Bagalakote News: ಸಾವನ್ನಪ್ಪಿದ ಮಗುವನ್ನು ಉಪ್ಪಿನಲ್ಲಿರಿಸಿ, ಕುರಾಾನ್ ಓದಿ ಬದುಕಿಸುವ ಪ್ರಯತ್ನ ಮಾಡಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಆದರೆ ದುರಾದೃಷ್ಟವಶಾತ್ ಮಗು ಬದುಕಲಿಲ್ಲ.
ಬಾಗಲಕೋಟೆಯ ನವನಗರದಲ್ಲಿ ಈ ಘಟನೆ ನಡೆದಿದ್ದು, 18 ತಿಂಗಳ ಮಗು ಅಮೀನಾ ಮೃತ ಮಗುವಾಗಿದೆ. ಈ ಮಗು ಆಚೆ ಅಂಗಳದಲ್ಲಿ ಆಡುವಾಗ ಎದುರು ಮನೆಯವರ ಸಂಪ್‌ನಲ್ಲಿ ಬಿದ್ದು, ಮೃತಪಟ್ಟಿದೆ. ಆದರೆ ಮಗುವನ್ನು...
Political News: ಬಾಗಲಕೋಟೆ ಬೈ ಎಲೆಕ್ಷನ್ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಉಮೇಶ್ ಮೇಟಿ ಜಯ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿದ್ದ ವೀರಣ್ಣ ವಿರುದ್ಧ 22,867 ಮತಗಳ ಅಂತರದಿಂದ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ.
ಉಮೇಶ್ ಮೇಟಿಗೆ 97,941 ಮತಗಳು ಮತ್ತು ವೀರಣ್ಣ ಅವರಿಗೆ 76,075 ಮತಗಳು ಬಂದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಉಮೇಶ್ ಪರ ಘೋಷಣೆ...
Bagalakote News: ಬಾಗಲಕೋಟೆ: ಬಾಗಲಕೋಟೆ ಉಪಚುನಾವನೆ ವೇಳೆ ಕಾಂಗ್ರೆಸ್ ಗೆ ಸಂಕಷ್ಟ ಎದುರಾಗಿ ನಿಂತಿದೆ. ಕಾಂಗ್ರೆಸ್ ನ ಲೋಕಲ್ ಕಾರ್ಯಕರ್ತ ಜಾಫರ್ ಬೇಪಾರಿ ಮತದಾರರಿಗೆ ಹಣದ ಆಮಿಷ ಒಡ್ಡಿ ಹಣ ಹಂಚಿಕೆ ಮಾಡಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಫ್. ಐ. ಆರ್. ದಾಖಲಾಗಿದೆ.
ರಾಜ್ಯ ಚುನಾವಣಾ ಆಯೋಗ ಈ ಬಗ್ಗೆ ಕ್ರಮ ಕೈಗ``ಂಡಿದ್ದು, ನಿನ್ನೆ...
Bagalakote News: ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ರಣಕಣ ರಂಗೇರಿದೆ. ಹೀಗಾಗಿ ಆಯೋಜಿಸಿದ್ದ ನಾನಾ ಸಂಘ ಸಂಸ್ಥೆಗಳ ಮುಖಂಡರುಗಳ ಜೊತೆಗಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಸಿಎಂ, ಬಡವರಿಗೆ ಶಕ್ತಿ ತುಂಬುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿಯವರನ್ನು ಜನರು ಭಾರಿ ಬಹುಮತದೊಂದಿಗೆ ಗೆಲ್ಲಿಸಬೇಕು. ಬಾಗಲಕೋಟೆಯ ಜನಪ್ರತಿನಿಧಿಯಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ...
Bagalakote News: ಈ ಬಾರಿ ಬಾಗಲಕೋಟೆ ಉಪಚುನಾವಣೆಗೆ ಸಿಎಂ ಸಿದ್ದರಾಮಯ್ಯ 5 ದಿನ ಪ್ರಚಾರ ಮಾಡಲಿದ್ದು, ಇಂದು ಕೂಡ ಪ್ರಚಾರ ಮುಂದುವರೆದಿದೆ.
ಪ್ರಚಾರಕ್ಕೂ ಮುನ್ನ ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ. ಇದು ನಮ್ಮ ಗೆಲುವಿನ ಸ್ಪಷ್ಟ ಸೂಚನೆ...
Political News: ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್- ಬಿಜೆಪಿ ಮಧ್ಯೆ ಜೋರಾದ ಪೈಪೋಟಿ ಏರ್ಪಟ್ಟಿದೆ.
ಈ ಮಧ್ಯೆ ದಾವಣಗೆರೆಯಲ್ಲಿ ತಮಗೆ ಟಿಕೇಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಮುಸ್ಲಿಂ ಸಮುದಾಯದವರಿಗೆ ನಿರಾಸೆ ಉಂಟಾಗಿದೆ. ಹೀಗಾಗಿ ಕಾಂಗ್ರೆಸ್ ವಿರುದ್ಧ ಸಮರ ಸಾರಲು ಟಿಕೇಟ್ ಆಕಾಂಕ್ಷಿ ಪೈಲ್ವಾಾನ್ ಪಕ್ಷೇತರವಾಗಿ ಸ್ಪರ್ಧಿಸುತ್ತಿದ್ದಾರೆ.
ಈ ಬಗ್ಗೆ ಇಂದು ಮಾಧ್ಯಮಗಳ ಜತೆ...
Bagalakote News: ಬಾಗಲಕೋಟೆ: ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಿಗೆ ವೇದಿಕೆ ಸಿದ್ಧವಾಗುತ್ತಿದೆ. ಈ ನಡುವೆ ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದು, ಪಕ್ಷದ ಮುಖಂಡ ವೀರಣ್ಣ ಚರಂತಿಮಠ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಪತ್ನಿ ರಾಜೇಶ್ವರಿ ಅವರೊಂದಿಗೆ ತಹಶೀಲ್ದಾರ...
Political News: ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ನಡೆದ ಗಲಾಟೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದು, ಅಂಥ ಘಟನೆಗಳನ್ನು ಸ್ಥಳೀಯ ಪೊಲೀಸ್ ಅಧಿಕಾರಿಗಳು ಹ್ಯಾಂಡಲ್ ಮಾಡುತ್ತಾರೆ. ಕಲ್ಲು ತೂರಾಟದಂಥ ಘಟನೆ ನಡೆದಿದ್ದು, ಸ್ಥಳೀಯ ಜಿಲ್ಲಾಡಳಿತದವರು ಆ ಬಗ್ಗೆ ಕ್ರಮ ವಹಿಸುತ್ತಾರೆಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಆಗಿದ್ದೇನು..?
ನಿನ್ನೆ ಶಿವಾಜಿ ಮಹಾರಾಜರ ಜಯಂತಿ ಇದ್ದು, ಹಲವೆಡೆ ಹಿಂದೂ...
ದೇಶಾದ್ಯಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತಗಳ್ಳತನದ ವಿರುದ್ಧ ಅಭಿಯಾನ ನಡೆಸುತ್ತಿರುವ ಬೆನ್ನಲ್ಲೇ, ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರದ ಇಳಕಲ್ಲ ತಾಲೂಕಿನ ಮುರಡಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರಿಂದಲೇ ಗಂಭೀರ ಅಕ್ರಮಗಳು ನಡೆದಿವೆ ಎಂಬ ಆರೋಪ ಕೇಳಿಬಂದಿದೆ.
ಹುನಗುಂದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಮಂಜುನಾಥ ಗೌಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,...
Bagalakote News: ಬಾಗಲಕೋಟ: ಸಹೋದರ ಮನೆಗೆ ಪ್ರತಿದಿನ ಕುಡಿದು ಬಂದು ಗಲಾಟೆ ಮಾಡ್ತಾನೆ ಅನ್ನೋ ಕಾರಣಕ್ಕೆ, ಆತನ ಯೋಧ ಸಹೋದರ ಮತ್ತು ತಂದೆ ತಾಯಿ ಸೇರಿ, ಆ ಯುವಕನ ಹತ್ಯೆ ಮಾಡಿದ್ದಾರೆ.
ಬಾಗಲಕೋಟೆಯ ಜಮಖಂಡಿ ತಾಲೂಕಿನ ಬಿದರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅನಿಲ್ ಪರಪ್ಪ ಕಾನಟ್ಟಿ(32) ಮೃತ ವ್ಯಕ್ತಿಯಾಗಿದ್ದಾ ನೆಸಹೋದರ ಯೋಧ ಬಸವರಾಜ ಕಾನಟ್ಟಿ,...