Hubli News: ಹುಬ್ಬಳ್ಳಿ: ಮೃತ ನೇಹಾ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ನೇಹಾ ತಾಯಿ ನಿರಂಜನ್ ಮತ್ತು ಗೀತಾ ಅವರಿಗೆ ವಿಜಯೇಂದ್ರ ಸಾಂತ್ವನ ಹೇಳಿದ್ದಾರೆ.
ಈ ವೇಳೆ ಮಾತನಾಡಿದ ವಿಜಯೇಂದ್ರ, ಪ್ರಕರಣ ನಡೆದು ಮೂರ್ನಾಲ್ಕು ದಿನಕಳೆದರೂ ಸರ್ಕಾರ ಗಂಭೀರವಾಗಿ ಪರಿಗಣಿಸಿರಲಿಲ್ಲ. ಈ ಹಿನ್ನೆಲೆ ಬಿಜೆಪಿಯಿಂದ ಉಗ್ರವಾದ ಹೋರಾಟ ನಡೆಸಲಾಯಿತು....
Political News: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ನಿನ್ನೆ ಬೆಂಗಳೂರಿನಲ್ಲಿ ರಾಮಭಕ್ತರ ಮೇಲೆ ಮುಸ್ಲಿಂ ಯುವಕ ನಡೆಸಿದ ಹಲ್ಲೆ ಬಗ್ಗೆ ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು ಏನಾಗುತ್ತಿದೆ? ಬೆಂಗಳೂರಿನಲ್ಲಿ ಏನು ನಡೆಯುತ್ತಿದೆ? ಬೆಂಗಳೂರಿಗೆ ಯಾರೆಲ್ಲಾ ನುಸುಳಿದ್ದಾರೆ? ತಾಲಿಬಾನ್ ಸಂಸ್ಕೃತಿಯನ್ನು ಬಿತ್ತುತ್ತಿರುವ ಹಿಂದಿನ ಶಕ್ತಿಗಳು ಯಾರು ಎಂಬ ಪ್ರಶ್ನೆ ನಾಗರೀಕರನ್ನು ಕಾಡುತ್ತಿದೆ. ಕೆಫೆಯಲ್ಲಿ ಬಾಂಬ್, ಹನುಮಾನ್ ಚಾಲೀಸ...
Political News: ಸಂಸದೆ ಸುಮಲತಾ ಅಂಬರೀಷ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿದ್ದು, ಮಂಡ್ಯದಲ್ಲಿ ಜೆಡಿಎಸ್ಗೆ ಸಪೋರ್ಟ್ ಮಾಡಲು ವಿನಂತಿಸಿದ್ದಾರೆ.
ಮಂಡ್ಯ ಸಂಸದೆಯಾಗಿರುವಂಥ ಸುಮಲತಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಭೇಟಿ ಮಾಡಿ ಮಾತನಾಡಬೇಕಿರುವುದು ನನ್ನ ಕರ್ತವ್ಯ. ಬದಲಾಗಿರುವಂಥ ರಾಜಕಾರಣದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಕೇಂದ್ರದ ವರಿಷ್ಠರು ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಿ...
Political News: ಇಂದು ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಬಿ. ವೈ. ವಿಜಯೇಂದ್ರ, ಚುನಾವಣಾ ಸಂದರ್ಭದಲ್ಲಿ ನಡೀತಾ ಇರುವ ಸಮನ್ವಯ ಸಭೆ ಇದು. ಈ ಸಭೆ ಬಹಳ ಹಿಂದೆ ಆಗ್ಬೇಕಿತ್ತು. ಕಾರಣಾಂತರಗಳಿಂದ ಇದು ನಡೀತಾ ಇದೆ. ಇದು ಮಹತ್ವದ ಸಭೆ. ಬಿಜೆಪಿ ಜೆಡಿಎಸ್ ಸಮನ್ವಯ ಗೊಂಡ...
Political News: ಬಿ.ವೈ.ವಿಜಯೇಂದ್ರ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮಂಡ್ಯ ಲೋಕಸಭಾ ಚುನಾವಣೆ ಬಗ್ಗೆ, ಸುಮಲತಾ ಅವರ ಬಳಿ ಮಾತನಾಡಿ, ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ.
ಸಾಕಷ್ಟು ಬಾರಿ ಚುನಾವಣೆ ಸಮಯದಲ್ಲಿ ನಾನು ಒಂದು ವಿಚಾರವನ್ನು ಹೇಳಿದ್ದೇನೆ. ಮುಂದಿನ ಲೋಕಸಭಾ ಚುನಾವಣೆ ಭಾರತೀಯ ಜನತಾ ಪಾರ್ಟಿ ಮತ್ತು ಜೆಡಿಎಸ್, ಎರಡೂ ಪಕ್ಷಗಳು ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಬೇಕಾಗಿದೆ. 28ಕ್ಕೆ 28 ಕ್ಷೇತ್ರಗಳಲ್ಲೂ...
Political news: ಗಾಲಿ ಜನಾರ್ಧನ ರೆಡ್ಡಿ ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಬಿಜೆಪಿ ಧ್ವಜ ನೀಡುವ ಮೂಲಕ ಬಿ.ವೈ.ವಿಜಯೇಂದ್ರ ಪಕ್ಷಕ್ಕೆ ಸ್ವಾಗತಿಸಿದ್ದಾರೆ.
ಇದೇ ಸಂದರ್ಭದಲ್ಲಿ ಥಾಮಸ್ ಜಾನ್ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದು, ಈ ಮೂಲಕ ಕಲ್ಯಾಣ ಪ್ರಗತಿ ಪಕ್ಷ ಬಿಜೆಪಿ ಜೊತೆ ವಿಲೀನವಾಗಿದೆ. ಕಾರ್ಯಕ್ರಮದಲ್ಲಿ ಬಿಎಸ್ ವೈ, ಶ್ರೀರಾಮುಲು, ಸಿಟಿ ರವಿ, ಪಿಸಿ...
Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಯುವಕರಿಗೆ ಉದ್ಯೋಗ, ರೈತರಿಗೆ ಸರಿಯಾದ ಮಳೆ ಬೆಳೆ, ದೇಶದಲ್ಲಿ ಉತ್ತಮ ಸರ್ಕಾರ ಆಡಳಿತಕ್ಕೆ ಬರಲಿ ಎಂದು ಹುಬ್ಬಳ್ಳಿಯ ಯುವಕರ ತಂಡವೊಂದು ತಿರುಪತಿ ಯಾತ್ರೆ ಕೈಗೊಂಡಿದೆ.
ಹೌದು, ಇಲ್ಲಿನ ರಾಮನಗರ ಸೇರಿದಂತೆ ಹುಬ್ಬಳ್ಳಿಯ ವಿವಿಧೆಡೆಯ 135 ಕ್ಕೂ ಹೆಚ್ಚು ಯುವಕರು ಯುವ ನಾಯಕರಾದ ಸಂತೋಷ ಛಲವಾದಿ ಹಾಗೂ ಸತೀಶ್ ಛಲವಾದಿ ಅವರ...
Doddaballapura News: ದೊಡ್ಡಬಳ್ಳಾಪುರ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಹಿನ್ನಲೆ, ಬಿಜೆಪಿಯಿಂದ ಗ್ರಾಮ ಚಲೋ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಗ್ರಾಮದಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ವಿಜಯೇಂದ್ರ ಚಾಲನೆ ನೀಡಿದ್ದು, ಬೂತ್ ಅಧ್ಯಕ್ಷರ ಮನೆಗಳಿಗೆ ಭೇಟಿ ನೀಡಿ ಬೂತ್ ಸಮಿತಿ ಜೊತೆ ಸಭೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ...
Political News: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಪ್ರಗತಿ ಶೂನ್ಯ ಬಜೆಟ್ ಅನ್ನು ಖಂಡಿಸಿ ಸದನ ಬಹಿಷ್ಕರಿಸಿ, ವಿಧಾನ ಸೌಧದ ಎದುರು ನಮ್ಮ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಶಾಸಕರೆಲ್ಲ ಸೇರಿ ಪ್ರತಿಭಟನೆ ನಡೆಸಿದರು.
ಈ ವೇಳೆ ಆಕ್ರೋಶ ಹೊರಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಯುವಕರಿಗೆ ಯಾವುದೇ ಕಾರ್ಯಕ್ರಮಗಳನ್ನು, ಯೋಜನೆಗಳನ್ನು...
Political News: ಅನಂತ್ ಕುಮಾರ್ ಹೆಗಡೆ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.
ಅನಂತ್ ಕುಮಾರ್ ಹೆಗಡೆ ಹೇಳಿಕೆಗೂ, ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದ್ದಾರೆ. ಯಾರೇ ಹೇಳಿಕೆ ಕೊಡುವುದಿದ್ದರೂ, ಆ ಹೇಳಿಕೆ ಗಂಭೀರವಾಗಿರಬೇಕು. ಸಮಾಜ ಒಪ್ಪುವಂತೆ ಮಾತಾಡಬೇಕು. ಅನಂತ್ ಕುಮಾರ್ ಹೆಗಡೆ ಅವರ...