರು, ಟ್ವೀಟ್ ಮೇಲೆ ಟ್ವೀಟ್ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ...

ಕಾಂಗ್ರೆಸ್ ಸರ್ಕಾರದ ಆಡಳಿತ ವ್ಯವಸ್ಥೆಯನ್ನು ಅವರ ಶಾಸಕರೇ ಬಹಿರಂಗಪಡಿಸುತ್ತಿದ್ದಾರೆ: ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಿನ್ನೆ ಸಚಿವ ಕೃಷ್ಣಭೈರೇಗೌಡರು ಸರ್ಕಾರಿ ಕಚೇರಿಗಳಿಗೆ ತೆರಳಿ, ಕ್ಲಾಸ್ ತೆಗೆದುಕ``ಂಡಿದ್ದರು. ಅಲ್ಲದೇ, ಆಳಂದ ಶಾಸಕ ಬಿ.ಆರ್ ಪಾಟೀಲ್ ಅವರು ಲಂಚ ನೀಡಿದವರಿಗಷ್ಟೇ ವಸತಿ ನಿಗಮಗಳಿಂದ ಮನೆ ವಿತರಣೆಯಾಗುತ್ತಿದೆ ಎಂದ ಆಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. 'ಕಾಂಗ್ರೆಸ್ ಸರ್ಕಾರದ...

Political News: ಜೂನ್ 4 ಕರ್ನಾಟಕದ ಪಾಲಿಗೆ ಅತ್ಯಂತ ಕರಾಳ ದಿನ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Political News: ಆರ್‌ಸಿಬಿ ಮ``ದಲ ಬಾರಿ ಕಪ್ ಗೆದ್ದ ಖುಷಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕಾಲ್ತುಳಿತ ಉಂಟಾಗಿ, 11 ಮಂದಿ ಮೃತಪಟ್ಟಿದ್ದರು. ಈ ಪೈಕಿ ಮನೋಜ್ ಎಂಬ ಯುವಕನ ಅಜ್ಜಿ, ಮುದ್ದಿನ ಮಗುವನ್ನು ಕಳೆದುಕ``ಂಡ ದುಃಖದಲ್ಲಿ ಅನ್ನ ನೀರು ತ್ಯಜಿಸಿ, ಪ್ರಾಣ ಬಿಟ್ಟಿದ್ದಾರೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...

Political News: ಮಳೆರಾಯ ಬರ ತಪ್ಪಿಸಿದ ಹಿನ್ನೆಲೆ, ಸರ್ಕಾರಕ್ಕೆ 88 ಕೋಟಿ ರೂಪಾಯಿ ಉಳಿತಾಯ..

Political News: ಈ ಬಾರಿ ಅವಧಿಗಿಂತ ಮೊದಲೇ ಮಳೆರಾಯ ರಾಜ್ಯಕ್ಕೆ ಆಗಮಿಸಿ ಬರ ತಪ್ಪಿಸಿದ ಹಿನ್ನೆಲೆಯಲ್ಲಿ ರಾಜ್ಯ ಮತ್ತು ಕೇಂದ ಸರ್ಕಾರಕ್ಕೆ ಒಟ್ಟಾರೆ 88 ಕೋಟಿ ರೂಪಾಯಿ ಉಳಿತಾಯವಾಗಿದೆ. ಪ್ರಮುಖವಾಗಿ ಇದು ಸರ್ಕಾರಿ ಶಾಲಾ ಮಧ್ಯಾಹ್ನ ಬಿಸಿಯೂಟ ಯೋಜನೆಯಿಂದ ಉಳಿತಾಯವಾಗಿರುವ ಹಣವಾಗಿದೆ ಎನ್ನುವುದು ಗಮನಾರ್ಹವಾಗಿದೆ. https://youtu.be/WsZTacCzAXI ಇನ್ನೂ ಶಾಲಾ ಶಿಕ್ಷಣ ಇಲಾಖೆಯು ರಾಜ್ಯದಲ್ಲಿ ಬರ ಪೀಡಿತ ಜಿಲ್ಲೆಗಳಿಗೆ...
- Advertisement -spot_img

Latest News

ರೋಹಿಣಿ–ತೇಜಸ್ವಿ ಕದನ ಬಯಲು, ಯಾದವ್ ಕುಟುಂಬದಲ್ಲಿ ಭೂಕಂಪ!

ಬಿಹಾರ ರಾಜಕೀಯದಲ್ಲಿ ಹೊಸ ವಿವಾದ ಸೃಷ್ಟಿಯಾಗುವ ರೀತಿಯಲ್ಲಿ, RJD ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ತಾನೀಗ ರಾಜಕೀಯವನ್ನು ತ್ಯಜಿಸುತ್ತೇನೆ ಮತ್ತು...
- Advertisement -spot_img