ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು ಧೂಳೀಪಟ ಮಾಡಿದ್ದಾರೆ.
ಮತ ಎಣಿಕೆ ಸಮಯದಲ್ಲಿ ಕೇಂದ್ರದ ಹೊರಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ರು. ಉಮೇಶ್ ಮೇಟಿ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದ್ರು. ಬಾಗಲಕೋಟೆ ಉಪಚುನಾವಣೆ ಫಲಿತಾಂಶ...
ಬಾಗಲಕೋಟೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋತಿದ್ದಾರೆ. ಈ ವಿಚಾರಕ್ಕೆ ಸಂಭಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ , ಬಾಗಲಕೋಟೆಯಲ್ಲಿ ಆಗಿರುವ ಹಿನ್ನಡೆಯನ್ನು ಒಪ್ಪಿಕೊಳ್ಳುತ್ತೇವೆ. ಮತದಾರರು ಕೈಹಿಡಿಯುವ ವಿಶ್ವಾಸವಿತ್ತು. ಉಪಚುನಾವಣೆಯಲ್ಲಿ ಆದ ಹಿನ್ನಡೆ...
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಬಿಜೆಪಿಯ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿ ಭರ್ಜರಿ ಜಯ ಸಾಧಿಸಿದ್ದಾರೆ. ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ, ಉಮೇಶ್ ಮೇಟಿ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡು ಅಂತಿಮವಾಗಿ 22,332 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್...
ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಜಗಳಿಸಿದ್ದಾರೆ. ಮೇಟಿ ಗೆಲುವಿನ ಬಗ್ಗೆ ಬಾಗಲಕೋಟೆ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್, ರಿಯಾಕ್ಟ್ ಮಾಡಿದ್ದಾರೆ, ಮಾಧ್ಯಮಗಳೊಂದಿಗೆ ಮಾತನಾಡಿದ ತಿಮ್ಮಾಪುರ್, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಎಲ್ಲ ಮತದಾರರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ.
ಮಾಜಿ ಸಚಿವರು, ಮಾಜಿ ಶಾಸಕರು ನಿರಂತರವಾಗಿ ಪ್ರಚಾರ ಮಾಡಿದ್ದಾರೆ. ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರ ಶ್ರಮದಿಂದ...
ಬಾಗಲಕೋಟೆ: ದೇಶದಲ್ಲೆಲ್ಲ ಟೊಮಾಟೋ ಹಣ್ಣಿಗೆ ಬಹಳ ಬೇಡಿಕೆ ಇದ್ದು ಟೊಮಾಟೊ ಬೆಳೆದ ರೈತರು ಶ್ರೀಮಂತರಾಗಿದ್ದಾರೆ ಹಾಗಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಸಾಕಷ್ಟು ರೈತರು ಟೊಮಾಟೋ ಬೆಳೆದು ಲಕ್ಷ ಲಕ್ಷ ಸಂಪಾದಿಸಿದ್ದಾರೆ. ಆದರೆ ಇಲ್ಲೊಬ್ಬ ರೈತ ಮಹಿಳೆ ಕಣ್ಣಿರಿನಲ್ಲಿ ಕೈ ತೊಳೆಯುತಿದ್ದಾಳೆ .ಹಾಗಿದ್ರೆ ಏನಾಗಿದೆ ಎನ್ನುತ್ತಿದ್ದೀರಾ ? ನಾವ್ ಹೇಳ್ತಿವಿ ಕೇಳಿ.
ಬಾಗಲಕೋಟೆ ಜಿಲ್ಲೆಯ ನೀಲಾನಗರ...
ಬಾಗಲಕೋಟೆ : ಗಣರಾಜ್ಯೋತ್ಸವ(Republic Day) ಅಂಗವಾಗಿ ಜನವರಿ 26ರಂದು ದೆಹಲಿ(delhi)ಯಲ್ಲಿ ನಡೆಯುವ ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಬಾಗಲಕೋಟೆ ಜಿಲ್ಲೆ(Bagalkot District)ಯ ಇಳಕಲ್ ಸೀರೆ (Ilkal sari) ಹಾಗೂ ಗುಳೇದಗುಡ್ಡ ಖಣ (Guledagudda khana) ( ರವಿಕೆ ) ಆಯ್ಕೆ ಮಾಡಲಾಗಿದೆ. ಇದರಿಂದ ಬಾಗಲಕೋಟೆ ಜಿಲ್ಲೆಯ ನೇಕಾರರು ಸಂಭ್ರಮಿಸುತ್ತಿದ್ದು, ಶತ-ಶತಮಾನಗಳಿಂದ ತನ್ನದೇ ಆದ ಗೌರವ ಹಾಗೂ...
ಬಾಗಲಕೋಟೆ: ರಸ್ತೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದ ಪೂಜೆ ವೇಳೆ ತಿಲಕ ಇಡಲು ಬಂದ ವ್ಯಕ್ತಿಯನ್ನು ಸಿದ್ದರಾಮಯ್ಯ ತಡೆದೇಬಿಟ್ರು.
ಮಾಜಿ ಸಿಎಂ ಸಿದ್ದರಾಮಯ್ಯ ಸ್ವಕ್ಷೇತ್ರ ಬಾದಾಮಿಗೆ ತೆರಳಿ ನಾನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಬಾದಾಮಿ ತಾಲೂಕಿನ ಚಿಮ್ಮನಕಟ್ಟಿಯಲ್ಲಿ ರಸ್ತೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದ ವೇಳೆ ನಡೆದ ಪೂಜೆ ವೇಳೆ ಹಣೆಗೆ ನಾಮ ಇಡಲು ಬಂದ ವ್ಯಕ್ತಿಯನ್ನು ಸಿದ್ದರಾಮಯ್ಯ...
ಬಾಗಲಕೋಟೆ: ಬಾದಾಮಿಗೆ ಭೇಟಿ ನೀಡಿದ್ದ ವೇಳೆ ಶೂ ಎತ್ತಿಕೊಡಲು ಪಕ್ಷದ ಮುಖಂಡ ಮುಂದಾದಾಗ ಮಾಧ್ಯಮದವರನ್ನು ನೋಡಿದ ಸಿದ್ದರಾಮಯ್ಯ ಆತನನ್ನು ತಡೆದು ತಾವೇ ಶೂ ಹಾಕಿಕೊಂಡ ಪ್ರಸಂಗ ನಡೆಯಿತು.
ಬಾದಾಮಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅಲ್ಲಿಯೇ ಬಿಚ್ಚಿಟ್ಟಿದ್ದ ತಮ್ಮ ಶೂವನ್ನು ಹಾಕಿಕೊಳ್ಳಲು ಮುಂದಾದರು. ಆ ವೇಳೆ ಏಕಾಏಕಿ ಅಲ್ಲಿಗೆ ಬಂದ ಪಕ್ಷದ ಮುಖಂಡ...