Saturday, November 15, 2025

Bagepalli

ಬೀದಿನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಬೀದಿನಾಯಿಗಳ ಹಿಂಡು ಹೆಚ್ಚಾಗಿದ್ದು, ಜನರ ನಿದ್ದೆಗೆಡಿಸಿದೆ. 5ನೇ ವಾರ್ಡ್ ಸೇರಿದಂತೆ ವಿವಿಧ ಕಡೆಗಳಲ್ಲಿ ಅಕ್ಟೋಬರ್‌ 29ರ ಬುಧವಾರ ಒಂದೇ ದಿನ 24 ಮಂದಿ ಬಾಲಕರಿಗೆ, ವಯಸ್ಸಾದವರಿಗೆ ಬೀದಿನಾಯಿಗಳು ಕಚ್ಚಿವೆ. ಪಟ್ಟಣದ ಡಾ. ಹೆಚ್.ಎನ್.ವೃತ್ತ ಸೇರಿದಂತೆ ಗೂಳೂರು, ಕೊತ್ತಪಲ್ಲಿ, ಸಂತೆಮೈದಾನ, ಕುಂಬಾರಪೇಟೆ, ಆವುಲಮಂದೆ, ಪೊಲೀಸ್ ಹಾಗೂ ಆರೋಗ್ಯ ವಸತಿ ಗೃಹಗಳು ಸೇರಿದಂತೆ...

ಬಾಗೇಪಲ್ಲಿ ಸೊಸೈಟಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 9 ನಿರ್ದೇಶಕರ ಗೆಲುವು: ಅಭಿನಂದನಾ ಸಮಾರಂಭ

ChikkaBallapura News: ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಚೇಳೂರು ತಾಲೂಕಿನ ಆರ್.ನಲ್ಲಗುಟ್ಲಪಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕರ ಸ್ಥಾನಗಳಿಗೆ ದಿನಾಂಕ 04/06/2023ರಂದು ಚುನಾವಣೆ ನಡೆದಿದ್ದು , ಸೊಸೈಟಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 9 ನಿರ್ದೇಶಕರು ಗೆಲುವು ಸಾಧಿಸಿದ್ದು, ವಿಜೇತರಾದ ನಿರ್ದೇಶಕರುಗಳಿಗೆ ಇಂದು ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾ.ಪಂ‌.ಮಾಜಿ ಸದಸ್ಯರಾದ ಶ್ರೀ...

ಬಾಗೇಪಲ್ಲಿಯಲ್ಲಿ ಬಿಜೆಪಿ ರಾಮಲಿಂಗಪ್ಪ ಹವಾ, ಅನ್ನ ಸಂತರ್ಪಣೆ ಜೊತೆ ಸಖತ್ ಮೀಟಿಂಗ್.!

ಬಾಗೇಪಲ್ಲಿ : ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಸಿದ್ಧ ಮಿಟ್ಟೆಮರಿ ಶ್ರೀ ಗರುಡಾ-ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಮಲಿಂಗಪ್ಪ ಭಾಗವಹಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಇದಕ್ಕೂ...

ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಬೆಂಗಳೂರು(ಫೆ.18): ಇಂದು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿ ನಗರದ ದ್ವಾರಕ ಪರ‍್ಟಿ ಹಾಲ್ ನಲ್ಲಿ ಚೇಳೂರು ಹಾಗೂ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರ ಗಳಲ್ಲಿ ಆಯ್ಕೆಯಾದ ಪಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣಾ ಕರ‍್ಯಕ್ರಮ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕರಾದ ಶ್ರೀ...

ಪುತ್ರನಿಗೆ ಟಿಕೆಟ್ ನೀಡಿ ಕಾಂಗ್ರೆಸ್ ಶಾಸಕನನ್ನು ಸೆಳೆದ ಬಿಜೆಪಿ..!?

ಬೆಂಗಳೂರು: ಪುತ್ರನಿಗೆ ಬಿಜೆಪಿ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ನ ಪ್ರಭಾವಿ ಶಾಸಕ ಎಂಟಿಬಿ ನಾಗರಾಜ್ ರನ್ನು ಬಿಜೆಪಿ ಸೆಳೆದಿದ್ದು, ಈ ಕಾರಣಕ್ಕಾಗಿಯೇ ಎಂಟಿಬಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ವಿರುದ್ಧ ಆಗ್ಗಾಗ್ಗೆ ತಮ್ಮ ಅಸಮಾಧಾನ ಹೊರಹಾಕುತ್ತಿದ್ದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆಗೆ ಕಾರಣ ಇದೀಗ ಬಯಲಾಗಿದೆ. ತಮ್ಮ ಪುತ್ರ...

‘ನನ್ನ ಕ್ಷೇತ್ರಕ್ಕೆ ನೀರು ಬಿಡಿ- ಇಲ್ಲದಿದ್ರೆ ರಾಜೀನಾಮೆ ಕೊಡ್ತೀನಿ’- ಕೈ ಶಾಸಕ ಎಚ್ಚರಿಕೆ

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ರಾಜೀನಾಮೆ ಪರ್ವ ಜೋರಾಗಿ ನಡೆಯುತ್ತಿರೋ ಮಧ್ಯೆಯೇ ಕೈ ಶಾಸಕ ತನ್ನ ಕ್ಷೇತ್ರಕ್ಕೆ ನೀರು ಬಿಡದಿದ್ರೆ ತಾವು ರಾಜೀನಾಮೆ ಕೊಡುವುದಾಗಿ ಕೈ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಬಾಗೇಪಲ್ಲಿಯ ಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ತಮ್ಮ ಕ್ಷೇತ್ರಕ್ಕೆ ಎಚ್.ಎನ್ ವ್ಯಾಲಿ ನೀರು ಹರಿಬಿಡದಿದ್ದರೆ ನಾನು ಖಂಡಿತ ರಾಜೀನಾಮೆ ನೀಡುತ್ತೇನೆ ಅಂತ ಕಾಂಗ್ರೆಸ್ ನಾಯಕರಿಗೆ...
- Advertisement -spot_img

Latest News

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...
- Advertisement -spot_img