ಮೈಸೂರು: ಅಪರಿಚಿತರು ಚರ್ಚ್ ಅನ್ನು ಧ್ವಂಸಗೊಳಿಸಿದ್ದಾರೆ. ಇದರೊಂದಿಗೆ ಚರ್ಚ್‌ನಲ್ಲಿದ್ದ ಯೇಸುವಿನ ಪ್ರತಿಮೆಗೂ ಹಾನಿಯಾಗಿದೆ. ಕ್ರಿಸ್‌ಮಸ್ ಹಬ್ಬದ ಎರಡು ದಿನಗಳ ನಂತರ ಮೈಸೂರಿನ ಪಿರಿಯಾಪಟ್ಟಣದ ಸೇಂಟ್ ಮೇರಿ ಚರ್ಚ್‌ನಲ್ಲಿ ಈ ವಿಧ್ವಂಸಕ ಕೃತ್ಯ ನಡೆದಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳನ್ನು ಗುರುತಿಸಲು ಪೊಲೀಸರು ಚರ್ಚ್ ಆವರಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ...