ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಠಾಣೆಯಿಂದ ಪರಾರಿಯಾಗಿದ್ದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಬಳಿಕ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ ಪೊಲೀಸರು 24 ಗಂಟೆಗಳೊಳಗೆ ಆರೋಪಿಯನ್ನು ಮತ್ತೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಳ್ಳಾರಿ ನಗರದ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿ ಸಂತೋಷ್ ಪೊಲೀಸ್ ವಶದಲ್ಲಿದ್ದಾಗಲೇ...
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 15 ರಿಂದ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಕ್ಟೋಬರ್ 15 ಮತ್ತು 16 ರಂದು ಅವರು ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಈ ಭೇಟಿಯ ವೇಳೆ ನಿರ್ಮಲಾ...
2028ರ ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷಗಳು ಬಾಕಿ ಇವೆ. ಹೀಗಲೇ ಮುಂದೆ ಯಾವ ಪಕ್ಷ ಅಧಿಕಾರಕ್ಕೆ ಬರುತ್ತೆ. ಸಿಎಂ ಯಾರಾಗ್ತಾರೆ ಅನ್ನೋ ಚರ್ಚೆ ಜೋರಾಗಿದೆ. ಹಲವು ರಾಜಕೀಯ ನಾಯಕರು ಭವಿಷ್ಯವನ್ನೂ ನುಡಿದಿದ್ದಾರೆ. ಇನ್ನು, ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, 2028ಕ್ಕೆ ನಾನೇ ಸಿಎಂ ಅಂತಾ ಪದೇ ಪದೇ ಬಹಿರಂಗವಾಗಿ ಹೇಳಿಕೆ...
ಬಳ್ಳಾರಿ: ಅನ್ಯಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಂದ ಘಟನೆ ಕುಡುತಿನಿ ಪಟ್ಟಣದಲ್ಲಿ ನಡೆದಿದೆ. ಓಂಕಾರಗೌಡ ಎಂಬ ವ್ಯಕ್ತಿ ತನ್ನ ಮಗಳು ಅನ್ಯಕೋಮಿ ಯುವಕನನ್ನು ಪ್ರೀತಿಸಿದ್ದಾಳೆಂದು ಹೆಚ್ ಎಲ್ ಸಿ ಕಾಲುವೆಗೆ ತಳ್ಳಿ ಕೊಲೆಗೈದಿದ್ದಾರೆ.
ಕೆಂಪೇಗೌಡರ ರಥಯಾತ್ರೆಗೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ ವಿಜಯ್ ಕುಮಾರ್; ಟೇಕಲ್ ಮುಖಂಡರ ಆರೋಪ
ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಓಂಕಾರ ಗೌಡ ಮಗಳು...
https://www.youtube.com/watch?v=j_sbgt82aVU
ಬಳ್ಳಾರಿಯಲ್ಲಿ ಕಳೆದ ರಾತ್ರಿ ಜರುಗಿದ ಶಾಸಕ ಸೋಮಶೇಖರ ರೆಡ್ಡಿ ರವರ ಹುಟ್ಟುಹಬ್ಬದ ಅಭಿನಂದನಾ ಸಮಾರಂಭದಲ್ಲಿ ಜರ್ನಾದನ ರೆಡ್ಡಿ ಮಾತನಾಡಿದ್ದು, 'ನಾನು ಮನಸ್ಸು ಮಾಡಿದ್ರೆ ಇವತ್ತೆ ಒಂದು ದಿನಕ್ಕಾದ್ರೂ ಸಿಎಂ ಆಗ್ತೆನೆ' ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಹುಟ್ಟುಹಬ್ಬದ ಸಮಾರಂಭದಲ್ಲಿ ಮಾತನಾಡಿ ರೆಡ್ಡಿ, ರಾಮುಲು...
ಬಳ್ಳಾರಿ: ಇಂದು ಮಾಜಿ ಸಚಿವ ಜನಾರ್ದನ ರೆಡ್ಡಿ(Janardhan Reddy) ತಮ್ಮ 55 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಳ್ಳಾರಿಯಲ್ಲಿ ಕುಟುಂಬಸ್ಥರೊಂದಿಗೆ ಸೇರಿ ಅದ್ಧೂರಿಯಾಗಿ ಹುಟ್ಟು ಹಬ್ಬ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಜನಾರ್ದನರೆಡ್ಡಿ ಹುಟ್ಟುಹಬ್ಬದಲ್ಲಿ ಕೊವಿಡ್ ರೂಲ್ಸ್ ಬ್ರೇಕ್ ಆಗಿದೆ.
ಹುಟ್ಟು ಹಬ್ಬ ಹಿನ್ನಲೆ ಬಳ್ಳಾರಿಯ ಕನಕದುರ್ಗಮ್ಮ ದೇವಸ್ಥಾನಕ್ಕೆ ಜನಾರ್ದನ ರೆಡ್ಡಿ ಆಗಮಿಸಿದ್ದು ಈ ವೇಳೆ ನೂಕು ನುಗ್ಗಲು...
ಬಳ್ಳಾರಿ: ಮಕ್ಕಳನ್ನು ಬಾಡಿಗೆ ಪಡೆದು ಭಿಕ್ಷಾಟನೆ ಮಾಡುತ್ತಿರುವಂತಹ ಕ್ರೌರ್ಯ ಬಳ್ಳಾರಿ ಜಿಲ್ಲೆಯ ಸಿರಿಗೇರಿ ಕ್ರಾಸ್ ಬಳಿ ಬೆಳಕಿಗೆ ಬಂದಿದೆ. ಕರ್ನಾಟಕ ಪ್ರೋಹಿಬಿಷನ್ ಆಫ್ ಬೆಗ್ಗರಿ ಆಕ್ಟ್ 1975 ರಲ್ಲಿ ಜಾರಿಗೆ ತಂದಿದ್ದರು ಭಿಕ್ಷಾಟನೆ ನಿಲ್ಲದಿರುವುದು ಅವಮಾನಕಾರಿಯಾದ ವಿಷಯ.ಮಕ್ಕಳನ್ನ ಪೋಷಕರಿಂದ 50 ರಿಂದ 100 ರೂಪಾಯಿ ಕೊಟ್ಟು ಬಾಡಿಗೆ ಪಡೆದು ಅವರಿಗೆ ಮತ್ತು ಬರಿಸಿ ಭಿಕ್ಷೆ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....