ಸಿನಿಮಾ : ಕರುನಾಡಿನ ಮನೆ ಮನದಲ್ಲಿ ಅಪ್ಪು ಎಂದೆಂದಿಗೂ ಅಮರ..ಅಪ್ಪು ಅಜರಾಮರ..ಡಾ.ರಾಜ್ ಕುಟುಂಬದ ಅಪರೂಪದ ಮುತ್ತು.. ಇಬ್ಬರು ಅಣ್ಣಂದಿರ ಸ್ವತ್ತು ಪುನೀತ್ ರಾಜ್ ಕುಮಾರ್ ಕರ್ನಾಟಕದ ರತ್ನ...ಅಭಿಮಾನಿಗಳ ಯುವರತ್ನ.. ಅಪ್ಪನ ಹಾದಿಯಲ್ಲಿಯೇ ಸಾಗಿ ಕಷ್ಟದಲ್ಲಿದ್ದವರ ಕಣ್ಣೀರು ಹೊರೆಸಿದ ಅಮೂಲ್ಯ ರತ್ನ ಅಪ್ಪು ಅಂದ್ರೆ ಶಿವಣ್ಣನಿಗೆ ಅಚ್ಚು ಮೆಚ್ಚು.. ತಮ್ಮನಿಗಿಂತ ಹೆಚ್ಚಾಗಿ ಶಿವಣ್ಣ-ಅಪ್ಪು ಗೆಳೆಯರಂತಿದ್ದವರು. ರಾಮ-ಲಕ್ಷ್ಮಣರಂತೆ...