Saturday, December 7, 2024

Badami

ವರುಣಾದಲ್ಲಿ ಸಿದ್ದರಾಮಯ್ಯನ ಸೋಲಿಸುವ ಜವಾಬ್ದಾರಿ ನನ್ನದು: ಬಿ.ಎಸ್.ಯಡಿಯೂರಪ್ಪ

ಬಾದಾಮಿ: ನಿನ್ನೆ ಬಾದಾಮಿಯಲ್ಲಿ ಬಿಜೆಪಿ ಪರ ಮತಪ್ರಚಾರ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ, ವರುಣಾದಲ್ಲಿ ಸಿದ್ದರಾಮಯ್ಯನ ಸೋಲಿಸುವ ಜವಾಬ್ದಾರಿ ನನ್ನದು ಎಂದು ಹೇಳಿದ್ದಾರೆ. ಬಾದಾಮಿ ಜನರನ್ನು ಕುರಿತು ಮಾತನಾಡಿದ ಯಡಿಯೂರಪ್ಪ, ನಾನು ನಿಮಗೊಂದು ಮಾತು ಹೇಳುವುದಕ್ಕೆ ಇಚ್ಛಿಸುತ್ತೇನೆ. ಶಾಂತಗೌಡ ಪಾಟೀಲರನ್ನ ಗೆಲ್ಲಿಸುವ ಜವಾಬ್ದಾರಿ ನೀವು ತೆಗೆದುಕೊಳ್ಳಿ. ವರುಣಾದಲ್ಲಿ ಸಿದ್ದರಾಮಯ್ಯರನ್ನು ಸೋಲಿಸುವ ಜವಾಬ್ದಾರಿ ನಾನು ತೆಗೆದುಕೊಳ್ಳುತ್ತೇನೆ. ವರುಣಾದಲ್ಲಿ...

ನಾನೇನು ಅಲೆಮಾರಿ ಅಲ್ಲ- ಬಿಜೆಪಿಗೆ ಸಿದ್ದರಾಮಯ್ಯ ಟಾಂಗ್

political news : ನಾನೇನು ಅಲೆಮಾರಿ ಅಲ್ಲ 8 ಕ್ಷೇತ್ರಗಳಲ್ಲಿ ಗೆದ್ದಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸುತ್ತಿರುವ ಸಿದ್ದರಾಮಯ್ಯ ಮಾತನಾಡಿ, ಬೇರೆ ಬೇರೆ ಕ್ಷೇತ್ರದ ನಾಯಕರು 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದಿಲ್ಲವೇ, ಅವರೆಲ್ಲಾ ನಾಯಕರಲ್ಲವೆ, ಪ್ರಧಾನಿ ಮೋದಿ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ. ಜನರು ಎಲ್ಲಿ ಪ್ರೀತಿ, ತೋರಿಸುತ್ತಾರೋ...

ನಿಮಗೆ ಈ ಸಮಸ್ಯೆ ಕಾಡುತ್ತಿದ್ದರೆ ಬಾದಾಮಿಯನ್ನು ತಿಂದರೆ ಅಪಾಯ ತಪ್ಪಿದಲ್ಲ…..!

Health tips: ಬಾದಾಮಿ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಗಲಳಿದೆ ಎಂದು ಹೇಳಬಹುದು, ಆದರೆ ಕೆಲವೊಂದು ಸಮಸ್ಯೆ ಇರುವವರು ಬಾದಾಮಿ ಸೇವಿಸಿದರೆ ಖಂಡಿತ ನಿಮ್ಮ ಶರೀರಕ್ಕೆ ಹಾನಿ ಉಂಟಾಗುತ್ತದೆ ,ಇದು ನಿಮ್ಮ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಬಹುದು, ಹಾಗಾದರೆ ಯಾವ ಸಮಸ್ಯೆ ಇರುವವರು ಬಾದಾಮಿಯನ್ನು ಸೇವಿಸ ಬಾರದು ಎಂದು ತಿಳಿದು ಕೊಳ್ಳೋಣ ಬನ್ನಿ . ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆ ಇರುವವರು...

Congress Leader H.B. Patil ಹೃದಯಾಘಾತದಿಂದ ನಿಧನ..!

ಕಾಂಗ್ರೆಸ್  (Congress) ಪಕ್ಷದ ಹಿರಿಯ ಮುಖಂಡ ಹನುಮಂತ ಗೌಡ ಭೀಮನಗೌಡ ಪಾಟೀಲ (Hanumath Gowda Bhimana Patil) ಹೃದಯಾಘಾತದಿಂದ (Heart Attack) ನಿಧರಾಗಿದ್ದಾರೆ.ಬಾಗಲಕೋಟೆ ಜಿಲ್ಲೆ ಬಾದಾಮಿ (Badami) ತಾಲೂಕಿನಲ್ಲಿರುವ ರಡ್ಡೇರ ತಿಮ್ಮಾಪುರದ ತಮ್ಮ ಸ್ವಗ್ರಾಮದಲ್ಲಿ ಹೃದಯಾಘಾತಕ್ಕೊಳಗಾಗಿದ್ದರು, ಅವರನ್ನು ತಕ್ಷಣವೇ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ಸೇರಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಎಚ್ ಬಿ ಪಾಟೀಲ ಎಂದು ಪ್ರಸಿದ್ಧರಾಗಿದ್ದಇವರಿಗೆ 80 ವರ್ಷ ವಯಸ್ಸಾಗಿತ್ತು. ಪತ್ನಿ, ಐವರು ಹೆಣ್ಣುಮಕ್ಕಳು ಹಾಗೂ ಒಬ್ಬ ಮಗನನ್ನು ಅಗಲಿದ್ದಾರೆ. ಪಾಟೀಲರ ಮಗ ಡಾ ಭೀಮನಗೌಡ ಪಾಟೀಲ್(Dr Bhimanaguda Patil)ಲಂಡನ್ ನಲ್ಲಿ ನ್ಯೂರೋಲಾಜಿಸ್ಟ್ (Neurologist) ಆಗಿ ಕೆಲಸ ನಿರ್ವಹಿಸುತ್ತಿದ್ದು, ಅವರು ಅಲ್ಲಿಂದ ಬರಬೇಕಿದ್ದು,ಅವರ ಅಂತಿಮ ಸಂಸ್ಕಾರ ಬುಧವಾರ ಮಧ್ಯಾಹ್ನ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಮೂಲಗಳು...

ಹಣೆಗೆ ನಾಮ ಇಟ್ಟವರನ್ನ ಕಂಡ್ರೆ ಸಿದ್ದರಾಮಯ್ಯಗೆ ಯಾಕೆ ಭಯ..?

ಬಾಗಲಕೋಟೆ: ರಸ್ತೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದ ಪೂಜೆ ವೇಳೆ ತಿಲಕ ಇಡಲು ಬಂದ ವ್ಯಕ್ತಿಯನ್ನು ಸಿದ್ದರಾಮಯ್ಯ ತಡೆದೇಬಿಟ್ರು. ಮಾಜಿ ಸಿಎಂ ಸಿದ್ದರಾಮಯ್ಯ ಸ್ವಕ್ಷೇತ್ರ ಬಾದಾಮಿಗೆ ತೆರಳಿ ನಾನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಬಾದಾಮಿ ತಾಲೂಕಿನ ಚಿಮ್ಮನಕಟ್ಟಿಯಲ್ಲಿ ರಸ್ತೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದ ವೇಳೆ ನಡೆದ ಪೂಜೆ ವೇಳೆ ಹಣೆಗೆ ನಾಮ ಇಡಲು ಬಂದ ವ್ಯಕ್ತಿಯನ್ನು ಸಿದ್ದರಾಮಯ್ಯ...

ಶೂ ಎತ್ತಿಕೊಡಲು ಹೋದ ಮುಖಂಡನಿಗೆ ‘ಬಿಡಪ್ಪಾ..ಟಿವಿಯವ್ರು ಇಲ್ಲೇ ಇದ್ದಾರೆ’ ಎಂದ ಸಿದ್ದರಾಮಯ್ಯ..!

ಬಾಗಲಕೋಟೆ: ಬಾದಾಮಿಗೆ ಭೇಟಿ ನೀಡಿದ್ದ ವೇಳೆ ಶೂ ಎತ್ತಿಕೊಡಲು ಪಕ್ಷದ ಮುಖಂಡ ಮುಂದಾದಾಗ ಮಾಧ್ಯಮದವರನ್ನು ನೋಡಿದ ಸಿದ್ದರಾಮಯ್ಯ ಆತನನ್ನು ತಡೆದು ತಾವೇ ಶೂ ಹಾಕಿಕೊಂಡ ಪ್ರಸಂಗ ನಡೆಯಿತು. ಬಾದಾಮಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅಲ್ಲಿಯೇ ಬಿಚ್ಚಿಟ್ಟಿದ್ದ ತಮ್ಮ ಶೂವನ್ನು ಹಾಕಿಕೊಳ್ಳಲು ಮುಂದಾದರು. ಆ ವೇಳೆ ಏಕಾಏಕಿ ಅಲ್ಲಿಗೆ ಬಂದ ಪಕ್ಷದ ಮುಖಂಡ...

‘ಜನ ಅದೇನ್ ನೋಡಿ ಬಿಜೆಪಿಗೆ ವೋಟ್ ಹಾಕ್ತಾರೋ ಗೊತ್ತಿಲ್ಲ’- ಸಿದ್ದು ಹತಾಶೆ

ಬಾಗಲಕೋಟೆ: ಸ್ವಕ್ಷೇತ್ರದಲ್ಲಿ ಬಿಜೆಪಿಗೆ ಲೀಡ್ ಬಂದಿದ್ದಕ್ಕೆ ವೇದಿಕೆಯಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ಹಂಚಿಕೊಂಡಿದ್ದಾರೆ. ಅಲ್ಲದೆ ಜನರು ಅದೇನ್ ನೋಡಿ ಬಿಜೆಪಿಗೆ ವೋಟ್ ಹಾಕ್ತಾರೋ ಗೊತ್ತಿಲ್ಲ ಅಂತ ತಮ್ಮ ಹತಾಶೆ ಹೊರಹಾಕಿದ್ದಾರೆ. ಬಾದಾಮಿ ತಾಲೂಕಿನ ಆಲೂರ ಎಸ್ ಕೆ ಗ್ರಾಮದಲ್ಲಿ ಗ್ರಾ.ಪಂ ಕಚೇರಿ ಕಟ್ಟಡ ಭೂಮಿ ಪೂಜೆ ನೇರವೇರಿಸಿ ಮಾತನಾಡಿದ ಸಿದ್ದರಾಮಯ್ಯ, ಬಾದಾಮಿ ಕ್ಷೇತ್ರದಲ್ಲಿ...
- Advertisement -spot_img

Latest News

ಕಾಂಗ್ರೆಸ್ ನಾಯಕರ ತಾಳಕ್ಕೆ ತಕ್ಕಂತೆ ಕುಣಿದರೆ, ಬೆಲೆ ತೆರಬೇಕಾಗುತ್ತದೆ: ಎಚ್ಚರಿಕೆ ಕೊಟ್ಟ ನಿಖಿಲ್ ಕುಮಾರ್

Political News: ನಿಖಿಲ್ ಕುಮಾರ್ ಕಾಂಗ್ರೆಸ್ ವಿರುದ್ಧ ರೊಚ್ಚಿಗೆದ್ದಿದ್ದು, ಚೆನ್ನಪಟ್ಟಣದ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸ್ ಟಾರ್ಗೇಟ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್, ಚನ್ನಪಟ್ಟಣದಲ್ಲಿ...
- Advertisement -spot_img