ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಕಸಲಗೆರೆಯಲ್ಲಿ ಬೃಹತ್ ಬಾಗಿನ ಸಮರ್ಪಣಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಎನ್. ಶಂಕರೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊತ್ತತ್ತಿ ಹೋಬಳಿಯ ತಾಯಂದಿರಿಗಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ ಮಾಡಲಾಯಿತು.
ಕಸಲಗೆರೆ ಗ್ರಾಮದ ಶ್ರೀ ಭೂಮಿ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಬೆಳಗ್ಗೆ 10 ಗಂಟೆಗೆ...