Thursday, December 12, 2024

baalram

ಅಯೋಧ್ಯೆ ರಾಮಲಲ್ಲಾಗೆ ಹೊಸ ಹೆಸರಿಟ್ಟ ಪ್ರಧಾನ ಅರ್ಚಕರು

National News: ನಿನ್ನೆಯಷ್ಟೇ ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಯಾಗಿದ್ದು, ರಾಮಭಕ್ತರ ಹಲವು ದಶಕಗಳ ಕನಸು ನನಸಾಗಿದೆ. ಬಾಲ ರಾಮನನ್ನು ನಾವೆಲ್ಲಾ ರಾಮಲಲ್ಲಾ ಎಂದು ಕರೆಯುತ್ತಿದ್ದೆವು. ಆದರೆ ಇಲ್ಲಿನ ಪ್ರಧಾನ ಅರ್ಚಕರು ರಾಮಲಲ್ಲಾಗೆ ಹೊಸ ಹೆಸರನ್ನು ನಾಮಕರಣ ಮಾಡಿದ್ದಾರೆ. ನಿನ್ನೆ ಪ್ರಧಾನಿ ಮೋದಿ, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆರ್‌ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರಪ್ರದೇಶ ರಾಜ್ಯಪಾಲೆ...

ರಾಮಮಂದಿರಕ್ಕಾಗಿ ಭಾರತೀಯರಿಗೆ ಶುಭಾಶಯ ತಿಳಿಸಿದ ಕ್ರಿಕೇಟಿಗ ಡೇವಿಡ್ ವಾರ್ನರ್

Sports News: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೊಂಡಿದ್ದು, ನಿನ್ನೆ ಬರೀ ಭಾರತದಲ್ಲಿ ಅಷ್ಟೇ ಅಲ್ಲ, ವಿದೇಶದಲ್ಲಿಯೂ ಹಲವರು, ರಾಮನಾಮ ಜಪ ಮಾಡಿ, ಭಕ್ತಿ ತೋರಿದ್ದಾರೆ. ಇನ್ನು ಹಲವರೂ ರಾಮಮಂದಿರಕ್ಕಾಗಿ ಭಾರತೀಯರಿಗೆ ಅಭಿನಂದನೆ ಕೋರಿದ್ದಾರೆ. ಆಸ್ಟ್ರೇಲಿಯಾ ಕ್ರಿಕೇಟಿಗ ಡೇವಿಡ್ ವಾಾರ್ನರ್‌, ತಮ್ಮ ಇನ್‌ಸ್ಟಾಖಾತೆಯಲ್ಲಿ ರಾಮನ ಫೋಟೋ ಹಾಕಿ, ಜೈ ಶ್ರೀರಾಮ್ ಇಂಡಿಯಾ ಎಂದು ಬರೆಯುವ ಮೂಲಕ, ಭಾರತೀಯರಿಗೆ ರಾಮಮಂದಿರಕ್ಕಾಗಿ...

‘ಈಗ ಜೈ ಶ್ರೀರಾಮ್ ಅಂದಿದ್ದಾರೆ. ಇನ್ನಷ್ಟು ದಿನ ಹೋದ್ರೆ ರಾಮನ ಗುಡಿಗೆ ಕಸ ಹೊಡಿಯೋಕು ಬರ್ತಾರೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಎಲ್ಲವನ್ನೂ ಚುನಾವಣೆ ದೃಷ್ಟಿಯಿಂದ ನೋಡ್ತಾ ಬಂದಿದ್ದಾರೆ ಎಂದು ಹೇಳಿದರು. ಇಷ್ಟು ದಿನ ರಾಮ ಇಲ್ಲ ಅಂದರೂ,ಅಲ್ಪ ಸಂಖ್ಯಾತರ ಒಲೈಕೆ ಮಾಡಿದ್ರು. ಬರೀ ಸಿದ್ದರಾಮಯ್ಯ,ಸೋನಿಯಾ ಗಾಂಧಿ,ರಾಹುಲ್ ಗಾಂಧಿ ಅಷ್ಟೆ ಅಲ್ಲ. ಇವರ ತಾತ ಕೂಡಾ ಸೋಮನಾಥ ದೇವಾಲಯಕ್ಕೆ ಹೋಗಿರಲಿಲ್ಲ....

ಹುಬ್ಬಳ್ಳಿಯ ಮಸೀದಿಯಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ, ಅನ್ನಸಂತರ್ಪಣೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಮಸೀದಿಯಲ್ಲಿ ಶ್ರೀರಾಮನಿಗೆ ಭರ್ಜರಿ ಪೂಜೆ ನಡೆಸಲಾಗಿದೆ. ಹುಬ್ಬಳ್ಳಿ ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಶ್ರೀರಾಮನಿಗೆ ವಿಶೇಷ ಪೂಜೆ ನೆರವೇರಿಸಿದ್ದಾರೆ. ಗ್ರಾಮದ ಎರಡೂ ಮಸೀದಿಗಳ ಮತ್ತು ಸಯ್ಯದ್ ಅಲಿ ದರ್ಗಾದಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಮಾಡಿದ್ದು, ಒಂದು ಮಸೀದಿಯೊಳಗೆ ಶ್ರೀರಾಮನ ಫೋಟೋ ಇಟ್ಟಿದ್ದು, ಇನ್ನೊಂದು ಮಸೀದಿಯ ಅಂಗಳದಲ್ಲಿ ರಾಮನ ಫೋಟೋ...

ರೊಟ್ಟಿಗವಾಡದಲ್ಲಿ ಸಡಗರದಿಂದ ಶ್ರೀ ರಾಮೋತ್ಸವ

Hubballi News: ಹುಬ್ಬಳ್ಳಿ: ಇಂದು ರೊಟ್ಟಿಗವಾಡ ಗ್ರಾಮದಲ್ಲಿ ಸಡಗರ ಸಂಭ್ರಮದಿಂದ ಡೊಳ್ಳಿನ ಮೆರವಣಿಗೆ ಮೂಲಕ ಶ್ರೀ ರಾಮೋತ್ಸವವನ್ನು ಆಚರಿಸಲಾಯಿತು. ಶ್ರೀರಾಮ ಭಜನೆಯನ್ನು ದ್ಯಾಮಣ್ಣ ಮಡಿವಾಳರ, ವರುಣ ಮಂಜುನಾಥ್ ಮಡಿವಾಳರ, ರೇವಪ್ಪ ಅಂಗಡಿ, ಗಂಗಾಧರ ಕಭ್ಭೇರಳ್ಳಿ, ನಾರಾಯಣ್ ವೈಕುಂಟಿ ಹಾಗೂ ಸಂಗಡಿಗರು ನಡೆಸಿಕೊಟ್ಟರು. ಹನುಮಾನ್ ಚಾಲೀಸ್ ಪಠಣವನ್ನು ಶ್ರೀ ಗಜಾನನ ಟ್ಯೂಷನ್ ಕ್ಲಾಸ್ ಅವರು ನೆರವೇರಿಸಿದರು....

ಶ್ರೀರಾಮನ ಮೇಲಿನ ಪ್ರೀತಿ: ಬಸ್ ಅಲಂಕಾರಗೊಳಿಸಿದ ಕೆಎಸ್‌ಆರ್‌ಟಿಸಿ ಚಾಲಕ

Dharwad News: ಧಾರವಾಡ : ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದ್ದು, ರಾಮನ ಮೇಲಿನ ಪ್ರೀತಿಗಾಗಿ ಧಾರವಾಡದ ಕೆಎಸ್‌ಆರ್‌ಟಿಸಿ ಬಸ್ ಚಾಲಕನೋರ್ವ ತನ್ನ ಬಸ್ಸನ್ನು ವಿಶೇಷವಾಗಿ ಅಲಂಕರಿಸಿದ್ದಾನೆ. ಧಾರವಾಡದಿಂದ ಕರಡಿಗುಡ್ಡಕ್ಕೆ ಪ್ರತಿನಿತ್ಯ ಸಂಚಾರ ಮಾಡುವ ಬಸ್‌ನ್ನು ಕರಡಿಗುಡ್ಡ ಗ್ರಾಮದ ಬಸ್ ಚಾಲಕ ರಾಮನಗೌಡ ಗೌಡರ ಎಂಬುವವರೇ ತಮ್ಮ ಬಸ್ಸನ್ನು ವಿಶೇಷವಾಗಿ ಅಲಂಕರಿಸಿದ್ದಾರೆ. ಬಸ್ಸನ್ನು ಹೂಮಾಲೆಗಳಿಂದ...

ಅಯೋಧ್ಯೆಯಲ್ಲಿ ಲಕ್ಷ ದೀಪೋತ್ಸವ ಸಂಭ್ರಮ: ಸರಯೂ ದಡದಲ್ಲಿ ಗಂಗಾರತಿ

National News: ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ದಿನದಂದು ಸಂಜೆ ಎಲ್ಲರೂ ತಮ್ಮ ತಮ್ಮ ಮನೆಯ ಹೊರಗೆ 5 ದೀಪವನ್ನಾದರೂ ಹಚ್ಚಿ, ರಾಮಜ್ಯೋತಿ ಬೆಳಗಬೇಕು. ಈ ದಿನವನ್ನು ದೀಪಾವಳಿಯ ರೀತಿ ಆಛರಿಸಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದರು. ಅದೇ ರೀತಿ ಹಲವು ರಾಮಭಕ್ತರು ತಮ್ಮ ಮನೆಯಂಗಳದಲ್ಲಿ ರಾಮಜ್ಯೋತಿ ಬೆಳಗಿದ್ದಾರೆ. ಅದೇ ರೀತಿ ರಾಮನೂರಾದ ಅಯೋಧ್ಯೆಯ ಸರಯೂ...

ಸಾಂಘವಾಗಿ ನೆರವೇರಿದ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ನಮೋ ಸಾರಥ್ಯದಲ್ಲಿ ನೆರವೇರಿದ ಪೂಜೆ

National News: ಅಯೋಧ್ಯೆ ರಾಮಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಮನ ಪೂಜೆಯಲ್ಲಿ ಭಾಗಿಯಾಗಿ, ಪೂಜೆಯನ್ನು ನೆರವೇರಿಸಿದ್ದು, ರಾಮಮಂದಿರವನ್ನು ಉದ್ಘಾಟಿಸಿದ್ದಾರೆ. ಪ್ರಧಾನ ಅರ್ಚಕರು ಸೇರಿ ಹಲವು ಪುರೋಹಿತರು, ರಾಮಲಲ್ಲಾನ ಪ್ರಾಣಪ್ರತಿಷ್ಠಾನೆ ಮಾಡಿದ್ದು, 5 ದಶಕಗಳ  ಶುಭಘಳಿಗೆಯ ಕಾಯುವಿಕೆ ಪೂರ್ತಿಯಾಗಿದೆ. ಈ ಮೂಲಕ ಬಾಲರಾಮ ಅಯೋಧ್ಯಾ ರಾಮಮಂದಿರದ ಗರ್ಭಗುಡಿಯಲ್ಲಿ ವಿರಾಜಮಾನನಾಗಿದ್ದಾನೆ. ಎಲ್ಲ ರಾಮಭಕ್ತರ ಪ್ರತಿನಿಧಿಯಾಗಿ, ಯಜಮಾನಿಕೆ ವಹಿಸಿದ್ದ ಪ್ರಧಾನಿ ನರೇಂದ್ರ...

ಮೆಕ್ಸಿಕೋದಲ್ಲಿ ಮೊದಲ ರಾಮಮಂದಿರ ಉದ್ಘಾಟನೆ, ಶ್ರೀರಾಮನ ಪ್ರಾಣಪ್ರತಿಷ್ಠಾಪನೆ

International News: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದೆ.  ಇನ್ನು ಕೆಲವೇ ಕ್ಷಣಗಳಲ್ಲಿ ರಾಾಮಮಂದಿರ ಉದ್ಘಾಟನೆಯಾಗಲಿದೆ. ಬಾಲರಾಮನ ಪ್ರತಿಷ್ಠಾಪನೆಯಾಗಲಿದೆ. ಆದರೆ ಇದ್ಕಕೂ ಮುನ್ನ ಮೆಕ್ಸಿಕೋ ದೇಶದಲ್ಲಿ ಮೊದಲ ರಾಮಮಂದಿರ ನಿರ್ಮಾಣವಾಗಿದ್ದು, ಅದರ ಪ್ರಾಣಪ್ರತಿಷ್ಠೆ ಕಾರ್ಯ ನೆರವೇರಿದೆ. ಮೆಕ್ಸಿಕೋದ ರಾಮಮಂದಿರದಲ್ಲಿ ಭಾರತದಿಂದ ಕೊಂಡೊಯ್ದ ರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಈ ವೇಳೆ ಅಲ್ಲಿರುವ ಭಾರತೀಯರು ರಾಮನ ಪೂಜೆ, ಭಜನೆ...

ಅಯೋಧ್ಯಾ ಪ್ರಭು ಶ್ರೀಬಾಲರಾಮ ಪ್ರಾಣ ಪ್ರತಿಷ್ಠಾನಕ್ಕೆ ಅಹ್ವಾನ ಸಂತಸ ತಂದಿದೆ: ಡಾ.ಎಸ್ ಆರ್ ರಾಮನಗೌಡರ್

Hubballi News: ಅಯೋಧ್ಯ ಶ್ರೀರಾಮ ಮಂದಿರದಲ್ಕಿ ಇದೇ ಜನವರಿ 22 ರಂದು ಬಾಲರಾಮ ಮೂರ್ತಿ ಪ್ರತಿಷ್ಠಾನ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಧಾರವಾಡದ ಪ್ರತಿಷ್ಠಿತ ಖ್ಯಾತ ವೈದರಾದ ಡಾ.ಎಸ್ ಆರ್ ರಾಮನಗೌಡರಿಗೆ ಆಹ್ವಾನ ನೀಡಲಾಗಿದ್ದು, ಈ ಆಹ್ವಾನದಿಂದ ನಮಗೆ ಸಂತಸವಾಗಿದೆ ಎಂದು ಡಾ.ಎಸ್ ಆರ್ ರಾಮನಗೌಡರ ಅವರು ಹರ್ಷ ವ್ಯಕ್ತಪಡಿಸಿದರು. ‌ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ...
- Advertisement -spot_img

Latest News

Recipe: ಈ ರೀತಿಯಾಗಿ ಒಮ್ಮೆ ಬಸಳೆ ಸೊಪ್ಪಿನ ಸಾರು ಮಾಡಿ ನೋಡಿ..

Recipe: ಬಸಳೆ ಸೊಪ್ಪು ಸಿಟಿ ಮಂದಿ ಬಳಸೋದು ತುಂಬಾನೇ ಅಪರೂಪ. ಉತ್ತರಕನ್ನಡ, ದಕ್ಷಿಣ ಕನ್ನಡದ ಜನರು ಬಸಳೆ ಸೊಪ್ಪನ್ನು ಹೆಚ್ಚು ಬಳಸುತ್ತಾರೆ. ಆದರೆ ನೀವು ಒಮ್ಮೆ...
- Advertisement -spot_img