ಸ್ಯಾಂಡಲ್‌ವುಡ್ ನಟಿ ರಮ್ಯಾಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ ದರ್ಶನ್ ಫ್ಯಾನ್ಸ್‌ಗೆ ಬೆಂಗಳೂರಿನ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಅಶ್ಲೀಲ ಪದ ಬಳಸಿ ಕಾಮೆಂಟ್ ಮಾಡಿದ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಸೋಷಿಯಲ್ ಮೀಡಿಯಾ ಐಡಿಗಳ ಮೂಲಕ ಈ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಪತ್ತೆ ಮಾಡಿದ್ದಾರೆ.
ಸೈಬರ್ ಕ್ರೈಮ್ ಪೊಲೀಸರು ಆಗಸ್ಟ್ 1ರಂದು ಮೂವರನ್ನ ವಶಕ್ಕೆ ಪಡೆದು ವಿಚಾರಣೆ...