ಹೈದರಾಬಾದ್: ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯಾಗಿದ್ದು, ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಗಣ್ಯರು ಪೋಸ್ಚ್ ಹಾಕುವ ಮೂಲಕ, ಶುಭಕೋರಿದ್ದಾರೆ. ಅಲ್ಲದೇ, ಇಂದು ಹೈದರಾಬಾದ್‌ನಲ್ಲಿ 125 ಅಡಿ ಎತ್ತರದ ಬಾಬಾ ಸಾಹೇಬ್ ಅಂಬೇಡ್ಕರ್ ಕಂಚಿನ ಪ್ರತಿಮೆಯನ್ನ ಅನಾವರಣ ಮಾಡಲಾಗಿದೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್, ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದ್ದು, ಕಾರ್ಯಕ್ರಮದಲ್ಲಿ ಸಾವಿರಾರು ಜನ ಭಾಗವಹಿಸಿದ್ದರು....
Political News: ನಿಖಿಲ್ ಕುಮಾರ್ ಕಾಂಗ್ರೆಸ್ ವಿರುದ್ಧ ರೊಚ್ಚಿಗೆದ್ದಿದ್ದು, ಚೆನ್ನಪಟ್ಟಣದ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸ್ ಟಾರ್ಗೇಟ್ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್, ಚನ್ನಪಟ್ಟಣದಲ್ಲಿ...