Monday, June 15, 2026

ballari news

ಅಕ್ರಮ ಪಡಿತರ ಅಕ್ಕಿ ದಂಧೆ? ಎಸ್ಪಿ ಗನ್‌ಮ್ಯಾನ್ ಬಂಧನ!

ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಣೆ ಪ್ರಕರಣ ಸಂಬಂಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ಎಸ್ಪಿ ಗನ್‌ಮ್ಯಾನ್ ಬಂಧಿಸಲಾಗಿದೆ. ಅಕ್ರಮ ಪಡಿತರ ಅಕ್ಕಿ ಸಾಗಣೆದಾರರಿಂದ ಸುಮಾರು 3 ಲಕ್ಷ ರೂಪಾಯಿ ಲಂಚ ವಸೂಲಿ ಮಾಡಿದ ಆರೋಪದಡಿ ಬಳ್ಳಾರಿ ಎಸ್ಪಿ ಕಚೇರಿಯ ಗನ್‌ಮ್ಯಾನ್ ದೇವರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಸಂಬಂಧ ಹೆಚ್ಚಿನ ತನಿಖೆ...

ಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದ 16 ಕೋಟಿ ವಂಚಕ ಸಂತೋಷ್ ಪತ್ತೆ!

ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಠಾಣೆಯಿಂದ ಪರಾರಿಯಾಗಿದ್ದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಬಳಿಕ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ ಪೊಲೀಸರು 24 ಗಂಟೆಗಳೊಳಗೆ ಆರೋಪಿಯನ್ನು ಮತ್ತೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿ ನಗರದ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿ ಸಂತೋಷ್ ಪೊಲೀಸ್ ವಶದಲ್ಲಿದ್ದಾಗಲೇ...

ಅಡುಗೆ ಮಾಡ್ಬೇಕಾದ್ರೆ Be careful: ಎಲ್ಲ ಮಹಿಳೆಯರು ನೋಡ್ಲೇಬೇಕಾದ ಸ್ಟೋರಿ!

ಪ್ರತಿ ಮಹಿಳೆಯರು ನೋಡಲೇ ಬೇಕಾದ ವಿಶೇಷ ಸ್ಟೋರಿ ಇದು. ಪ್ರತಿ ದಿನ ಅಡುಗೆ ಮಾಡಬೇಕಾದ್ರೇ ಬೀಕೇರ್ ಫುಲ್. ಅದ್ರಲ್ಲೂ ಅಡುಗೆ ಮಾಡುವಾಗ ಕುಕ್ಕರ್ ಬಳಸಬೇಕಾದ್ರೇ ಹುಷಾರ್. ಪ್ರತಿದಿನ ಅಡುಗೆ ಮಾಡುವಾಗ ವಿಶೇಷ ಗಮನ ನೀಡಬೇಕು. ಯಾಕಂದ್ರೆ ಅದಕ್ಕೆ ಉದಾಹರಣೆಯಾಗಿ ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿನ ಶ್ರೀಪ್ರಭು ಸ್ವಾಮಿಗಳ ಕಲ್ಮಠ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ. ಅಡುಗೆ ಮಾಡುವಾಗ ಕುಕ್ಕರ್...

Bengaluru ; ಬಯಲಾಯ್ತು ಔಷಧಿ ಮಾಫಿಯಾ ; ರಾಜ್ಯದಲ್ಲಿ 400 ಕಳಪೆ ಔಷಧಿ!

ಬಳ್ಳಾರಿಯಲ್ಲಿ ಇತ್ತೀಚೆಗೆ ಸಂಭವಿಸಿದ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ 'ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್' ಕಂಪನಿ ಪೂರೈಸಿದ್ದ 'ರಿಂಗರ್ ಲ್ಯಾಕ್ಟೇಟ್' ಐವಿ ದ್ರಾವಣವನ್ನು ರಾಜ್ಯದಲ್ಲಿ ನಿಷೇಧ ಮಾಡಲಾಗಿದೆ. ರಾಜ್ಯದ ಔಷಧ ನಿಯಂತ್ರಕರು ನಡೆಸಿದ ಪರೀಕ್ಷೆಯಲ್ಲಿ ಈ ದ್ರಾವಣದ 22 ಬ್ಯಾಚ್‌ಗಳು ಪ್ರಮಾಣಿತ ಗುಣಮಟ್ಟ ಹೊಂದಿಲ್ಲ ಎಂಬ ವರದಿ ಬಂದಿತ್ತು. ಇದರಿಂದಾಗಿ ಕಂಪನಿ...

ರಾಜಕೀಯದಲ್ಲಿ ರಾರಾಜಿಸಿದ ಬದ್ಧವೈರಿಗಳ ಮುತ್ತಿನಾಟ..?!

Political News: ರಾಜಕೀಯ ಬದ್ಧ ವೈರಿಗಳೆಂದೇ ಹೇಳಲ್ಪಡುವ ಶ್ರೀರಾಮುಲು ಹಾಗೂ ಸಂತೋಷ್ ಲಾಡ್ ಆತ್ಮೀಯವಾಗಿ ನಡೆದುಕೊಳ್ಳುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.ಸಂಡೂರಿನ ಬನ್ನಿಹಟ್ಟಿ ಜಾತ್ರೆಯಲ್ಲಿ ಈ ಇಬ್ಬರೂ ನಾಯಕರುಗಳು ಪಾಲ್ಗೊಂಡಿದ್ದು, ಕೈ ಮುಖಂಡ ಸಂತೋಷ್ ಲಾಡ್ ಸಚಿವ ಶ್ರೀರಾಮುಲು ಅವರಿಗೆ ಮುತ್ತಿಕ್ಕಿ ಆಲಂಗಿಸಿಕೊಂಡಿದ್ದಾರೆ. ಇವರಿಬ್ಬರ ಆತ್ಮೀಯತೆಯನ್ನು ಕಂಡು ಕೈ – ಬಿಜೆಪಿ ಕಾರ್ಯಕರ್ತರು ಕೆಲ ಹೊತ್ತು...

ಬಳ್ಳಾರಿ:ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ.ಪಂಗಡ ಘಟಕದ ಜಿಲ್ಲಾಧ್ಯಕ್ಷರು,ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರ ನೇಮಕ

Ballari News: ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧಿನಾಯಕಿಯಾಗಿರುವ ಶ್ರೀಮತಿ ಲಕ್ಷ್ಮಿಅರುಣಾ ಜನಾರ್ಧನರೆಡ್ಡಿಯವರು, ಹಾಗೂ ಜಿಲ್ಲಾಧ್ಯಕ್ಷರಾದ ಶ್ರೀ ಗೋನಾಳ ರಾಜಶೇಖರಗೌಡರವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಳ್ಳಾರಿ ಜಿಲ್ಲೆಯ ಪರಿಶಿಷ್ಟ ಪಂಗಡ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಶ್ರೀ ಉಮರಾಜ್ ಅವರನ್ನು ನೇಮಕ ಮಾಡಿದರು. ಮತ್ತು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರನ್ನಾಗಿ...

ಬಳ್ಳಾರಿ: ಮನಸೂರೆಗೊಂಡ ಮರಳಿನಲ್ಲಿ ಅರಳಿದ ಐತಿಹಾಸಿಕ ಸ್ಮಾರಕ..!

Ballari News: ಬಳ್ಳಾರಿ ಉತ್ಸವ ಬಹಳ  ಅದ್ದೂರಿಯಾಗಿ  ನಡೆಯಿತು.ಅನೇಕ  ರೀತಿಯ ವಸ್ತು  ಪ್ರದರ್ಶನ, ಪುಷ್ಪ ಪ್ರದರ್ಶನ ಮನಸೂರೆಗೊಳ್ಳುವಂತಿತ್ತು.ಅದರ ಜೊತೆಗೆ ಗಣಿನಗರಿ ಬಳ್ಳಾರಿಯ ಐತಿಹಾಸಿಕ ಸ್ಮಾರಕಗಳು ಕಣ್ಣಿಗೆ ಕಟ್ಟುವ ರೀತಿಯಲ್ಲಿ ಮರಳು ಶಿಲ್ಪಿಗಳ ಕೈಚಳಕದಲ್ಲಿ ಅರಳಿ ನಿಂತಿವೆ. ಹೌದು. ಪ್ರಪ್ರಥಮ ಬಾರಿಗೆ ನಡೆಯುತ್ತಿರುವ ಬಳ್ಳಾರಿ ಉತ್ಸವದಲ್ಲಿ ನಗರ ಮುನ್ಸಿಪಲ್‌ ಕಾಲೇಜು ಮೈದಾನದಲ್ಲಿ ಮೂಡಿ ಬಂದಿರುವ ಮರಳು ಶಿಲ್ಪಕಲೆಗಳು...

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಳ್ಳಾರಿ ಜಿಲ್ಲಾ ಯುವಶಕ್ತಿ ಘಟಕದ ಅಧ್ಯಕ್ಷರ ನೇಮಕ

Ballari News: ಇಂದು ಕಲ್ಯಾಣ ರಾಜ್ಯ ಪ್ರಗತಿಪಕ್ಷದ ಸಂಸ್ಥಾಪಕರಾದ ಶ್ರೀಗಾಲಿ ಜನಾರ್ಧನ ರೆಡ್ಡಿಯವರು ನೀಡಿದ ಆದೇಶದ ಮೇರೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ,ಬಳ್ಳಾರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಗೋನಾಳ್ ರಾಜಶೇಖರ್ ಗೌಡ ರವರು ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ರಾಜ್ಯಾಧ್ಯಕ್ಷರು, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರು ಆಗಿರುವ ಶ್ರೀ ರಾಜಶೇಖರ್ ರವನ್ನು ಬಳ್ಳಾರಿ ಜಿಲ್ಲಾ ಯುವಶಕ್ತಿ ಘಟಕದ...

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಳ್ಳಾರಿ ಜಿಲ್ಲಾ ಮಹಿಳಾ ಶಕ್ತಿ ಘಟಕದ ಅಧ್ಯಕ್ಷರ ನೇಮಕ:

Ballari News: ಇಂದು ಕಲ್ಯಾಣ ರಾಜ್ಯ ಪ್ರಗತಿಪಕ್ಷದ ಸಂಸ್ಥಾಪಕರಾದ ಶ್ರೀಗಾಲಿ ಜನಾರ್ಧನ ರೆಡ್ಡಿಯವರು ನೀಡಿದ ಆದೇಶದ ಮೇರೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ,ಬಳ್ಳಾರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಗೋನಾಳ್ ರಾಜಶೇಖರ್ ಗೌಡ ರವರು ಹಂಪಿ ಸ್ತ್ರೀಸೇವಾ ಶಿಕ್ಷಣ ಸಮಿತಿ ಅಧ್ಯಕ್ಷರು, ಬಳ್ಳಾರಿ ಜಿಲ್ಲೆಯ ರೈತ ಸಂಘದ ಮಾಜಿ ಅಧ್ಯಕ್ಷರು ಶ್ರೀಮತಿ ಹಂಪಮ್ಮ (ಹಂಪಿ ರಮಣ) ರವನ್ನು ಬಳ್ಳಾರಿ...

ಮೊದಲ ಬಾರಿಗೆ ಎರಡು ದಿನಗಳ ‘ಬಳ್ಳಾರಿ ಉತ್ಸವ’

ಬಳ್ಳಾರಿ: ಹೊಸ ಜಿಲ್ಲೆ ರಚನೆಯಾದ ನಂತರ ಮೊದಲ ಬಾರಿಗೆ ಎರಡು ದಿನಗಳ 'ಬಳ್ಳಾರಿ ಉತ್ಸವ'ವನ್ನು ಆಯೋಜಿಸಲಾಗುತ್ತದೆ. ಬಳ್ಳಾರಿ ಮತ್ತು ವಿಜಯನಗರ ವಿಭಜನೆಗೊಂಡಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ, ಶಾಸಕ...
- Advertisement -spot_img

Latest News

ಮಹಿಳೆಯರ ಸುರಕ್ಷತೆಗೆ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮಕ್ಕೆ ಚಾಲನೆ

Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ...
- Advertisement -spot_img