Political News: ಮುನಿರತ್ನ ಮೇಲೆ ಮೊಟ್ಟೆ ಹೊಡೆಯಲು ಯತ್ನಿಸಿದ್ದ ಘಟನೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೋಳ್ಬಲ, ಅಧಿಕಾರ ಬಲದಿಂದ ಬಿಜೆಪಿಗರನ್ನು ಬಗ್ಗುಬಡಿಯಬಹುದು, ಪ್ರಜಾಪ್ರಭುತ್ವದ ಕತ್ತು ಹಿಸುಕಿ ಜನಪ್ರತಿನಿಧಿಗಳನ್ನು ಬೆದರಿಸಬಹುದು ಎಂಬ ಸೂತ್ರವನ್ನು ಕಾಂಗ್ರೆಸ್ ಸರ್ಕಾರ ಅಳವಡಿಸಿಕೊಂಡಂತೆ ಕಾಣುತ್ತಿದೆ. ಶಾಸಕ ಮಿತ್ರ ಮುನಿರತ್ನ ಅವರ ಬೆಂಬಲಿಗರಿಗೂ ಸಹ ಬೆದರಿಸುವ ಸುಳ್ಳು ಕೇಸುಗಳನ್ನು ದಾಖಲಿಸುವ...
Tumakuru News: ತುಮಕೂರಿನ ಸಿದ್ಧಗಂಗಾ ಮಠಕ್ಕೆ 75 ಲಕ್ಷ ರೂಪಾಯಿ ಕರೆಂಟ್ ಬಿಲ್ ಬಂದಿದ್ದು, ಆದಷ್ಟು ಬೇಗ ಬಿಲ್ ಕಟ್ಟುವಂತೆ ನೊಟೀಸ್ ನೀಡಲಾಗಿದೆ. ಇದು ನಿಜಕ್ಕೂ ಶಾಕಿಂಗ್ ಘಟನೆಯಾಗಿದ್ದು, ಹಲವರು ಇದಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಈ ಬಗ್ಗೆ ಟ್ವೀಟ್ ಮಾಡಿ, ಬೇಸರ ಹೊರಹಾಕಿದ್ದು, ದಯವಿಲ್ಲದ ಧರ್ಮವಾವುದಯ್ಯಾ? ದಯವೇ ಬೇಕು ಸಕಲಪ್ರಾಣಿಗಳೆಲ್ಲರಲ್ಲಿಯೂ; ದಯವೇ...
Political News: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರು ಮೀಸಲಾತಿ ಬೇಕು ಎಂದು ಪ್ರತಿಭಟನೆ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಇದಕ್ಕೆ ವಿರುದ್ಧವಾಗಿ ಪ್ರತಿಭಟನಾಕಾರರು ಪೊಲೀಸರ ವಾಹನದ ಮೇಲೆ ಕಲ್ಲು, ಚಪ್ಪಲಿ ತೂರಾಟ ನಡೆಸಿದ್ದಾರೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಈ ಬಗ್ಗೆ ಆಕ್ರೋಶ ಹೊರಹಾಕಿದ್ದು, ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದು,...
Belagavi News: ಬೆಳಗಾವಿ: ಪರಮಪೂಜ್ಯ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದ್ದೇವೆ. ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ವಾಮೀಜಿಗಳಿಗೆ ತಿಳಿಸಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.
ಬೆಳಗಾವಿಯಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಸ್ವಾಮೀಜಿ ಅವರ ಭೇಟಿ...
Political News: ಬಿ.ವೈ.ವಿಜಯೇಂದ್ರ ಸಿಎಂ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ಟ್ವೀಟ್ ಮಾಡಿದ್ದು, ಆರೋಪ ಮುಚ್ಚಿಹಾಕಲು ಸಮಾವೇಶ ನಡೆಸುತ್ತೀರಿ ಎಂದು ಹರಿಹಾಯ್ದಿದ್ದಾರೆ.
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮ್ಮ ಕುಟುಂಬ ಪಡೆದ 14 ನಿವೇಶನಗಳೂ ಸೇರಿದಂತೆ ಮುಡಾದಲ್ಲಿ ಲೂಟಿಯಾದ ಸಾವಿರಾರು ಕೋಟಿ ಬೆಲೆ ಬಾಳುವ ಐದು ಸಾವಿರಕ್ಕೂ ಹೆಚ್ಚು...
Political News: ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಜನರ ಸಮಸ್ಯೆಯನ್ನು ಕಾಂಗ್ರೆಸ್ ಸರ್ಕಾರ ಸರಿಯಾಗಿ ಆಲಿಸುತ್ತಿಲ್ಲವೆಂದು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದು, ಈ ಬಗ್ಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ಹೊರಹಾಕಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅಭಿವೃದ್ಧಿ ಎಂಬುವುದೇ ಮರೀಚಿಕೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯ ಅವಾಂತರದಿಂದ...
Hubli News: ಹುಬ್ಬಳ್ಳಿ: ಉಪ ಚುನಾವಣೆ ಎಲ್ಲಾ ಕ್ಷೇತ್ರಗಳಿಗೂ ಆದಷ್ಟು ಬೇಗ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವದು. ನಾಡಿದ್ದು, ನಾನೂ ಕೂಡ ದೆಹಲಿಗೆ ತೆರಳಿಲಿದ್ದು, ವರಿಷ್ಟರೊಂದಿಗೆ ಚರ್ಚಿಸಿ ಎರಡು ಮೂರು ದಿನಗಳಲ್ಲಿ ಅಂತಿಮಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
https://youtu.be/fpKWEw89VOY
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಯಾರಿಗೆ ಟಿಕೇಟ್ ನೀಡಬೇಕೆನ್ನುವುದನ್ನು
ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಶಿಗ್ಗಾವಿಯಲ್ಲಿ ಎಷ್ಟೇ...
Political News: ಪ್ರತಿಭಟನೆ ನಡೆಯುವ ಸಂಂದರ್ಭದಲ್ಲಿ ಗಣಪತಿಯನ್ನು ತೆಗೆದುಕೊಂಡು ಹೋದ ಪೊಲೀಸರು, ಪೊಲೀಸ್ ವಾಹನದಲ್ಲಿ ಇರಿಸಿದ್ದಾರೆ. ಈ ವಿಷಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದು, ಇದು ಹಿಂದೂಗಳ ಭಾವನೆಯನ್ನು ಕೆರಳಿಸುವ ಕೆಲಸವಾಗಿದೆ ಎಂದಿದ್ದಾರೆ.
ಗಣೇಶೋತ್ಸವ ಹಿಂದೂಗಳ ಧಾರ್ಮಿಕ ಶ್ರದ್ಧೆ ಹಾಗೂ ಸಾಂಸ್ಕೃತಿಕ ಸಂಗಮದ ದ್ಯೋತಕ. ಈ ಉತ್ಸವದ ಆಚರಣೆಗೆ ಎಲ್ಲೆ, ಕಟ್ಟುಪಾಡುಗಳನ್ನು ಮೀರಿ ಅಬಾಲವೃದ್ಧರಾದಿಯಾಗಿ...
Bengaluru News: ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ಎರಡೂ ಪಕ್ಷಗಳ ವರಿಷ್ಠರು ದೆಹಲಿ ಮಟ್ಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷನಾಗಿ ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದು ನನ್ನ ಆದ್ಯ ಕರ್ತವ್ಯ. ಇದನ್ನು...
Political News: ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರಕಾರವು ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾವಣೆ ಮಾಡಿ ದಲಿತರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.
https://youtu.be/t5IsNMYv7vs
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ತಮ್ಮ ನೇತೃತ್ವದಲ್ಲಿ ಆರಂಭವಾದ ರಾಜ್ಯ ಪದಾಧಿಕಾರಿಗಳ ಸಭೆಯನ್ನು...