Wednesday, February 11, 2026

b.y.vijayendra

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಪೂರ್ಣ ಬೆಂಬಲ: ವಿಜಯೇಂದ್ರ

Belagavi News: ಬೆಳಗಾವಿ: ಪರಮಪೂಜ್ಯ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದ್ದೇವೆ. ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ವಾಮೀಜಿಗಳಿಗೆ ತಿಳಿಸಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಬೆಳಗಾವಿಯಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಸ್ವಾಮೀಜಿ ಅವರ ಭೇಟಿ...

Political News: ಕಾಂಗ್ರೆಸ್ ಸಮಾವೇಶದಿಂದ ಹಣ ವೇಸ್ಟ್, ದುರ್ಬಳಕೆಯಾಗುತ್ತಿದೆ: ಬಿ.ವೈ. ವಿಜಯೇಂದ್ರ

Political News: ಬಿ.ವೈ.ವಿಜಯೇಂದ್ರ ಸಿಎಂ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ಟ್ವೀಟ್ ಮಾಡಿದ್ದು, ಆರೋಪ ಮುಚ್ಚಿಹಾಕಲು ಸಮಾವೇಶ ನಡೆಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮ್ಮ ಕುಟುಂಬ ಪಡೆದ 14 ನಿವೇಶನಗಳೂ ಸೇರಿದಂತೆ ಮುಡಾದಲ್ಲಿ ಲೂಟಿಯಾದ ಸಾವಿರಾರು ಕೋಟಿ ಬೆಲೆ ಬಾಳುವ ಐದು ಸಾವಿರಕ್ಕೂ ಹೆಚ್ಚು...

ಹೀಗೆ ಉಡಾಫೆತನ ಮಾಡಿದರೆ ಕಾಂಗ್ರೆಸ್ ಕೊಚ್ಚಿ ಹೋಗುತ್ತದೆ: ಬಿ.ವೈ.ವಿಜಯೇಂದ್ರ

Political News: ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಜನರ ಸಮಸ್ಯೆಯನ್ನು ಕಾಂಗ್ರೆಸ್ ಸರ್ಕಾರ ಸರಿಯಾಗಿ ಆಲಿಸುತ್ತಿಲ್ಲವೆಂದು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದು, ಈ ಬಗ್ಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ಹೊರಹಾಕಿದ್ದಾರೆ.  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅಭಿವೃದ್ಧಿ ಎಂಬುವುದೇ ಮರೀಚಿಕೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯ ಅವಾಂತರದಿಂದ...

ಉಪಚುನಾವಣೆ: ಎರಡು ಮೂರು ದಿನಗಳಲ್ಲಿ ಎಲ್ಲಾ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ: ಬಿ.ವೈ.ವಿಜಯೇಂದ್ರ

Hubli News: ಹುಬ್ಬಳ್ಳಿ: ಉಪ ಚುನಾವಣೆ ಎಲ್ಲಾ ಕ್ಷೇತ್ರಗಳಿಗೂ ಆದಷ್ಟು ಬೇಗ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವದು. ನಾಡಿದ್ದು, ನಾನೂ ಕೂಡ ದೆಹಲಿಗೆ ತೆರಳಿಲಿದ್ದು, ವರಿಷ್ಟರೊಂದಿಗೆ ಚರ್ಚಿಸಿ ಎರಡು ಮೂರು ದಿನಗಳಲ್ಲಿ ಅಂತಿಮಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. https://youtu.be/fpKWEw89VOY ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಯಾರಿಗೆ ಟಿಕೇಟ್ ನೀಡಬೇಕೆನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಶಿಗ್ಗಾವಿಯಲ್ಲಿ ಎಷ್ಟೇ...

ಗಣಪತಿಯನ್ನು ಪೊಲೀಸ್ ವಾಹನದಲ್ಲಿ ಇರಿಸಿದ್ದಕ್ಕೆ ಬಿ.ವೈ.ವಿಜಯೇಂದ್ರ ಆಕ್ರೋಶ

Political News: ಪ್ರತಿಭಟನೆ ನಡೆಯುವ ಸಂಂದರ್ಭದಲ್ಲಿ ಗಣಪತಿಯನ್ನು ತೆಗೆದುಕೊಂಡು ಹೋದ ಪೊಲೀಸರು, ಪೊಲೀಸ್ ವಾಹನದಲ್ಲಿ ಇರಿಸಿದ್ದಾರೆ. ಈ ವಿಷಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದು, ಇದು ಹಿಂದೂಗಳ ಭಾವನೆಯನ್ನು ಕೆರಳಿಸುವ ಕೆಲಸವಾಗಿದೆ ಎಂದಿದ್ದಾರೆ. ಗಣೇಶೋತ್ಸವ ಹಿಂದೂಗಳ ಧಾರ್ಮಿಕ ಶ್ರದ್ಧೆ ಹಾಗೂ ಸಾಂಸ್ಕೃತಿಕ ಸಂಗಮದ ದ್ಯೋತಕ. ಈ ಉತ್ಸವದ ಆಚರಣೆಗೆ ಎಲ್ಲೆ, ಕಟ್ಟುಪಾಡುಗಳನ್ನು ಮೀರಿ ಅಬಾಲವೃದ್ಧರಾದಿಯಾಗಿ...

ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ದೆಹಲಿ ಮಟ್ಟದಲ್ಲಿ ಚರ್ಚಿಸಿ ನಿರ್ಧಾರ: ಬಿ.ವೈ.ವಿಜಯೇಂದ್ರ

Bengaluru News: ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ಎರಡೂ ಪಕ್ಷಗಳ ವರಿಷ್ಠರು ದೆಹಲಿ ಮಟ್ಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷನಾಗಿ ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದು ನನ್ನ ಆದ್ಯ ಕರ್ತವ್ಯ. ಇದನ್ನು...

ದಲಿತರಿಗೆ ಅನ್ಯಾಯ ಮಾಡಿದ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ-ವಿಜಯೇಂದ್ರ

Political News: ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರಕಾರವು ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾವಣೆ ಮಾಡಿ ದಲಿತರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು. https://youtu.be/t5IsNMYv7vs ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ತಮ್ಮ ನೇತೃತ್ವದಲ್ಲಿ ಆರಂಭವಾದ ರಾಜ್ಯ ಪದಾಧಿಕಾರಿಗಳ ಸಭೆಯನ್ನು...

ಗ್ಯಾರಂಟಿ ನಿಲ್ಲಿಸಿದ್ರೆ‌ಜನ‌ ದಂಗೆ ಏಳ್ತಾರೆ‌ ಎಂದು ಸಿಎಂ ಪಿತೂರಿ‌ ಮಾಡಿದ್ದಾರೆ: ಬಿ.ವೈ.ವಿಜಯೇಂದ್ರ

Political News: ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದು ಪ್ರತಿಭಟನೆ ನಡೆಸಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ವಿಜಯೇಂದ್ರ, ಬಿಜೆಪಿಯಿಂದ ಜನವಿರೋಧಿ ವಿರುದ್ಧದ ಹೋರಾಟ ಹಮ್ಮಿಕೊಂಡಿದ್ದೇವೆ. ಅವಿವೇಕ ನಿರ್ಧಾರವನ್ನ ವಿರೋಧಿಸಿದ್ದೇವೆ. ಸಿಎಂ ಏಕಾಏಕಿ‌ ಪೆಟ್ರೋಲ್ ,‌ಡೀಸೆಲ್ ಬೆಲೆ ಏರಿಕೆ ಮಾಡಿದಾರೆ. ಇದಕ್ಕೆ ಕಾರಣ ಲೋಕ...

ಜನರಿಗೆ ತೊಂದರೆ ಆಗುವ ರೀತಿ ಯಾವುದೇ ತೆರಿಗೆ ಹೆಚ್ಚಳ ಮಾಡಲ್ಲ: ಸಿಎಂ ಸಿದ್ದರಾಮಯ್ಯ

Political News: ಇಂದು ಬಿಜೆಪಿ ನಾಯಕರು, ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈಗ ನಮ್ಮ‌ ಸರ್ಕಾರಕ್ಕೆ ಪಾಪರ್ ಅಂತ ಹೇಳುತ್ತಿದೆ. ಪಾಪರ್ ಅಂದ್ರೆ ಅಶೋಕ್ ಗೆ ಏನ್ ಅಂತ ಗೊತ್ತಾ? ನಾವೇನು ಸಂಬಳ ನಿಲ್ಲಿಸಿದ್ದೀವಾ? ಬಡವರು, ರೈತರು ಬಗ್ಗೆ ‌ಬಿಜೆಪಿವರಿಗೆ...

ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ

Political News: ಇಂದು ಬಿಜೆಪಿ ನಾಯಕರು, ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಸಿದ್ದರಾಮಯ್ಯ, ಇವತ್ತು ಬಿಜೆಪಿ ಹಾಗೂ ಜೆಡಿಎಸ್ ನವರು ತೈಲ ದರ ಹೆಚ್ಚು ಮಾಡಿದ್ದಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ. ನಾವು ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ‌ ಮೂರು...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img