www.karnatakatv.net:ತುಮಕೂರು: ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಪ್ರಪಂಚ ಅರಿಯದ ಹಸುಗೂಸೊಂದು ಮೃತಪಟ್ಟಿದೆ. ಮಗುವಿನ ಸಾವು ಕಂಡು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗುಬ್ಬಿ ತಾಲ್ಲೂಕಿನ ಕೋಣನಕೆರೆ ಗ್ರಾಮದ ಮಂಜಮ್ಮ ಎಂಬುವವರಿಗೆ ಸುಮಾರು 7ವರ್ಷಗಳಿಂದ ಮಕ್ಕಳಾಗಿರಲಿಲ್ಲ. ಕೊನೆಗೂ ಕಂಡ ಕಂಡ ದೇವರಿಗೆ ಮೊರೆ ಇಟ್ಟ ಬಳಿಕ ಆಕೆ ಗರ್ಭೀಣಿಯಾಗಿದ್ದರು. ತಡರಾತ್ರಿ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಗುಬ್ಬಿ...