Hassan News: ಹಾಸನ: ಹಾಸನದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ, ಶಾಸಕ ಬಿವೈ ವಿಜಯೇಂದ್ರ ಮಾತನಾಡಿದ್ದು, ಸೋಲಿನಿಂದ ಬಿಜೆಪಿಗೆ ಹಿನ್ನಡೆಯಾಗಿದೆ ಅಂತಾ ಅಂದುಕೊಳ್ಳೋದಿಲ್ಲ. ಪ್ರಜಾಪ್ರಭುತ್ವದಲ್ಲಿ ಇದೆಲ್ಲಾ ಸಹಜ, ಸೋಲುಗೆಲುವು ಸಹಜ ಎಂದಿದ್ದಾರೆ.
ಅದನ್ನ ಬಿಜೆಪಿ, ನಮ್ಮ ನಾಯಕರು ಸ್ವೀಕಾರ ಮಾಡಿದ್ದಾರೆ, ನಾವೆಲ್ಲಾ ಒಪ್ಪಿಕೊಂಡಿದ್ದೇವೆ. ಆದ್ರೆ ಯಶಸ್ವಿ ವಿರೋಧ ಪಕ್ಷವಾಗಿ, ಜನರ ಸಮಸ್ಯೆಗಳಿಗೆ ಸ್ಪಂದನೆ ಮಾಡೋದ್ರ ಮೂಲಕ, ಮತ್ತೆ...
Hassan News: ಹಾಸನ: ಹಾಸನದಲ್ಲಿ ಮಾತನಾಡಿದ ಶಾಸಕ , ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ , ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟಬಹುಮತ ಬಂದಿದೆ ಬಿಜೆಪಿಗೆ ಹಿನ್ನಡೆ ಆಗಿದೆ. ಬಿಜೆಪಿಗೆ ಇದೇನು ಹೊಸದಲ್ಲ, ಮತದಾರರ ತೀರ್ಪನ್ನು ಹಿಂದೆನೂ ಸ್ವಾಗತ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಅಲ್ಲದೇ, ಜವಾಬ್ದಾರಿಯುತ ಪ್ರತಿಪಕ್ಷವಾಗಿ ನಮ್ಮ ಕಾರ್ಯ, ಕೆಲಸವನ್ನ...
ಬೆಂಗಳೂರು: ನಿನ್ನೆಯಷ್ಟೇ ಡಿಸಿಎಂ ಡಿ.ಕೆ.ಶಿವಕುಮಾರ್, ಪೊಲೀಸ್ ಅಧಿಕಾರಿಗಳ ಜೊತೆ, ಸಭೆ ನಡೆಸಿದ್ದು, ಪೊಲೀಸ್ ಇಲಾಖೆ ಕೇಸರಿಕರಣ ಮಾಡಲು ಹೊರಟಿದ್ದೀರಾ..? ಈ ಸರ್ಕಾರದಲ್ಲಿ ಅದೆಲ್ಲಾ ನಡೆಯುವುದಿಲ್ಲ. ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲ್ ಹಾಕುತ್ತಾರೆ ಅಂದರೆ ಹೇಗೆ..? ನಮ್ಮ ಸರ್ಕಾರದಲ್ಲಿ ಹೀಗೆಲ್ಲ ಕೇಸರಿಕರಣ ಮಾಡೋಕ್ಕೆ ನಾವು ಬಿಡಲ್ಲ, ಎಂದು ಕ್ಲಾಸ್ ತೆಗೆದುಕೊಂಡಿದ್ದರು. ಇದಕ್ಕೆ ಸಂಬಂಧಿಸಿದಂತೆ, ಬಿಜೆಪಿ ನಾಯಕರು...
ಬೆಂಗಳೂರು: ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ, 'ಖಂಡಿತವಾಗಿಯೂ ನಾವು ಈ ಬಾರಿ ಪೂರ್ಣ ಬಹುಮತದಿಂದ ಗೆಲ್ಲಲಿದ್ದೇವೆ. ಅಧಿಕಾರಕ್ಕೆ ಬರಲಿದ್ದೇವೆ' ಎಂದು ಹೇಳಿದ್ದಾರೆ.
'ಯಾಕಂದ್ರೆ ರಾಜ್ಯದಲ್ಲಿ ಹಲವಾರು ಬಾರಿ, ಕೇಂದ್ರ ನಾಯಕರು ಪ್ರವಾಸ ಮಾಡಿದ್ದಾರೆ. ನಡ್ಡಾಜಿ, ಮಿತ್ ಶಾ ಜಿ, ಪ್ರಧಾನಿಗಳು ಬಂದು ಪ್ರವಾಸ ಮಾಡಿದ್ದಾರೆ. ಅಲ್ಲದೇ ಸಿಎಂ ಬೊಮ್ಮಾಯಿಯವರು, ಯಡಿಯೂರಪ್ಪನವರು, ರಾಜ್ಯಾಧ್ಯಕ್ಷ, ಎಲ್ಲ...
ಹಾಸನ: ನಗರದ ವಿದ್ಯಾನಗರದ ಬಳಿ ಇರುವ ಸಾಧ್ಯ ವಿಶೇಷ ಚೇತನ ಶಾಲೆಯ ಮಕ್ಕಳ ಜೊತೆ ಬಿಜೆಪಿ ಪಕ್ಷದವತಿಯಿಂದ ಕೇಕ್ ಕತ್ತರಿಸುವುದರ ಮೂಲಕ ಬಿಜೆಪಿ ಮುಖಂಡರಾದ ಬಿ.ವೈ. ವಿಜಯೇಂದ್ರ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮಾನಸಿಕ ವಿಶೇಷ ಚೇತನ ಮಕ್ಕಳ ಜೊತೆಯಲ್ಲಿ ಕೇಕ್ ಮತ್ತು ಹಣ್ಣು ಹಂಪಲು ನೀಡುವ...
Banglore News:
ಸಿದ್ದರಾಮಯ್ಯ ಇದೀಗ ಪ್ರತಿ ಹೇಳಿಕೆಯಲ್ಲೂ ವಿವಾದ ಸೃಷ್ಟಿಸುತ್ತಿದ್ದಾರೆ. ಇದರ ವಿರುದ್ಧವಾಗಿ ಕೇಸರಿ ಪಡೆಗಳು ಸಿಡಿದೇಳುತ್ತಿದೆ. ಈಗ ಬಿ.ವೈ ವಿಜಯೇಂದ್ರ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಕಿಡಿ ಕಾರಿದ್ದಾರೆ.
ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗ್ತೇನೆ ಅನ್ನೋದು ಭಂಡತನ ಎಂದು ಸಿದ್ದರಾಮಯ್ಯ ವಿರುದ್ಧ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.ಈ ಕುರಿತು ಮಾತನಾಡಿದ ಅವರು, ನಮ್ಮ ನಾಡಿಗೆ ಒಂದು...
Banglore News:
ಶಿವಮೊಗ್ಗದ ಗಲಬೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ , ಇಂತಹ ಘಟನೆ ನಿಜಕ್ಕೂ ಅಸಹನೀಯ ಗೋಲಿ ಬುಗುರಿ ಆಡೋ ಹುಡುಗರು ಚಾಕು ಚೂರಿ ಹಿಡಿದು ಓಡಾಡುತ್ತಿದ್ದಾರೆ. ಪದೇ ಪದೇ ಇಂತಹ ಘಟನೆ ನಡೆಯುತ್ತಿರುವುದರಿಂದ ಮಲೆನಾಡಿಗೆ ಮಾತ್ರವಲ್ಲ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂಬುದಾಗಿ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರ ಇದನ್ನು ಮತ್ತಷ್ಟು...
www.karnatakatv.net: ರಾಜ್ಯ- ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಪಾದಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತು ಬಿಜೆಪಿ ಹೈಕಮಾಂಡ್ ಈಗಾಗಲೇ ಸ್ಪಷ್ಟಪಡಿಸಿದೆ. ಹಾಗಾಗಿ, ಪದೇ-ಪದೇ ಈ ವಿಚಾರದ ಬಗ್ಗೆ ಚರ್ಚೆ ಬೇಡವೆಂದ್ರು. ಯಾರಾದರೂ ದೆಹಲಿಗೆ ಹೋಗಿದ್ರೆ ಅದು ಅವರ ವೈಯಕ್ತಿಕ ವಿಚಾರ. ದೆಹಲಿಗೆ ಹೋದ...