ಬಾಗಲಕೋಟೆ: ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡದೇ ನಿರ್ಲಕ್ಷ್ಯವಹಿಸಲಾಗುತ್ತಿದೆ ಅಂತ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿರೋ ಬಿಜೆಪಿ ಶಾಸಕ ಈಶ್ವರಪ್ಪ, ಜನ ನಿಮ್ಮನ್ನು ಯಾವ ಗುಂಡಿಯಲ್ಲಿ ಮುಚ್ಚುತ್ತಾರೋ ಗೊತ್ತಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಬಿಜೆಪಿಯ ಹಿರಿಯ ಶಾಸಕ ಕೆ.ಎಸ್ ಈಶ್ವರಪ್ಪ, ಬಾಗಲಕೋಟೆ ಜಿಲ್ಲೆಯ ಅಭಿವೃದ್ಧಿಯತ್ತ ಜಿಲ್ಲಾ ಉಸ್ತುವಾರಿ ಸಚಿವರೂ ಗಮನ ಹರಿಸುತ್ತಿಲ್ಲ...