ರಾಜಕಾರಣದಲ್ಲಿ ಯಾರು ಶತ್ರುಗಳು ಅಲ್ಲ.. ಯಾರು ಮಿತ್ರರೂ ಅಲ್ಲ ಅನ್ನೋ ಮಾತಿದೆ.. ಈ ಮಾತನ್ನ ನಾವು ಈಗ್ಯಾಕೆ ಹೇಳ್ತಿದ್ದೀವಿ ಅಂದ್ರೆ, ಕಾಂಗ್ರೆಸ್ನ ಸಚಿವ ಹಾಗೂ ಬಿಜೆಪಿ ಶಾಸಕ ಬೀಗರಾಗಿದ್ದಾರೆ.
ಹೌದು ವೀಕ್ಷಕರೇ.. ಸಿದ್ದರಾಮಯ್ಯ ಸಂಪುಟದಲ್ಲಿ ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್, ಯಲಹಂಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಆರ್. ವಿಶ್ವನಾಥ್ ಬೀಗರಾಗಿದ್ದಾರೆ. ಈ ಮೂಲಕ...
Political News : ಬಿ.ಕೆ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ದ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದು ಬಲಗೈ ಬಂಟ ನಗರಾಭಿವೃದಿ ಸಚಿವ ಬೈರತಿ ಸುರೇಶ್ , ಬಿ.ಕೆ.ಹರಿಪ್ರಸಾದ್ ಮಾತಿಗೆ ಅಷ್ಟೊಂದು ಮಹತ್ವ ಕೊಡುವ ಅವಶ್ಯಕತೆ ಇಲ್ಲ, ನಮಗೆ ಹೈ ಕಮಾಂಡ್ ಇದೆ ಎಐಸಿಸಿ ಅಧ್ಯಕ್ಷರು ಇದ್ದಾರೆ ತೀರ್ಮಾನ ಮಾಡುತ್ತಾರೆ, ಎಐಸಿಸಿ ಅಧ್ಯಕ್ಷರು ನಮ್ಮವರೇ ಇದ್ದಾರೆ ಈಗಾಗಲೇ...