ರೌಡಿ ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ ಬೈರತಿ ಬಸವರಾಜ್‌ಗೆ ಬಂಧನದ ಭೀತಿ ಶುರುವಾಗಿದೆ. ಬೈರತಿ ಬಸವರಾಜ್‌ಗೆ ಬಂಧನದಿಂದ ರಕ್ಷಣೆ ನೀಡಲು ಕೋರ್ಟ್ ನಿರಾಕರಿಸಿದೆ. ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ನೀಡುವಂತೆ ಬೈರತಿ ಬಸವರಾಜ್ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಸಲಾಗಿದೆ. ಮತ್ತು ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸುವಂತೆ...
ಕರ್ನಾಟಕ ಟಿವಿ : ಕೆ.ಆರ್ ಪುರಂ ಅಖಾಡಲ್ಲಿ ಯಾರ ಬಲ ಎಷ್ಟಿದೆ..? ಬಿಜೆಪಿಯ ಭೈರತಿ ಬಸವರಾಜು ಪ್ಲಸ್ ಪಾಯಿಂಟ್ ಏನು..? ಮೈನಸ್ ಪಾಯಿಂಟ್ ಏನು…? ಕಾಂಗ್ರೆಸ್ ಅಭ್ಯರ್ಥಿ ನಾರಾಯಣಸ್ವಾಮಿ ಗೆಲುವು ಸಾಧ್ಯಾನಾ..? ಕನಕಪುರದ ಬಂಡೆ, ಟಗರು ಸಿದ್ದರಾಮಯ್ಯ ಇಬ್ರು ಧೂಳೆಬ್ಬಿಸ್ತಾರಾ..? ಕುಮಾರಸ್ವಾಮಿ ಈ ಕ್ಷೇತ್ರದಲ್ಲಿ ಯಾರಿಗೆ ಒಳಗೊಳಗೆ ಸಾಥ್ ಕೊಡ್ತಾರೆ..? ಇದೆಲ್ಲದರ ಕಂಪ್ಲೀಟ್ ಮಾಹಿತಿ...
Political News: ಎಸ್ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...