Thursday, December 4, 2025

bail

ನಟ ದರ್ಶನ್‌ ಜಾಮೀನು ವಜಾಕ್ಕೆ 5 ಕಾರಣ!!

ನಟ ದರ್ಶನ್‌ ತಮ್ಮ ಸ್ವಯಂಕೃತ ಅಪರಾಧಗಳಿಂದಲೇ‌ ಮತ್ತೆ ಜೈಲಿಗೆ ಹೋಗುವಂತಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ಪರ ವಕೀಲರು, ಪ್ರತಿಯೊಂದು ಅಂಶವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಜಾಮೀನನನ್ನ ಏಕೆ ರದ್ದು ಮಾಡಬೇಕು. ಇಲ್ಲವಾದ್ರೆ ಏನಾಗಲಿದೆ. ಹೈಕೋರ್ಟ್‌ ಜಾಮೀನು ತೀರ್ಪಿನಲ್ಲಿರುವ ಲೋಪವೇನು ಅನ್ನೋ ಬಗ್ಗೆ ಸಮರ್ಥವಾಗಿ ವಾದ ಮಂಡಿಸಿದ್ರು. 1) ಜಾಮೀನು ದುರ್ಬಳಕೆ ಬೆನ್ನು ನೋವಿನ ನೆಪದಲ್ಲಿ ಜೈಲಿನಲ್ಲಿ ವಿಶೇಷ ಸೌಲಭ್ಯ...

Praladh Joshi: ರಾಜ್ಯ ಸರ್ಕಾರ ವರ್ಗಾವಣೆಗಳನ್ನು ಹರಾಜು ಮಾಡುತ್ತಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ.

ಹುಬ್ಬಳ್ಳಿ: ವರ್ಗಾವಣೆ ವಿಚಾರದಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿವೆ. ಬಿಜೆಪಿ ಮೇಲೆ ಕಾಂಗ್ರೆಸ್ ಮಾಡಿದ್ದ ಆರೋಪದ ಹತ್ತು ಪಟ್ಟು ಭ್ರಷ್ಟಾಚಾರ ನಡೆಯುತ್ತಿದೆ. ವರ್ಗಾವಣೆಗಳನ್ನು ಹರಾಜು ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾತನಾಡಿದ ಅವರು, 10, 12 ಲಕ್ಷ ಕೊಟ್ಟವರಿಗೆ ವರ್ಗಾವಣೆ ಮಾಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿಯೂ ಈ ರೀತಿಯ...

200 ಕೋಟಿ ವಂಚನೆ ಪ್ರಕರಣದಲ್ಲಿ ಸಿಲುಕಿದ್ದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಜಾಮೀನು

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ದೆಹಲಿಯ ಪಟಿಯಾಲಾ ಕೋರ್ಟ್  ನಲ್ಲಿ ಜಾಮೀನು ಸಿಕ್ಕಿದೆ. 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ನಟಿ ಸಿಲುಕಿದ್ದಾರೆ. ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚಿಸಿದ ಆರೋಪ ಸುಕೇಶ್ ಚಂದ್ರಶೇಖರ್ ಮೇಲಿದ್ದು, ಅವರ ಜೊತೆ ಆಪ್ತರಾಗಿದ್ದ ಜಾಕ್ವೆಲಿನ್ ಅವರ ಹೆಸರು ಕೂಡ ಇದರಲ್ಲಿ ಸಿಲುಕಿದೆ. ತನಿಖಾಧಿಕಾರಿಗಳು ಹಲವು ಸಲ...

ಮನಿ ಲಾಂಡರಿಂಗ್ ಪ್ರಕರಣ: ದೆಹಲಿ ಸಚಿವ ಸತ್ಯೇಂದರ್ ಜೈನ್ ಜಾಮೀನು ಅರ್ಜಿ ವಜಾ

https://www.youtube.com/watch?v=BfWqdy1VeWo ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ಜಾಮೀನು ಅರ್ಜಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು ಶನಿವಾರ ವಜಾಗೊಳಿಸಿದೆ. ವಿಶೇಷ ಸಿಬಿಐ ನ್ಯಾಯಾಧೀಶೆ ಗೀತಾಂಜಲಿ ಗೋಯಲ್ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಏಷಿಯನ್ ನ್ಯೂಸ್ ಇಂಟರ್ನ್ಯಾಷನಲ್...

ಕೊನೆಗೂ ಶಾರುಖ್ ಪುತ್ರನಿಗೆ ಬಿಡುಗಡೆ ಭಾಗ್ಯ..!

www.karnatakatv.net: ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಇಂದು ಪೂರ್ಣಗೊಂಡಿದ್ದು ಆರ್ಯನ್ ಗೆ ಜಾಮೀನು ಸಿಕ್ಕಿದೆ. ಎನ್‌ಸಿಬಿ ಪರ ಎಎಸ್‌ಜಿ ಅನಿಲ್ ಸಿಂಗ್ ವಾದಮಂಡನೆ ಮಾಡಿದ್ದು, ಆರ್ಯನ್ ಗೆ ಜಾಮೀನು ನೀಡಬಾರದು ಎಂದು ವಾದಿಸಿದರು. 'ಡ್ರಗ್ಸ್ ಸೇವಿಸಿರುವುದನ್ನು ಅರ್ಬಾಜ್ ಒಪ್ಪಿಕೊಂಡಿದ್ದಾನೆ. ಆರ್ಯನ್ ಖಾನ್ ಡ್ರಗ್ಸ್ ದಂಧೆಯ ಬಗ್ಗೆ ದಾಖಲೆ ಇದೆ. ಕ್ರೂಸ್‌ನಲ್ಲಿ...

ದಿಶಾ ರವಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ

ದೆಹಲಿ : ಟೂಲ್ ಕಿಟ್ ಹಂಚಿಕೊಂಡ ಆರೋಪದ ಮೇಲೆ ಬಂಧಿಸಲಾಗಿದ್ದ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರಿಗೆ ದೆಹಲಿಯ ಪಟಿಯಾಲ ಗೃಹ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ. https://www.youtube.com/watch?v=ne0CbNn-IrM ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 13 ರಂದು ದಿಶಾ ರವಿ ಅವರನ್ನು ಬೆಂಗಳೂರಿನಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದರು. ದಿಶಾ ರವಿಗೆ ಷರತ್ತು ಬದ್ಧ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img