Dharwad News: ಧಾರವಾಡ : ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದವನ್ನು ಶಾಂತಿ, ಸಹೋದರತ್ವದಿಂದ ಆಚರಿಸುವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 16, 2024 ರ ಮಧ್ಯರಾತ್ರಿ 11: 59 ಗಂಟೆಯಿಂದ ಜೂನ್ 18, 2024 ರ ಬೆಳಗಿನ 6 ಗಂಟೆಯ ವರೆಗೆ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತು ಪಡಿಸಿ)...
Gadag News: ಗದಗದಲ್ಲಿ ಸಫಾರಿ ಕಾರಿನಲ್ಲಿ ಬಿಡಾಡಿ ದನಗಳನ್ನು ಕಳ್ಳತನ ಮಾಡಲು ಯತ್ನಿಸಿದ್ದು, ಈ ಕೆಲದಲ್ಲಿ ಕಳ್ಳರು ವಿಫಲರಾಗಿದ್ದಾರೆ.
ಗದಗ ನಗರದ ಶಹಪುರಪೇಟೆಯಯಲ್ಲಿ ರಾತ್ರಿ ವೇಳೆ, ಬಿಡಾಡಿ ದನಗಳನ್ನು ಹೊತ್ತೊಯ್ಯಲು ದನಗಳ್ಳರು ಸಫಾರಿ ಕಾರು ತಂದು ಯತ್ನಿಸಿದ್ದು, ಕಾರಿನಲ್ಲಿ ದನಗಳನ್ನು ನುಗ್ಗಿಸಲು ಯತ್ನಿಸಿದ್ದಾರೆ. ಆದರೆ ದನಗಳು ಕಾರಲ್ಲಿ ಹೋಗದ ಕಾರಣ, ಸುಮಾರು ಹೊತ್ತಿನ ಪ್ರಯತ್ನದ ಬಳಿಕ,...
Bengaluru News: ಬಕ್ರಿದ್ ಹಬ್ಬ ಬಂದ್ರೆ ಸಾಕು ನಗರದ ಚಾಮರಾಜಪೇಟೆ ಈದ್ಗಾ ಮೈದಾನ ಸೇರಿದಂತೆ ಅಕ್ಕಪಕ್ಕದ ರಸ್ತೆಗಳಲ್ಲಿ ಮೇಕೆಗಳ ಸಂತೆ ನಡೆಯುತ್ತೆ.. ಈ ಬಾರಿ ಕೂಡ ಸಂತೆಗೆ ಮೇಕೆ, ಕುರಿ, ಆಡು, ಟಗರುಗಳು ಬಂದಿದ್ದು, ಭರ್ಜರಿ ವ್ಯಾಪಾರ ನಡೆಯುತ್ತಿದೆ.
ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಬಕ್ರಿದ್ ಗೆ ಇನ್ನು ಒಂದು ದಿನ ಮಾತ್ರ ಬಾಕಿ ಇದೆ....
ಕೃಷ್ಣರಾಜನಗರ :- ಇಂದು ಕೃಷ್ಣರಾಜನಗರದಲ್ಲಿ ಎಲ್ಲಾ ಮುಸಲ್ಮಾನ ಬಾಂಧವರು ಸೇರಿ ಬಕ್ರಿದ್ ಹಬ್ಬವನ್ನು ಬಾರಿ ವಿಜೃಂಭಣೆಯಿಂದ ಆಚರಿಸಲಾಗಿತ್ತು ಇದೇ ಸಂದರ್ಭದಲ್ಲಿ ನೂತನ ಶಾಸಕರಾದಂತಹ ಡಿ. ರವಿಶಂಕರ್ ಅವರು ಭಾಗವಹಿಸಿ ಮಾತನಾಡಿದರು
ಬಕ್ರೀದ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈದ್-ಉಲ್-ಅಧಾ ಮುಸ್ಲಿಮರ ಎರಡು ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಈ ಹಬ್ಬವನ್ನ ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ.
ಬಕ್ರೀದ್ ಎಂದೂ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿರುವ ಬಗ್ಗೆ ಬಿಬಿಎಂಪಿ ನೋಟೀಸ್ ಹೊರಡಿಸಿದೆ.
https://youtu.be/u62jIBbRibU
ಬಕ್ರೀದ್ ಹಬ್ಬ ಆಚರಣೆ / ಧಾರ್ಮಿಕ ಚಟುವಟಿಕೆ ಸಂದರ್ಭಗಳಲ್ಲಿ ಹಾಗೂ ಜಾತ್ರೆ ಮತ್ತು ಹಬ್ಬ ಹರಿ-ದಿನಗಳಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಈ ಕೆಳಕಂಡ ಸ್ಥಳಗಳಲ್ಲಿ ಯಾವುದೇ ಸಂದರ್ಭಗಳಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವುದನ್ನು...
News: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರು ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. KRS ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ.
ಅತ್ಯಾಚಾರ...