ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ...