ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರು, ರಣಕಹಳೆ ಮೊಳಗಿಸಿದ್ದಾರೆ. ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲ ಘೋಷಿಸಿದ್ದು, ಪ್ರತಿಭಟನೆಗೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಾಥ್ ಕೊಟ್ಟಿದ್ದಾರೆ.
ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ಅವರ ನ್ಯಾಯಯುತ ಬೇಡಿಕೆಗಳನ್ನು, ಸರ್ಕಾರ ಮುಂದಾಳತ್ವ ವಹಿಸಿ ಈಡೇರಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಕಬ್ಬಿನಿಂದಾಗಿ ರಾಜ್ಯ ಸರ್ಕಾರಕ್ಕೆ 50ರಿಂದ 55...
ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ, ಮಳೆ ಪ್ರಮಾಣ ತಗ್ಗಲಿದೆಯಂತೆ. ಆದ್ರೆ, ಅಕ್ಟೋಬರ್ 2ರಿಂದ ಮತ್ತೆ ಜಲಗಂಡಾಂತರ ಕಾದಿದೆ. 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಹಾರಾಷ್ಟ್ರದಲ್ಲೂ ಭಾರೀ ಮಳೆಯಾಗ್ತಿರೋದ್ರಿಂದ, ಭೀಮಾ ನದಿ...
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಂಧ್ರ ಪ್ರದೇಶ ಮತ್ತು ಒರಿಸ್ಸಾ, ಕರಾವಳಿ ತೀರ ಮತ್ತು ಮಹಾರಾಷ್ಟ್ರದಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಸರ್ಕ್ಯೂಲೇಶನ್ ಕೂಡ 5.8 ಕಿಲೋ ಮೀಟರ್ ಎತ್ತರದಲ್ಲಿದೆ. ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಉಜನಿ, ವೀರಾ ಜಲಾಶಯದಿಂದ, 2.90 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಹರಿಸಲಾಗುತ್ತಿದೆ. ಇದರ ಪರಿಣಾಮದಿಂದ ರಾಜ್ಯದ ಭೀಮಾ ನದಿ ತೀರದ ಜಿಲ್ಲೆಗಳಲ್ಲಿ...
Bagalakote News: ಸಾವು ಹೇಗೆ, ಯಾವಾಗ, ಯಾವ ರೀತಿ ಬರುತ್ತದೆ ಅಂತಾ ಹೇಳಲು ಬರೋದಿಲ್ಲ. ಆರಾಮವಾಗಿ ಮಲಗಿದವರು ನಿದ್ರೆಯಲ್ಲೇ ಸಾವನ್ನಪ್ಪಬಹುದು. ಖುಷಿ ಖುಷಿಯಾಗಿ ನೃತ್ಯ ಮಾಡುತ್ತಿದ್ದವರು ಅಲ್ಲೇ ಕುಸಿದು ಬೀಳಬಹುದು. ಹೀಗೆ ಹಲವು ಘ’’ನೆಗಳು ನಡೆಯುವುದನ್ನು ನಾವು ನೀವು ನೋಡಿರುತ್ತೇವೆ.
ಆದರೆ ಇದೀಗ ನಡೆದಿರುವ ಘ’’ನೆ ಬಗ್ಗೆ ನೀವು ಕೇಳಿದ್ರೆ, ಶಾಕ್ ಆಗ್ತೀರಿ. ಸಂಭ್ರಮದ ಮದುವೆ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...