Saturday, July 5, 2025

baba ramdev

ರಾಮದೇವ್ ಗೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ..!

www.karnatakatv.net: ಯೋಗ ಗುರು ರಾಮದೇವ್ ವಿರುದ್ಧ ಭಾರತೀಯ ವೈದ್ಯಕೀಯ ಸಂಘವು ಮೊಕದ್ದಮೆ ಹೂಡಿತ್ತು. ಇದಕ್ಕೆ ಸಂಬoಧಿಸಿದoತೆ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಅಲೋಪಥಿ ಬಗ್ಗೆ ಸುಳ್ಳು ಮತ್ತು ಆಧಾರರಹಿತ ಮಾಹಿತಿಯನ್ನು ಹರಡಿದಕ್ಕಾಗಿ ರಾಮದೇವ್ ವಿರುದ್ಧ ಮೊಕದ್ದಮೆ ಹೂಡಿತ್ತು. ಇದು ಖಂಡಿತವಾಗಿಯೂ ಪ್ರಕರಣ ದಾಖಲಿಸುವಂತ ವಿಷಯ ಎಂದು ಕೋರ್ಟ್ ಹೇಳಿದೆ. ಈ ಸಮನ್ಸ್...

ಕೊರೊನಾಗಾಗಿ ಕೊರೊಲಿನ್ ಔಷಧಿ ಬಿಡುಗಡೆ ಮಾಡಿದ ಬಾಬಾ ರಾಮ್‌ದೇವ್..

ಕೊರೊನಾ ಮಹಾಮಾರಿಗಾಗಿ ಬಾಬಾ ರಾಮ್‌ದೇವ್ ನೇತೃತ್ವದ ಪತಂಜಲಿ ಕಂಪನಿ ಔಷಧಿ ಕಂಡು ಹಿಡಿದಿದ್ದು, ಇಂದು ಆ ಔಷಧಿಯನ್ನು ಬಿಡುಗಡೆ ಮಾಡಿದೆ. ಉತ್ತರಪ್ರದೇಶದ ಹರಿದ್ವಾರದಲ್ಲಿ ಔಷಧಿ ಬಿಡುಗಡೆ ಮಾಡಿ ಮಾತನಾಡಿದ ಬಾಬಾ ರಾಮ್‌ದೇವ್, ಕೊರೊನಾ ವೈರಸ್‌ಗಾಗಿ ನಾವು ಆಯುರ್ವೇದಿಕ್ ಸಂಶೋಧನಾತ್ಮಕ ಔಷಧಿ ಕಂಡುಹಿಡಿದಿದ್ದೇವೆ. ಈಗಾಗಲೇ ಔಷಧಿ ಬಗ್ಗೆ ಕ್ಲಿನಿಕಲ್ ಟ್ರಯಲ್ ನಡೆಸಲಾಗಿದೆ. https://youtu.be/w6li7C9eqoU ಈ ವೇಳೆ ಪತಂಜಲಿ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img